- Tag results for gujrat model
![]() | ರಾಜ್ಯ ಗೆಲ್ಲಲು ಗುಜರಾತ್ ಮಾದರಿ ಪ್ರಯೋಗ; ಕಾಂಗ್ರೆಸ್‌ಗೆ 160 ಸ್ಥಾನ ಪಾಕಿಸ್ತಾನದ ವರದಿಯಿರಬೇಕು: ಸಿ.ಟಿ.ರವಿ ವ್ಯಂಗ್ಯಕಾಂಗ್ರೆಸ್ ಪಕ್ಷದ ಸಮೀಕ್ಷೆಯ ಪ್ರಕಾರ ಚುನಾವಣೆಯಲ್ಲಿ 160 ಸ್ಥಾನ ಸಿಗುತ್ತದೆ ಎಂದು ಡಿ.ಕೆ.ಶಿವಕುಮಾರ್ ಹೇಳಿಕೊಂಡಿದ್ದಾರೆ. ಬಹುಶಃ ಅವರು ಪಾಕಿಸ್ತಾನದಿಂದ ವರದಿ ಪಡೆದಿರಬೇಕು’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ. |