ವಿದೇಶಗ್ರೀನ್ಲ್ಯಾಂಡ್'ಗೆ ಅಮೆರಿಕಾ ಪಟ್ಟು: ಇರಾನ್ ವಿಚಾರದಲ್ಲಿ ಸಹಕರಿಸದ್ದಕ್ಕೆ NATOನ್ನು 'ಪೇಪರ್ ಟೈಗರ್' ಎಂದು ಟೀಕಿಸಿದ ಟ್ರಂಪ್; ಮಿತ್ರರಾಷ್ಟ್ರಗಳ ನಡುವೆ ಬಿರುಕು..!
ಅಮೆರಿಕ ಈಗಾಗಲೇ ಗ್ರೀನ್ಲ್ಯಾಂಡ್ನಲ್ಲಿ ಥುಲೆ ಏರ್ ಬೇಸ್ (ಪಿಟುಫಿಕ್ ಸ್ಪೇಸ್ ಬೇಸ್) ಎಂಬ ಪ್ರಮುಖ ಸೈನಿಕ ತಾಣವನ್ನು ಹೊಂದಿದೆ. ಇದರಿಂದ ಆರ್ಕ್ಟಿಕ್ ಪ್ರದೇಶದಲ್ಲಿ ರಷ್ಯಾ ಮತ್ತು ಚೀನಾ ಚಟುವಟಿಕೆಗಳನ್ನು ಗಮನಿಸಲು ಸಾಧ್ಯವಾಗುತ್ತದೆ.