ರಾಜ್ಯಕೋವಿಡ್-19: ಸಕ್ಕರೆ ಕಾರ್ಖಾನೆಗಳಿಂದ ಉಚಿತವಾಗಿ ಹ್ಯಾಂಡ್ ಸ್ಯಾನಿಟೈಸರ್ ನೀಡುವಂತೆ ರೈತರ ಒತ್ತಾಯ
ಕೋವಿಡ್ -19 ವ್ಯಾಪಕವಾಗಿ ಹರಡುತ್ತಿದ್ದರೂ ಅನೇಕ ಹಳ್ಳಿಗಳು ಹಾಗೂ ಪಟ್ಣಣಗಳಲ್ಲಿ ಹ್ಯಾಂಡ್ ಸ್ಯಾನಿಟೈಸರ್ ಸಿಗುತ್ತಿಲ್ಲ. ಆದ್ದರಿಂದ ಸ್ಥಳೀಯ ಬೇಡಿಕೆಯನ್ನು ಪೂರೈಸಲು ಡಿಸ್ಟಿಲರೀಸ್ ಗಳೊಂದಿಗೆ ಸಕ್ಕರೆ ಕಾರ್ಖಾನೆಗಳನ್ನು ಸರ್ಕಾರ ಬಳಸಿಕೊಳ್ಳಬೇಕೆಂದು ರೈತರು ಒತ್ತಾಯಿಸಿದ್ದಾರೆ.