- Tag results for grenades
![]() | ಬೆಳ್ತಂಗಡಿಯಲ್ಲಿ 5 ಗ್ರೆನೇಡ್ ಪತ್ತೆ, ಆತಂಕ ಸೃಷ್ಟಿ: ನಿವೃತ್ತ ಸೇನಾಧಿಕಾರಿಯಿಂದ ದೂರುಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಬೇಲಿಯ ಬಳಿ ಐದು ಗ್ರೆನೇಡ್ಗಳು ಪತ್ತೆಯಾಗಿದ್ದು ಆತಂಕ ಮನೆ ಮಾಡಿದೆ. ಈ ಸಂಬಂಧ 66 ವರ್ಷದ ನಿವೃತ್ತ ಸೇನಾಧಿಕಾರಿ ಜಯಕುಮಾರ್ ಪೂಜಾರಿ ದೂರು ನೀಡಿದ್ದಾರೆ. |
![]() | ಜಮ್ಮು-ಕಾಶ್ಮೀರ: ಪೂಂಚ್ ನಲ್ಲಿ 19 ಗ್ರೆನೇಡ್ ವಶಕ್ಕೆ ಪಡೆದ ಭಾರತೀಯ ಸೇನಾಪಡೆಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಹಾಗೂ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆ ವೇಳೆ 19 ಗ್ರೆನೇಡ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ಭಾನುವಾರ ತಿಳಿದುಬಂದಿದೆ. |