Harmanpreet Kaur

ಹರ್ಮನ್‌ಪ್ರೀತ್ 2ನೇ ವೇಗದ ಶತಕ: ನ್ಯೂಜಿಲ್ಯಾಂಡ್ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಜಯ
ಕ್ರಿಕೆಟ್

ಹರ್ಮನ್‌ಪ್ರೀತ್ 2ನೇ ವೇಗದ ಶತಕ: ನ್ಯೂಜಿಲ್ಯಾಂಡ್ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಜಯ

ಐಸಿಸಿ ಮಹಿಳಾ ವಿಶ್ವಕಪ್ ಟಿ20 ಉದ್ಘಾಟನಾ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಟೀಂ ಇಂಡಿಯಾ ಮಹಿಳಾ ತಂಡ ಭರ್ಜರಿ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ...

ಐಸಿಸಿ ಮಹಿಳಾ ಟಿ20 ವಿಶ್ವಕಪ್: ಟೀಂ ಇಂಡಿಯಾ ತಂಡ ಪ್ರಕಟಿಸಿದ ಬಿಸಿಸಿಐ!
ಕ್ರಿಕೆಟ್

ಐಸಿಸಿ ಮಹಿಳಾ ಟಿ20 ವಿಶ್ವಕಪ್: ಟೀಂ ಇಂಡಿಯಾ ತಂಡ ಪ್ರಕಟಿಸಿದ ಬಿಸಿಸಿಐ!

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಮಹಿಳಾ ಟಿ20 ವಿಶ್ವಕಪ್ ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ...

ಮಹಿಳಾ ಸೂಪರ್ ಲೀಗ್: ಹರ್ಮನ್​ಪ್ರೀತ್ ಸ್ಪೋಟಕ ಆಟ, ಲಂಕಾಶೈರ್ ತಂಡ ಫೈನಲ್ ಪ್ರವೇಶ
ಕ್ರಿಕೆಟ್

ಮಹಿಳಾ ಸೂಪರ್ ಲೀಗ್: ಹರ್ಮನ್​ಪ್ರೀತ್ ಸ್ಪೋಟಕ ಆಟ, ಲಂಕಾಶೈರ್ ತಂಡ ಫೈನಲ್ ಪ್ರವೇಶ

ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಮಹಿಳಾ ಸೂಪರ್ ಲೀಗ್ ಟಿ20 ಪಂದ್ಯದಲ್ಲಿ ಭಾರತ ಆಟಗಾರ್ತಿಯರು ಪ್ರಖರ ಪ್ರದರ್ಶನ ನೀಡುತ್ತಿದ್ದಾರೆ. ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್​ಪ್ರಿತ್​ ಕೌರ್.....

ಧೋನಿ ಆಟ ನೆನಪಿಸಿದ ಹರ್ಮನ್ ಪ್ರೀತ್ ಕೌರ್, ಸಿಕ್ಸರ್ ಮೂಲಕ ಲಂಕಾಶೈರ್ ಗೆ ಗೆಲುವು
ಕ್ರಿಕೆಟ್

ಧೋನಿ ಆಟ ನೆನಪಿಸಿದ ಹರ್ಮನ್ ಪ್ರೀತ್ ಕೌರ್, ಸಿಕ್ಸರ್ ಮೂಲಕ ಲಂಕಾಶೈರ್ ಗೆ ಗೆಲುವು

ಭಾರತೀಯ ಮಹಿಳಾ ಕ್ರಿಕೆಟ್ ನಿಗದಿತ ಓವರ್ ಗಳ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಧೋನಿ ಆಟವನ್ನು ನೆನಪಿಸಿದ್ದಾರೆ.

ನಕಲಿ ಡಿಗ್ರಿ: ಕ್ರಿಕೆಟ್ ಆಟಗಾರ್ತಿ ಹರ್ಮನ್ ಪ್ರೀತ್ ಡಿಎಸ್ಪಿ ಹುದ್ದೆ ಹಿಂಪಡೆದ ಪಂಜಾಬ್ ಸರ್ಕಾರ
ಕ್ರಿಕೆಟ್

ನಕಲಿ ಡಿಗ್ರಿ: ಕ್ರಿಕೆಟ್ ಆಟಗಾರ್ತಿ ಹರ್ಮನ್ ಪ್ರೀತ್ ಡಿಎಸ್ಪಿ ಹುದ್ದೆ ಹಿಂಪಡೆದ ಪಂಜಾಬ್ ಸರ್ಕಾರ

ನಕಲಿ ಪದವಿ ಪ್ರಮಾಣ ಪತ್ರಗಳನ್ನು ನೀಡಿದ್ದರಿಂದ ಟೀಂ ಇಂಡಿಯಾ ಮಹಿಳಾ ಟಿ20 ಕ್ರಿಕೆಟ್ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಅವರಿಗೆ ಗೌರವಾರ್ಥವಾಗಿ ನೀಡಿದ್ದ...

