ಕ್ರಿಕೆಟ್ಟಿ-20 ವಿಶ್ವಕಪ್; ಪಾಕ್ ನಾಯಕನ ಕ್ರೀಡಾಸ್ಫೂರ್ತಿಗೆ ಮೆಚ್ಚುಗೆ- ವಿಡಿಯೋ
ಸೂಪರ್ 12 ಪಂದ್ಯಗಳು ನಡೆಯಲು ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಮಧ್ಯೆ ಅಭ್ಯಾಸ ಪಂದ್ಯಗಳಲ್ಲಿ ಟಾಪ್ ತಂಡಗಳು ಕಸರತ್ತು ನಡೆಸುತ್ತಿವೆ. ವೆಸ್ಟ್ ಇಂಡೀಸ್ ಹಾಗೂ ಪಾಕಿಸ್ತಾನದ ಮಧ್ಯೆ ನಿನ್ನೆ ನಡೆದ ವಾರ್ಮ್ ಅಪ್ ಪಂದ್ಯದಲ್ಲಿ ಪಾಕ್ ನಾಯಕ ಬಾಬರ್ ಅಜಮ್ ಕ್ರಿಕೆಟ್ ಪ್ರೇಮಿಗಳ ಹೃದಯ ಗೆದ್ದಿದ್ದಾರೆ.