Gujarat Titans

IPL 2023: ಲಖನೌ ವಿರುದ್ಧ 7 ರನ್ ಗಳ ರೋಚಕ ಗೆಲುವು ಸಾಧಿಸಿದ ಗುಜರಾತ್ ಟೈಟಾನ್ಸ್!
ಐಪಿಎಲ್ 2023ರ 30ನೇ ಪಂದ್ಯದಲ್ಲಿ ಲಖನೌ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ 7 ರನ್ ಗಳ ರೋಚಕ ಗೆಲುವು ಸಾಧಿಸಿದೆ.

ಐಪಿಎಲ್ 2023: ಗುಜರಾತ್ ವಿರುದ್ಧ ರಾಜಸ್ಥಾನ ರಾಯಲ್ಸ್‌ಗೆ 3 ವಿಕೆಟ್ ಗೆಲುವು
ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಐಪಿಎಲ್ನ 23ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ಮೂರು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

IPL 2023: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ಗೆ 6 ವಿಕೆಟ್ ಗೆಲುವು!
IPL ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ 6 ವಿಕೆಟ್‌ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಸೋಲಿಸುವ ಮೂಲಕ ಪಂದ್ಯಾವಳಿಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ.

ಐಪಿಎಲ್ 2023: ಗುಜರಾತ್ ಟೈಟನ್ಸ್ ಗೆ ಭಾರಿ ಆಘಾತ: ಸ್ಟಾರ್ ಆಟಗಾರ ಕೇನ್ ವಿಲಿಯಮ್ಸನ್ ಗಾಯ, ಟೂರ್ನಿಯಿಂದಲೇ ಔಟ್!
ಐಪಿಎಲ್ 2023 ಟೂರ್ನಿಯ ಆರಂಭದಲ್ಲೇ ಗಾಯದ ಸಮಸ್ಯೆ ಎದುರಾಗಿದ್ದು, ಗುಜರಾತ್ ಟೈಟನ್ಸ್ ತಂಡದ ಸ್ಟಾರ್ ಆಟಗಾರ ಕೇನ್ ವಿಲಿಯಮ್ಸನ್ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ಐಪಿಎಲ್ 2023: ಉದ್ಘಾಟನಾ ಪಂದ್ಯದಲ್ಲಿ 5 ವಿಕೆಟ್ ಗಳಿಂದ ಸಿಎಸ್ ಕೆ ಮಣಿಸಿ ಗುಜರಾತ್ ಟೈಟನ್ಸ್ ಶುಭಾರಂಭ
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ ನಡೆದ ಐಪಿಎಲ್ 2023 ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ 5 ವಿಕೆಟ್ ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿದೆ. ಈ ಮೂಲಕ ಶುಭಾರಂಭ ಮಾಡಿದೆ.

