Harmanpreet Kaur

ICC Ranking: ಸ್ಮೃತಿ ಮಂಧಾನ, ಹರ್ಮನ್‌ಪ್ರೀತ್ ಕೌರ್ ಗೆ ಆಘಾತ; ಇತಿಹಾಸ ಸೃಷ್ಟಿಸಿದ ಲಂಕಾ ನಾಯಕಿ!
ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಇಂದು ಬಿಡುಗಡೆ ಮಾಡಿದ ಏಕದಿನ ಶ್ರೇಯಾಂಕದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಭಾರತ ಮಹಿಳಾ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮತ್ತು ಉಪನಾಯಕಿ ಸ್ಮೃತಿ ಮಂಧಾನ ಅವರು ತಲಾ ಒಂದು ಸ್ಥಾನ ಕುಸಿದು ಆರು ಮತ್ತು ಏಳನೇ ಸ್ಥಾನದಲ್ಲಿದ್ದಾರೆ.

ಬಿಸಿಸಿಐ ಸೆಂಟ್ರಲ್ ಕಾಂಟ್ರ್ಯಾಕ್ಟ್: ರಿಚಾ, ಜೆಮಿಮಾಗೆ ಬಡ್ತಿ; ಸ್ಥಾನ ಕಳೆದುಕೊಂಡ ಶಿಖಾಪಾಂಡೆ, ತಾನಿಯಾ; ಹಲವರಿಗೆ ಹಿಂಬಡ್ತಿ
ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರರ ಒಪ್ಪಂದವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಪರಿಷ್ಕರಿಸಿದ್ದು, ವಿಕೆಟ್ ಕೀಪರ್ ರಿಚಾ ಘೋಷ್ ಮತ್ತು ಬ್ಯಾಟರ್ ಜೆಮಿಮಾ ರಾಡ್ರಿಗಸ್ ಅವರಿಗೆ ಬಡ್ತಿ ನೀಡಿದೆ.

ಟಿ20 ಕ್ರಿಕೆಟ್ ನಲ್ಲಿ ಎರಡು ದಾಖಲೆ ಬರೆದ ಹರ್ಮನ್‌ಪ್ರೀತ್ ಕೌರ್!
ಐಸಿಸಿ ಮಹಿಳಾ ಟಿ20 ವಿಶ್ವಕಪ್ 2023ರಲ್ಲಿ ಭಾರತ ಮತ್ತು ಐರ್ಲೆಂಡ್ ತಂಡಗಳಿಗೆ ಇದು ಕೊನೆಯ ಗುಂಪು ಹಂತದ ಪಂದ್ಯವಾಗಿದೆ. ನಾಯಕಿ ಹರ್ಮನ್‌ಪ್ರೀತ್ ಕೌರ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು.

ದೇಶದ ಮೊಟ್ಟ ಮೊದಲ ಐಸಿಸಿ ತಿಂಗಳ ಮಹಿಳಾ ಆಟಗಾರ್ತಿ ಪ್ರಶಸ್ತಿಗೆ ಹರ್ಮನ್ ಪ್ರೀತ್ ಕೌರ್ ಭಾಜನ
ಭಾರತದ ಸ್ಪೂರ್ತಿದಾಯಕ ನಾಯಕಿ ಹರ್ಮನ್‌ಪ್ರೀತ್ ಕೌರ್, 2022 ಸೆಪ್ಟೆಂಬರ್ ತಿಂಗಳ ಐಸಿಸಿ ಮಹಿಳಾ ತಿಂಗಳ ಆಟಗಾರ್ತಿ ಪ್ರಶಸ್ತಿಗೆ ಭಾಜನರಾದರೆ, ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಪುರುಷರ ವಿಭಾಗದಲ್ಲಿ ಪ್ರಶಸ್ತಿ ವಿಜೇತರಾಗಿದ್ದಾರೆ.

