- Tag results for guidelines
![]() | ಮಂಕಿಪಾಕ್ಸ್ ನಿರ್ವಹಣೆಗೆ ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಾರ್ಗಸೂಚಿ ಬಿಡುಗಡೆದೇಶದ ಮೊದಲ ಮಂಕಿಪಾಕ್ಸ್ ಪ್ರಕರಣ ಕೇರಳದಲ್ಲಿ ಪತ್ತೆಯಾಗಿದ್ದು, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಂಕಿಪಾಕ್ಸ್ ನಿರ್ವಹಣೆಗೆ ಸಂಬಂಧಿಸಿದಂತೆ ಶುಕ್ರವಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. |
![]() | ಸೋಂಕು ಕಂಡು ಬಂದರೆ ಶಾಲಾ, ಕಾಲೇಜು ಮುಚ್ಚುವ ಅಗತ್ಯವಿಲ್ಲ: ಆರೋಗ್ಯ ಇಲಾಖೆಯಿಂದ ಪರಿಷೃತ ಮಾರ್ಗಸೂಚಿ ಪ್ರಕಟಕೊರೋನಾ ಸೋಂಕು ಲಕ್ಷಣಗಳಿರುವವರನ್ನು ಶಾಲೆ, ಕಾಲೇಜು ಮತ್ತು ಕಚೇರಿಗೆ ಹಾಜರಾಗದಂತೆ ಸೂಚಿಸಬೇಕು ಎಂಬುದು ಸೇರಿದಂತೆ ಹಲವು ಅಂಶಗಳನ್ನೊಳಗೊಂಡ ಮಾರ್ಗಸೂಚಿಯನ್ನು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಹೊರಡಿಸಿದೆ. |
![]() | ರಾಜ್ಯದ 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ರೂ. ಸಹಾಯಧನ: ಮಾರ್ಗಸೂಚಿ ಬಿಡುಗಡೆಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆ ಕಾಶಿ ಕಾರೀಡಾರ್ ಗೆ ರಾಜ್ಯದ ಜನರು ಭೇಟಿ ನೀಡುವುದನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಆಯವ್ಯಯದಲ್ಲಿ ಘೋಷಿಸಲಾಗಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ “ಕಾಶಿ... |
![]() | ರಾಜ್ಯದಲ್ಲಿ ಕೊರೋನಾ ಹೆಚ್ಚಳ: ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶುಕ್ರವಾರ ಹೊಸ ಮಾರ್ಗಸೂಚಿ ಹೊರಡಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. |
![]() | ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರರಾಜ್ಯದ ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವ ಬಗ್ಗೆ ರಾಜ್ಯ ಸರ್ಕಾರ ಮಂಗಳವಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ಬರುವಂತೆ ಕ್ರಮ ವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದೆ. |
