• Tag results for hand sanitiser

ಛತ್ತೀಸ್ ಘರ್ ನಲ್ಲೊಂದು ದುರಂತ: ಹ್ಯಾಂಡ್ ಸ್ಯಾನಿಟೈಸರ್ ಸೇವಿಸಿದ ಇಬ್ಬರು ಸಾವು, ಇನ್ನಿಬ್ಬರ ಸ್ಥಿತಿ ಗಂಭೀರ

ಹ್ಯಾಂಡ್ ಸ್ಯಾನಿಟೈಸರ್ ಸೇವಿಸಿ ಇಬ್ಬರು ಸಾವನ್ನಪ್ಪಿ ಇನ್ನೂ ಇಬ್ಬರು ಅನಾರೋಗ್ಯಕ್ಕೆ ಒಳಗಾಗಿರುವ ಘಟನೆ ಛತ್ತೀಸ್ ಘರ್ ರಾಯ್ಪುರ್ ಜಿಲ್ಲೆಯಲ್ಲಿ ನಡೆದಿದೆ.

published on : 3rd May 2021

ಮಹಾರಾಷ್ಟ್ರದಲ್ಲಿ ಘೋರ ದುರಂತ: ಕುಡಿಯಲು ಮದ್ಯ ಸಿಗದೆ ಹ್ಯಾಂಡ್ ಸ್ಯಾನಿಟೈಸರ್ ಸೇವಿಸಿದ 7 ಕಾರ್ಮಿಕರು ಸಾವು

ಕುಡಿಯಲು ಆಲ್ಕೋಹಾಲ್ ಸಿಕ್ಕಿಲ್ಲವೆಂದು ಹ್ಯಾಂಡ್ ಸ್ಯಾನಿಟೈಸರ್ ಸೇವಿಸಿದ ಏಳು ಮಂದಿ ಕಾರ್ಮಿಕರು ದುರಂತ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

published on : 24th April 2021

ಮಹಾರಾಷ್ಟ್ರದಲ್ಲಿ 12 ಮಕ್ಕಳಿಗೆ ಪೋಲಿಯೊ ಹನಿ ಬದಲಿಗೆ ಹ್ಯಾಂಡ್ ಸ್ಯಾನಿಟೈಸರ್ ಹಾಕಿದ ಸಿಬ್ಬಂದಿ!

ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಸಿಬ್ಬಂದಿಯ ತೀವ್ರ ನಿರ್ಲಕ್ಷ್ಯದ ಪರಿಣಾಮ 12 ಮಕ್ಕಳಿಗೆ ಪೋಲಿಯೊ ಲಸಿಕೆ ಹನಿಗಳ ಬದಲಿಗೆ ಹ್ಯಾಂಡ್ ಸ್ಯಾನಿಟೈಸರ್ ಹನಿಗಳನ್ನು ಹಾಕಲಾಗಿದೆ.

published on : 1st February 2021