ಬಿಸಿಸಿಐ ವಾರ್ಷಿಕ ಪ್ರಶಸ್ತಿ ಪ್ರಕಟ: ವಿರಾಟ್ ಕೊಹ್ಲಿಗೆ ವರ್ಷದ ಕ್ರಿಕೆಟಿಗ ಗೌರವ
ಕ್ರಿಕೆಟ್

ಬಿಸಿಸಿಐ ವಾರ್ಷಿಕ ಪ್ರಶಸ್ತಿ ಪ್ರಕಟ: ವಿರಾಟ್ ಕೊಹ್ಲಿಗೆ ವರ್ಷದ ಕ್ರಿಕೆಟಿಗ ಗೌರವ

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಕಳೆದ ಎರಡು ವರ್ಷಗಳಲ್ಲಿ ತೋರಿದ್ದ ಉತ್ತಮ ಬ್ಯಾಟಿಂಗ್ ಪ್ರದರ್ಶನ ಕಾರಣ ಬಿಸಿಸಿಐ ವರ್ಷದ ಕ್ರಿಕೆಟಿಗರಿಗೆ ನಿಡಲಾಗುವ ಪ್ರತಿಷ್ಠಿತ ಪಾಲಿ ಉಮ್ರಿಗರ್ ಪ್ರಶಸ್ತಿಗೆ....

ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಸತತ ಎರಡನೇ ಗೆಲುವು ಸಾಧಿಸಿದ ಭಾರತ ಮಹಿಳಾ ತಂಡ!
ಕ್ರಿಕೆಟ್

ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಸತತ ಎರಡನೇ ಗೆಲುವು ಸಾಧಿಸಿದ ಭಾರತ ಮಹಿಳಾ ತಂಡ!

ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಟೀಂ ಇಂಡಿಯಾ ಮಹಿಳಾ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಆಲ್ ರೌಂಡರ್ ಪ್ರದರ್ಶನದಿಂದಾಗಿ ತಂಡ ಥಾಯ್ಲೆಂಡ್ ವಿರುದ್ಧ 66 ರನ್ ಗಳಿಂದ ಗೆಲುವು ಸಾಧಿಸಿದೆ...

ಚೊಚ್ಚಲ ಮಹಿಳಾ ಐಪಿಎಲ್: ಕೊನೆಯ ಎಸೆತದಲ್ಲಿ ರೋಚಕ ಗೆಲುವು ಸಾಧಿಸಿದ ಸೂಪರ್ ನೋವಾಸ್
ಕ್ರಿಕೆಟ್

ಚೊಚ್ಚಲ ಮಹಿಳಾ ಐಪಿಎಲ್: ಕೊನೆಯ ಎಸೆತದಲ್ಲಿ ರೋಚಕ ಗೆಲುವು ಸಾಧಿಸಿದ ಸೂಪರ್ ನೋವಾಸ್

ಪುರುಷರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಭರ್ಜರಿ ಯಶಸ್ಸಿನಿಂದಾಗಿ ಇದೀಗ ಮಹಿಳಾ ಐಪಿಎಲ್ ಆರಂಭಿಸುವ ಮೊದಲ ಹೆಜ್ಜೆಯೆಂಬಂತೆ ಪ್ರಯೋಗಾತ್ಮಕವಾಗಿ...

ಟೀಂ ಇಂಡಿಯಾ ಆಟಗಾರ್ತಿ ಹರ್ಮನ್‌ಪ್ರೀತ್ ಕೌರ್ ಪೊಲೀಸ್‌ ಉಪ ವರಿಷ್ಠಾಧಿಕಾರಿ!
ಕ್ರಿಕೆಟ್

ಟೀಂ ಇಂಡಿಯಾ ಆಟಗಾರ್ತಿ ಹರ್ಮನ್‌ಪ್ರೀತ್ ಕೌರ್ ಪೊಲೀಸ್‌ ಉಪ ವರಿಷ್ಠಾಧಿಕಾರಿ!

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಮಹಿಳಾ ವಿಶ್ವಕಪ್ ಪಂದ್ಯಾವಳಿಯಲ್ಲಿ ಟೀಂ ಇಂಡಿಯಾ ಮಹಿಳಾ ತಂಡವನ್ನು ಫೈನಲ್ ವರೆಗೆ ಕೊಂಡೊಯ್ಯಲು...