- Tag results for harassment
![]() | ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡುವ ಯಾವುದೇ ಅವಕಾಶವನ್ನು ಬ್ರಿಜ್ ಭೂಷಣ್ ಸಿಂಗ್ ಕಳೆದುಕೊಂಡಿಲ್ಲ: ದೆಹಲಿ ಪೊಲೀಸರುಭಾರತೀಯ ಕುಸ್ತಿ ಫೆಡರೇಶನ್‌ನ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ತಮಗೆ ಸಿಗುವ ಪ್ರತಿಯೊಂದು ಅವಕಾಶದಲ್ಲೂ ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿದ್ದಾರೆ ಎಂದು ದೆಹಲಿ ಪೊಲೀಸರು ಶನಿವಾರ ನ್ಯಾಯಾಲಯಕ್ಕೆ ತಿಳಿಸಿದರು. |
![]() | ವೈಯಾಲಿಕಾವಲ್ ಪೊಲೀಸರಿಂದ ದೌರ್ಜನ್ಯ, ಚಿತ್ರಹಿಂಸೆ: ಎರಡು ಪುಟಗಳ ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆವೈಯಾಲಿಕಾವಲ್ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿ ಐವರ ವಿರುದ್ಧ ಡೆತ್‌ನೋಟ್ ಬರೆದಿಟ್ಟು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ. |
![]() | ಯುವಕನಿಂದ ಕಿರುಕುಳ: ಪೊಲೀಸರಿಗೆ ದೂರು ನೀಡಲು ಪೋಷಕರು ತೆರಳಿದ ನಂತರ ಮನೆಯಲ್ಲಿ ಬಾಲಕಿ ಆತ್ಮಹತ್ಯೆ!ತಮ್ಮ ಮಗಳಿಗೆ ಸ್ಥಳೀಯ ಯುವಕನೊಬ್ಬ ಕಿರುಕುಳ ನೀಡುತ್ತಿದ್ದಾನೆ ಎಂದು ಪೋಷಕರು ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದ ವೇಳೆ ಮನೆಯಲ್ಲಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ... |
![]() | ಮುಂಬೈ-ಗುವಾಹಟಿ ಇಂಡಿಗೋ ವಿಮಾನದಲ್ಲಿ ಲೈಂಗಿಕ ಕಿರುಕುಳ: ಪ್ರಯಾಣಿಕನ ವಿರುದ್ಧ ಕೇಸ್ ದಾಖಲುಇಂಡಿಗೋದ ವಿಮಾನದಲ್ಲಿ ಮುಂಬೈನಿಂದ ಗುವಾಹಟಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರನ್ನು ಸಹ ಪ್ರಯಾಣಿಕರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಗುವಾಹಟಿ ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು... |
![]() | ವಿಮಾನದಲ್ಲೇ ಗಗನ ಸಖಿಗೆ ಬಾಂಗ್ಲಾ ಪ್ರಜೆಯಿಂದ ಲೈಂಗಿಕ ಕಿರುಕಳ; ತಬ್ಬಿಕೊಳ್ಳಲು ಯತ್ನ, ಮರ್ಮಾಂಗ ತೋರಿಸಿ ವಿಕೃತಿಪ್ರಯಾಣಿಕರಿಂದ ತುಂಬಿದ ವಿಮಾನದಲ್ಲೇ ಗಗನ ಸಖಿಗೆ ಲೈಂಗಿಕ ಕಿರುಕುಳ ನೀಡಿರುವ ಮತ್ತೊಂದು ಪ್ರಕರಣ ಶುಕ್ರವಾರ ವರದಿಯಾಗಿದ್ದು, ಬಾಂಗ್ಲಾದೇಶ ಪ್ರಜೆಯನ್ನು ವಿಮಾನ ನಿಲ್ದಾಣದ ಅಧಿಕಾರಿಗಳು ಬಂಧಿಸಿದ್ದಾರೆ. |
![]() | ವಜಾಗೊಂಡಿರುವ ಆರ್ ಪಿಎಫ್ ಪೇದೆ ವಿರುದ್ಧ 2017 ರಲ್ಲಿ ಮುಸ್ಲಿಂ ವ್ಯಕ್ತಿಗೆ ಕಿರುಕುಳ ನೀಡಿದ್ದ ಆರೋಪವಿತ್ತು!ಮೂವರು ಪ್ರಯಾಣಿಕರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಆರೋಪದಡಿ ಸೇವೆಯಿಂದ ವಜಾಗೊಂಡಿರುವ ಆರ್ ಪಿಎಫ್ ಪೇದೆ ಚೇತನ್ ಸಿಂಗ್ ಚೌಧರಿ ವಿರುದ್ಧ 2017 ರಲ್ಲಿ ಮುಸ್ಲಿಂ ವ್ಯಕ್ತಿಗೆ ಕಿರುಕುಳ ನೀಡಿದ್ದ ಆರೋಪ ಕೇಳಿಬಂದಿದೆ. |
![]() | ಲೈಂಗಿಕ ಉದ್ದೇಶವಿಲ್ಲದೆ ಮಹಿಳೆಯನ್ನು ತಬ್ಬಿಕೊಳ್ಳುವುದು ಅಪರಾಧವಲ್ಲ: ಬ್ರಿಜ್‌ಭೂಷಣ್ ಸಿಂಗ್ಲೈಂಗಿಕ ಉದ್ದೇಶವಿಲ್ಲದೆ ಮಹಿಳೆಯನ್ನು ತಬ್ಬಿಕೊಳ್ಳುವುದು ಅಪರಾಧವಲ್ಲ ಎಂದು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತ ಕುಸ್ತಿ ಫೆಡರೇಷನ್‌ನ ನಿರ್ಗಮಿತ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಶರಣ್ ಸಿಂಗ್ ಹೇಳಿದ್ದಾರೆ. |