![]() | ರೌಡಿ ಹಿಸ್ಟರಿ ಶೀಟಿಂಗ್ ನಿರ್ವಹಣೆಗಾಗಿ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈಕೋರ್ಟ್ರೌಡಿ ಶೀಟಿಂಗ್ ಮತ್ತು ರೌಡಿ ಹಿಸ್ಟರಿ ಶೀಟಿಂಗ್ ಬಗ್ಗೆ ಸಮಗ್ರ ಕಾನೂನಿನ ಅಗತ್ಯವಿದೆ ಎಂದಿರುವ ಹೈಕೋರ್ಟ್, ಪೊಲೀಸರಿಂದ ಎರಡು ವರ್ಷಗಳಿಗೊಮ್ಮೆ ರೌಡಿ ರಿಜಿಸ್ಟರ್ ನಲ್ಲಿ ಎಂಟ್ರಿ ಪರಿಶೀಲನೆ ಸೇರಿದಂತೆ ಸಮಗ್ರ ಕಾನೂನು ರಚಿಸುವವರೆಗೆ ಒಂಬತ್ತು ಮಾರ್ಗಸೂಚಿಗಳನ್ನು ಹೊರಡಿಸಿದೆ. |
![]() | 12-14 ವರ್ಷದ ಮಕ್ಕಳಿಗೆ ಕೋವಿಡ್-19 ಲಸಿಕೆ; ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆಮಾ.16 ರಿಂದ ಪ್ರಾರಂಭವಾಗಲಿರುವ 12-14 ವರ್ಷದ ಮಕ್ಕಳಿಗೆ ಕೋವಿಡ್-19 ಲಸಿಕೆ ಅಭಿಯಾನಕ್ಕಾಗಿ ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. |
![]() | ಉಕ್ರೇನ್ ವಾಪಾಸಾತಿಗಳಿಗೆ ಕೊರೊನಾ ಮಾರ್ಗಸೂಚಿ ಸಡಿಲಿಕೆ: ಕೇಂದ್ರ ಆರೋಗ್ಯ ಸಚಿವಾಲಯ ನಿರ್ಧಾರಕೊರೊನಾ ನಿಯಮಾವಳಿಯನ್ನು ಯುದ್ಧಗ್ರಸ್ಥ ಉಕ್ರೇನ್ ನಿಂದ ವಾಪಸಾಗುತ್ತಿರುವ ಭಾರತೀಯರಿಗಾಗಿ ತಿದ್ದುಪಡಿ ಮಾಡಲಾಗಿದೆ. |
![]() | ಸಂಸದ್ ಟಿವಿ ಖಾತೆಯನ್ನು ರದ್ದುಗೊಳಿಸಿ, ಮರುಸ್ಥಾಪಿಸಿದ ಯೂಟ್ಯೂಬ್ರಾಜ್ಯಸಭೆ, ಲೋಕಸಭೆಗಳ ಕಲಾಪಗಳ ನೇರ ಪ್ರಸಾರ ನೀಡುವ ಸಂಸದ್ ಟಿವಿಯ ಯೂಟ್ಯೂಬ್ ಚಾನಲ್ ನ್ನು ಯೂಟ್ಯೂಬ್ ತೆಗೆದುಹಾಕಿತ್ತು. |
![]() | ವಾಟ್ಸಾಪ್ನಲ್ಲಿ ಯಾವುದೇ ಪ್ರಮುಖ ದಾಖಲೆ ಕಳುಹಿಸಬೇಡಿ, ಸಭೆಗಳಲ್ಲಿ ಸ್ಮಾರ್ಟ್ಫೋನ್ ಬಳಕೆ ಇಲ್ಲ: ಕೇಂದ್ರದ ಹೊಸ ಮಾರ್ಗಸೂಚಿಗಳುಮಹತ್ವದ ಮಾಹಿತಿ ಸೋರಿಕೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಹೊರಡಿಸಿದ ರಾಷ್ಟ್ರೀಯ ಸಂವಹನ ಮಾರ್ಗಸೂಚಿಗಳು ಮತ್ತು ಸರ್ಕಾರದ ನಿರ್ದೇಶನಗಳನ್ನು ಆಗಾಗ್ಗೆ ಉಲ್ಲಂಘಿಸುತ್ತಿರುವ ಮಧ್ಯೆಯೇ... |
![]() | 5 ವರ್ಷದ ಮಕ್ಕಳಿಗೆ ಮಾಸ್ಕ್ ಕಡ್ಡಾಯವಿಲ್ಲ: ಸೋಂಕಿನ ತೀವ್ರತೆ ಎಷ್ಟೇ ಇದ್ದರೂ 18 ವರ್ಷದೊಳಗಿನವರಿಗೆ ಆ್ಯಂಟಿಬಾಡಿ ಔಷಧ ಬೇಡಕೋವಿಡ್ ಸೋಂಕಿನ ತೀವ್ರತೆ ಎಷ್ಟೇ ಇದ್ದರೂ 18 ವರ್ಷದೊಳಗಿನ ಮಕ್ಕಳಿಗೆ, ಪ್ರತಿಕಾಯ ಸೃಷ್ಟಿಗೆ ಪೂರಕವಾದ ಆ್ಯಂಟಿಬಾಡಿ ಔಷಧಗಳನ್ನು ಬಳಬಾರದು ಎಂದು ಕೇಂದ್ರ ಸರ್ಕಾರ ಹೇಳಿದೆ. |
