ದೇಶಕೋವಿಡ್-19: ಕೆಟ್ಟ ಪರಿಸ್ಥಿತಿ ಎದುರಾದರೂ ಅದನ್ನು ಎದುರಿಸಲು ಭಾರತ ಸಿದ್ಧವಿದೆ- ಆರೋಗ್ಯ ಸಚಿವ ಹರ್ಷವರ್ಧನ್
ವಿಶ್ವದ ಅನೇಕ ಅಭಿವೃದ್ಧಿ ಹೊಂದಿದ ದೇಶಗಳಂತೆ ಅತ್ಯಂತ ಕೆಟ್ಟ ಪರಿಸ್ಥಿತಿಯನ್ನು ನಿರೀಕ್ಷೆ ಮಾಡುತ್ತಿಲ್ಲ. ಆದರೂ, ಕೆಟ್ಟ ಪರಿಸ್ಥಿತಿ ಎದುರಿಸಲು ಭಾರತ ಸಿದ್ಧವಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರು ಶನಿವಾರ ಹೇಳಿದ್ದಾರೆ.