![]() | ಬೆಂಗಳೂರು: ಬಾಲಕಿ ಎದುರೇ ಹಸ್ತಮೈಥುನ ಮಾಡಿಕೊಂಡಿದ್ದ ವ್ಯಕ್ತಿಗೆ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ!ಬಾಲಕಿ ಎದುರೇ ಸಾರ್ವಜನಿಕವಾಗಿ ಹಸ್ತಮೈಥುನ ಮಾಡಿಕೊಂಡಿದ್ದಕ್ಕಾಗಿ 33 ವರ್ಷದ ವ್ಯಕ್ತಿಗೆ ಮೂರು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ನಗರದ 1ನೇ ತ್ವರಿತ ವಿಶೇಷ ನ್ಯಾಯಾಲಯ (ಎಫ್‌ಟಿಎಸ್‌ಸಿ) ಆದೇಶ ಹೊರಡಿಸಿದೆ. |
![]() | ಗರ್ಭಿಣಿ ಮಹಿಳೆಗೆ ಲೈಂಗಿಕ ಕಿರುಕುಳ, ಥಳಿತ: ಆರೋಪಿ ಬಂಧನಗರ್ಭಿಣಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿ, ಥಳಿಸಿರುವ ಘಟನೆಯೊಂದು ಕೋನಪ್ಪನ ಅಗ್ರಹಾರದಲ್ಲಿ ಶನಿವಾರ ನಡೆದಿದೆ. |
![]() | ಕ್ಯಾಬ್ ಡ್ರೈವರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ ಮಹಿಳೆ; ಆಕೆಯ ಸ್ನೇಹಿತರು ಧೂಮಪಾನ ಮಾಡುತ್ತಿದ್ದರು ಎಂದ ಚಾಲಕ!ಖಾಸಗಿ ಕಂಪನಿಯೊಂದರ 25 ವರ್ಷದ ವ್ಯಾಪಾರ ವಿಶ್ಲೇಷಕರೊಬ್ಬರು ಕ್ಯಾಬ್ ಚಾಲಕನ ವಿರುದ್ಧ ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದು, ಅದೇ ಮಹಿಳೆಯ ವಿರುದ್ಧ ಕ್ಯಾಬ್ ಚಾಲಕ ಕಾರಿನಲ್ಲಿ ಧೂಮಪಾನ ಮಾಡುತ್ತಿದ್ದರು ಎಂದು ಆರೋಪಿಸಿದ್ದಾರೆ. |
![]() | ನಿಮ್ಮ ಮೊಬೈಲ್ ಸಂಖ್ಯೆಗಳನ್ನು ರೈಡರ್‌ಗಳೊಂದಿಗೆ ಹಂಚಿಕೊಳ್ಳಬೇಡಿ: ಬಳಕೆದಾರರಿಗೆ ರ‍್ಯಾಪಿಡೋ ಮನವಿಮಹಿಳಾ ಪ್ರಯಾಣಿಕರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆಯ ನಂತರ, ಬೈಕ್ ಟ್ಯಾಕ್ಸಿ ಅಗ್ರಿಗೇಟರ್ ರ‍್ಯಾಪಿಡೋ ತನ್ನ ಗ್ರಾಹಕರಿಗೆ ಬೈಕ್ ಟ್ಯಾಕ್ಸಿಯಲ್ಲಿ ಪ್ರಯಾಣಿಸುವ ವೇಳೆ ತಮ್ಮ ಮೊಬೈಲ್ ಸಂಖ್ಯೆಯನ್ನು ಸವಾರರೊಂದಿಗೆ ಹಂಚಿಕೊಳ್ಳದಂತೆ ಮನವಿ ಮಾಡಿದೆ. |
![]() | ಬೆಂಗಳೂರಿನಲ್ಲಿ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ರೈಡರ್‌ನಿಂದ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನಜುಲೈ 21ರಂದು ಪ್ರಯಾಣದ ವೇಳೆ ಮಹಿಳಾ ಪ್ರಯಾಣಿಕರೊಬ್ಬರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಬೆಂಗಳೂರಿನಲ್ಲಿ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸವಾರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. |
![]() | 'ಲವ್ ಯೂ' ಸಂದೇಶ, ಪದೇ ಪದೇ ಫೋನ್: ಬೆಂಗಳೂರಿನಲ್ಲಿ ರಾಪಿಡೋ ರೈಡರ್ ನಿಂದ ಮಹಿಳೆಗೆ ಲೈಂಗಿಕ ಕಿರುಕುಳಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ರಾಪಿಡೋ ರೈಡರ್ ಓರ್ವ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಮತ್ತು ಅನುಚಿತ ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ. |
![]() | ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಸಿಂಗ್ ಗೆ ಷರತ್ತುಬದ್ಧ ಜಾಮೀನುಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಕುಸ್ತಿ ಫೆಡರೇಶನ್ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಜಾಮೀನು ಸಿಕ್ಕಿದೆ. |
![]() | ಕುಸ್ತಿ ಫೆಡರೇಷನ್ ಚುನಾವಣೆ: ಗುವಾಹತಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಮಹತ್ವದ ಬೆಳವಣಿಗೆಯಲ್ಲಿ ಭಾರತೀಯ ಕುಸ್ತಿ ಫೆಡರೇಶನ್ (WFI) ಚುನಾವಣೆಯನ್ನು ತಡೆಹಿಡಿದಿದ್ದ ಗುವಾಹತಿ ಹೈಕೋರ್ಟ್‌ನ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ. |