![]() | ಕೋವಿಡ್ ನಿರ್ಬಂಧ ಪಾಲನೆ ಜೊತೆ ಬೆಂಗಳೂರಿನಲ್ಲಿ ಎಂಜಿನಿಯರಿಂಗ್ ಕಾಲೇಜುಗಳ ಕಾರ್ಯನಿರ್ವಹಣೆಗೆ ಅನುಮತಿಕೋವಿಡ್-19 ಮತ್ತು ಓಮಿಕ್ರಾನ್ ಹೆಚ್ಚಳ ಹಿನ್ನೆಲೆಯಲ್ಲಿ ಸರ್ಕಾರ ಎರಡು ವಾರಗಳ ಕಾಲ ರಾಜ್ಯದಲ್ಲಿ ಕೋವಿಡ್ ನಿರ್ಬಂಧ ತಂದಿದ್ದು, ಬೆಂಗಳೂರು ನಗರದಲ್ಲಿ 1ರಿಂದ 9ನೇ ತರಗತಿಯವರೆಗೆ ಶಾಲೆಗಳು ಮತ್ತು ಡಿಗ್ರಿ ಕಾಲೇಜುಗಳನ್ನು ಸದ್ಯಕ್ಕೆ ಮುಚ್ಚಲಾಗಿದೆ. |
![]() | 15 ವರ್ಷ ಮೇಲ್ಪಟ್ಟವರಿಗೆ ಜನವರಿ 3 ರಿಂದ ಕೋವಿಡ್ ಲಸಿಕೆ ಅಭಿಯಾನ: ಸರ್ಕಾರದಿಂದ ಮಾರ್ಗಸೂಚಿ ಪ್ರಕಟಜ.3 ರಿಂದ 15 ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನ ಹಾಗೂ ಜನವರಿ 10 ರಿಂದ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ ಸಹ ಅಸ್ವಸ್ಥತೆ ಹೊಂದಿರುವ 60 ವರ್ಷ ಮೇಲ್ಪಟ್ಟ ಫಲಾನುಭವಿಗಳಿಗೆ ಮುನ್ನೆಚ್ಚರಿಕೆ ಡೋಸ್ ಲಸಿಕೆ ನೀಡಲು ಕೆಲವು ನಿಬಂಧನೆಗಳನ್ನು ವಿಧಿಸಿ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. |
![]() | 15-18 ವರ್ಷದವರಿಗೆ ಸದ್ಯ ಕೋವಾಕ್ಸಿನ್ ಮಾತ್ರ, 2ನೇ ಡೋಸ್ ಆಗಿ 39 ವಾರದ ನಂತರ ಬೂಸ್ಟರ್ ಡೋಸ್ಎರಡನೇ ಡೋಸ್ ತೆಗೆದುಕೊಂಡು 39 ವಾರ ಆಗಿರುವ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟ ಇತರೆ ಅನಾರೋಗ್ಯ ಸಮಸ್ಯೆಗೊಳಗಾದವರು ಮಾತ್ರ ಜನವರಿ 10 ರಿಂದ ಆರಂಭವಾಗಲಿರುವ ಮೂರನೇ ಡೋಸ್ ಲಸಿಕೆ ತೆಗೆದುಕೊಳ್ಳಲು ಅರ್ಹರಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ. |
![]() | ಓಮಿಕ್ರಾನ್ ಆತಂಕ ನಡುವಲ್ಲೇ ಹತ್ತಿರ ಬರುತ್ತಿರುವ ಕ್ರಿಸ್'ಮಸ್: ಇನ್ನೂ ಮಾರ್ಗಸೂಚಿ ಬಿಡುಗಡೆ ಮಾಡದ ಸರ್ಕಾರಹೆಮ್ಮಾರಿ ಓಮಿಕ್ರಾನ್ ಆತಂಕದ ನಡುವಲ್ಲೇ ಕ್ರಿಸ್'ಮಸ್ ಹತ್ತಿರ ಬರುತ್ತಿದ್ದು, ಹಬ್ಬಕ್ಕೆ ಯಾವುದೇ ಪ್ರತ್ಯೇಕ ಮಾರ್ಗಸೂಚಿ ಇರುವುದಿಲ್ಲ. ಈ ಹಿಂದಿನ ನಿಯಮಗಳೇ ಮುಂದುವರೆಯಲಿವೆ ಎಂದು ಬಿಬಿಎಂಪಿ ಮುಖ್ಯ ಆಯಕ್ತ ಗೌರವ್ ಗುಪ್ತಾ ಅವರು ಹೇಳಿದ್ದಾರೆ. |