ಕ್ರಿಕೆಟ್India vs Afghanistan ODI Series: ಬಿಸಿಸಿಐ ಆಯ್ಕೆ ಸಮಿತಿಯನ್ನು ಕೊಂಡಾಡಿದ ಭಾರತದ ದಂತಕಥೆ ಸುನೀಲ್ ಗವಾಸ್ಕರ್!
ನಾಯಕ ಶುಭಮನ್ ಗಿಲ್ ಅವರ ಅದ್ಭುತ ಫಾರ್ಮ್ ಬಗ್ಗೆಯೂ ಗವಾಸ್ಕರ್ ಮಾತನಾಡಿದರು ಮತ್ತು ಆಟಗಾರನ ವೈಯಕ್ತಿಕ ಪ್ರದರ್ಶನವು ನಾಯಕನಾಗಿ ನಿರ್ಧಾರ ತೆಗೆದುಕೊಳ್ಳುವಿಕೆಯ ಮೇಲೆ ಹೇಗೆ ಪ್ರಭಾವ ಬೀರುತ್ತದೆ ಎಂಬುದನ್ನು ವಿವರಿಸಿದರು.