ದೇಶಲಡಾಖ್ ನಲ್ಲಿ ಹುತಾತ್ಮರಾದ ತಮಿಳುನಾಡು ಯೋಧನ ಕುಟುಂಬಕ್ಕೆ 20 ಲಕ್ಷ ಪರಿಹಾರ ಘೋಷಿಸಿದ ಸಿಎಂ ಪಳನಿಸ್ವಾಮಿ
ಲಡಾಖ್ ನ ಗಾಲ್ವನ್ ಕಣಿವೆ ಭಾಗದಲ್ಲಿ ನಡೆದ ಚೀನಾ ಗುಂಡಿನ ದಾಳಿಯಲ್ಲಿ ಹುತಾತ್ಮರಾದ ತಮಿಳುನಾಡಿನ ಕೆ ಪಳನಿ ಸೇರಿದಂತೆ ಭಾರತೀಯ ಸೇನೆಯ ಮೂವರು ಯೋಧರಿಗೆ ತಮಿಳುನಾಡು ಮುಖ್ಯಮಂತ್ರಿ ಇಕೆ ಪಳನಿಸ್ವಾಮಿ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.