ದೇಶದಲ್ಲಿ ಹೆಚ್3ಎನ್ 2 ವೈರಾಣು ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ಉನ್ನತ ಆರೋಗ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದೆ.