ವಿಜ್ಞಾನ-ತಂತ್ರಜ್ಞಾನಇಸ್ರೊ ಮತ್ತೊಂದು ಸಾಧನೆ:'ಜಿಸ್ಯಾಟ್-30' ಉಪಗ್ರಹ ಯಶಸ್ವಿ ಉಡಾವಣೆ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸ್ವದೇಶಿ ತಂತ್ರಜ್ಞಾನದ ಮೂಲಕ ನಿರ್ಮಿಸಿರುವ ಸುಧಾರಿತ, ಆಧುನಿಕ ಸಂವಹನ ಉಪಗ್ರಹ ‘ಜಿಸ್ಯಾಟ್-30’ ಫ್ರಾನ್ಸ್ ನ ಗಯಾನಾ ಬಾಹ್ಯಾಕಾಶ ಕೇಂದ್ರದಿಂದ ಶುಕ್ರವಾರ ನಸುಕಿನ ಜಾವ ಯಶಸ್ವಿಯಾಗಿ ಉಡಾವಣೆಯಾಗಿದೆ.