ರಾಜ್ಯಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಗೆ ಸೌಲಭ್ಯ ಕಲ್ಪಿಸಲು ಸರ್ಕಾರ ಮುಂದು!
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಬದ್ಧ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಯೋಜನೆಗಳಿಗಾಗಿ ವಾರ್ಷಿಕ 60 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದು, ಇದೀಗ ಯೋಜನೆ ಅನುಷ್ಠಾನಗೊಳಿಸುತ್ತಿರುವ ಸಮಿತಿಗೆ ಸೌಲಭ್ಯಗಳ ಕಲ್ಪಿಸಲು ಮುಂದಾಗಿದ್ದಾರೆ.