ಲಾರೆನ್ಸ್ ಮೈದಾನದಲ್ಲಿ ಅಬ್ಬರಿಸಿದ ಹರ್ಮನ್‌ಪ್ರೀತ್ ಕೌರ್; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 88 ರನ್ ಗೆಲುವು
ಭಾರತ ಮಹಿಳಾ ಕ್ರಿಕೆಟ್ ತಂಡವು ಇಂಗ್ಲೆಂಡ್‌ನಲ್ಲಿ ಮೊದಲ ಬಾರಿಗೆ ಏಕದಿನ ಅಂತಾರಾಷ್ಟ್ರೀಯ ಸರಣಿಯನ್ನು ಗೆದ್ದು ಇತಿಹಾಸ ನಿರ್ಮಿಸಿದೆ.

ಕಾಮನ್ ವೆಲ್ತ್ ಗೇಮ್ಸ್ 2022: ಕ್ರಿಕೆಟ್ ಫೈನಲ್ ನಲ್ಲಿ ಎಡವಿದ ಭಾರತ ವನಿತೆಯರು, ಬೆಳ್ಳಿಗೆ ತೃಪ್ತಿ
ಕಾಮನ್ ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ವನಿತೆಯ ಕ್ರಿಕೆಟ್ ತಂಡ ಫೈನಲ್ ಪಂದ್ಯದಲ್ಲಿ ಎಡವಿದ್ದು, ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ.

17 ವರ್ಷಗಳ ಬಳಿಕ ವಿಶ್ವಕಪ್ ಫೈನಲ್ ನಲ್ಲಿ ಭಾರತ-ಆಸ್ಟ್ರೇಲಿಯಾ ಮುಖಾಮುಖಿ, ಭಾರತಕ್ಕೆ ಸೇಡು ತೀರಿಸುವ ತವಕ
ಐಸಿಸಿ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಐಸಿಸಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಬರೊಬ್ಬರಿ 17 ವರ್ಷಗಳ ಬಳಿಕ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿವೆ.

ಟಿ20 ವಿಶ್ವಕಪ್: ಯುವ ಭಾರತೀಯ ಪಡೆಯೇ ಉನ್ನತ ಸ್ಪರ್ಧಿ - ನಾಯಕಿ ಹರ್ಮನ್‌ಪ್ರೀತ್ ಕೌರ್
ಐಸಿಸಿ ಮಹಿಳಾ ಟಿ-20 ವಿಶ್ವಕಪ್ ಆರಂಭವಾಗಲು ಇನ್ನು ಒಂದು ವಾರ ಮಾತ್ರ ಬಾಕಿಯಿದೆ. ಭಾರತ ತಂಡ ದಿನದಿಂದ ದಿನಕ್ಕೆ ಸುಧಾರಣೆ ಕಂಡುಕೊಳ್ಳುತ್ತಿದೆ ಎಂದು ನಾಯಕಿ ಹರ್ಮನ್‌ಪ್ರೀತ್ ಕೌರ್ ತಿಳಿಸಿದ್ದಾರೆ.

ಐಸಿಸಿ ಮಹಿಳಾ ಟಿ20 ವಿಶ್ವಕಪ್ ಗೆ ಭಾರತದ ತಂಡ ಪ್ರಕಟ
ಫೆಬ್ರವರಿ 21 ರಿಂದ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಐಸಿಸಿ ಮಹಿಳಾ ಟಿ 20 ವಿಶ್ವಕಪ್‌ಗಾಗಿ 15 ಸದಸ್ಯರ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ತಂಡ ಪ್ರಕಟಿಸಲಾಗಿದೆ. ಬಂಗಾಳಿ ಆಟಗಾರ್ತಿ ರಿಚಾ ಘೋಷ್ ತಂಡಕ್ಕೆ ಸೇರ್ಪಡೆಗೊಂಡ ಏಕೈಕ ಹೊಸ ಪ್ರತಿಭೆ ಎನಿಸಿದ್ದಾರೆ.

