- Tag results for guest teachers
![]() | 10 ದಿನಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ: ಸಚಿವ ಬಿ ಸಿ ನಾಗೇಶ್ಮುಂದಿನ 10 ದಿನಗಳಲ್ಲಿ 15,000 ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆಯಿಂದ ಅಧಿಕೃತವಾಗಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ. |
![]() | 18 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ: ಸಚಿವ ಬಿ.ಸಿ ನಾಗೇಶ್ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ತಾತ್ಕಾಲಿಕವಾಗಿ 18,000 ಅತಿಥಿ ಶಿಕ್ಷಕರ ನೇಮಕಕ್ಕೆ ಆದೇಶ ಹೊರಡಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ತಿಳಿಸಿದರು. |