Advertisement
ಕನ್ನಡಪ್ರಭ >> ವಿಷಯ

Hassan

Shakib al hassan: 7th fifty-plus Run, No batsman has ever made more at a single World Cup

ಪಾಕ್ ವಿರುದ್ಧವೂ ಅರ್ಧ ಶತಕ, ವಿಶ್ವದಾಖಲೆ ಬರೆದ 'ಸವ್ಯಸಾಚಿ', ಸಚಿನ್ ದಾಖಲೆಯೂ ಛಿದ್ರ!  Jul 05, 2019

ಹಾಲಿ ವಿಶ್ವಕಪ್ ಟೂರ್ನಿಯಲ್ಲಿ ಬಾಂಗ್ಲಾದೇಶ ಲೀಗ್ ಹಂತದಲ್ಲೇ ಹೊರಗೆ ಹೋಗಿರಬಹುದು, ಆದರೆ ಆ ತಂಡದ ಈ ಓರ್ವ ಆಟಗಾರ ಮಾತ್ರ ಚಾಂಪಿಯನ್ ತಂಡಗಳಿಗೂ ಸೆಡ್ಡು ಹೊಡೆದು ವಿಶ್ವ ದಾಖಲೆ ನಿರ್ಮಿಸಿದ್ದಾರೆ.

Prajwal Revanna

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ದಾಖಲೆಗಳನ್ನು ನೀಡಿ: ಹಾಸನ ಡಿಸಿಗೆ ಹೈಕೋರ್ಟ್ ಆದೇಶ  Jun 29, 2019

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕಳೆದ ಲೋಕಸಭೆ ಚುನಾವಣೆಗೆ ಮುನ್ನ ನಾಮಪತ್ರ ಸಲ್ಲಿಕೆ ವೇಳೆ ...

The youth died after trying to take selfie at Hassan

ಹಾಸನ: ಜಲಪಾತದ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವಕ ನೀರುಪಾಲು  Jun 23, 2019

ಪ್ರವಾಸ ಬಂದಿದ್ದ ಯುವಕನೊಬ್ಬ ಜಲಪಾತದ ಬಳಿ ಸೆಲ್ಫಿ ಕ್ಲಿಕ್ಕಿಸಿಕೊಳ್ಲಲು ಹೋಗಿ ಜಾರಿ ಬಿದ್ದು ನೀರು ಪಾಲಾಗಿರುವ ಘಟನೆ ಹಾಸನ ಜಿಲ್ಲೆ ಯಸಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Hassan MP Prajwal Revanna's goof up on Plants goes viral

ಮರಗಳು ಕಾರ್ಬನ್ ಡೈಆಕ್ಸೈಡ್ ಹೊರಸೂಸುತ್ತವೆ: ಭಾಷಣದಲ್ಲಿ ಪ್ರಜ್ವಲ್ ರೇವಣ್ಣ ಎಡವಟ್ಟು  Jun 12, 2019

ಮರಗಳು ಕಾರ್ಬನ್ ಮಾನಾಕ್ಸೈಡ್ ನ್ನು ಕಾರ್ಬನ್ ಡೈ ಆಕ್ಸೈಡ್ ನ್ನಾಗಿ ಪರಿವರ್ತನೆ ಮಾಡಿ ಪರಿಸರಕ್ಕೆ ನೀಡುತ್ತವೆ ಎಂದು ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

Injured Student Bharat kumar

ಹಾಸನ: ಗಣಿತದ ಲೆಕ್ಕ ಮಾಡದ ಪ್ರಾಥಮಿಕ ಶಾಲೆ ವಿದ್ಯಾರ್ಥಿಯನ್ನು ಥಳಿಸಿದ ಶಿಕ್ಷಕ  Jun 11, 2019

ಗಣಿತದ ಸಮಸ್ಯೆ ಪರಿಹರಿಸದ ಹಿನ್ನೆಲೆಯಲ್ಲಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಯೊಬ್ಬನಿಗೆ ಶಿಕ್ಷಕರು ಬೆತ್ತದಿಂದ ಥಳಿಸಿರುವ ಘಟನೆ ಹೊಳೆನರಸೀಪುರ ತಾಲೂಕಿನ ಉದ್ದೂರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ನಿನ್ನೆ ನಡೆದಿದೆ.

Mohan Kumar

ಅಮ್ಮಾ, ಚಿನ್ನು ನಿಮ್ಮ ಮನಸ್ಸು ನೋಯಿಸಿದ್ದಕ್ಕೆ ಕ್ಷಮಿಸಿ: ಹರಿಯಾಣದಲ್ಲಿ ಹಾಸನದ ಯೋಧ ಆತ್ಮಹತ್ಯೆ!  Jun 09, 2019

ಅಮ್ಮಾ, ಚಿನ್ನೂ ನಾನು ನಿಮಗೇನಾದರೂ ನೋವು ಉಂಟು ಮಾಡಿದ್ದಾದರೆ ದಯವಿಟ್ಟು ಕ್ಷಮಿಸಿ! ಲವ್ ಯು ಅಮ್ಮಾ, ಲವ್ ಯು ಚಿನ್ನೂಟೇಕ್ ಕೇರ್, ಐ ವಿಲ್ ಬಿ ಸೂನ್... ಹೀಗೊಂದು ಡೆತ್ ನೋಟ್ ಬರೆದಿಟ್ಟು....

Priyanka Mary Francis

ಕೇವಲ ಎರಡೇ ತಿಂಗಳಲ್ಲಿ ಹಾಸನ ಜಿಲ್ಲಾಧಿಕಾರಿ ವರ್ಗಾವಣೆ!  May 30, 2019

ಲೋಕಸಭೆ ಚುನಾವಣೆ ಮುಗಿದು ಚುನಾವಣಾ ಆಯೋಗ ಮಾದರಿ ನೀತಿ ಸಂಹಿತೆ ತೆಗೆದುಹಾಕಿದ ಕೇವಲ ...

H D Deve Gowda

ಸದಾ ರಾಜಕೀಯ ಚಟುವಟಿಕೆಯಿಂದ ಇರುತ್ತಿದ್ದ ದೇವೇಗೌಡರ ಬೆಂಗಳೂರು ಮನೆಯಲ್ಲಿ ಮೋಡ ಕವಿದ ವಾತಾವರಣ!  May 26, 2019

ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ತಮ್ಮ ತಾತ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರಿಗೆ ...

ಹೆಚ್ ಡಿ ದೇವೇಗೌಡ-ಪ್ರಜ್ವಲ್ ರೇವಣ್ಣ

ನನ್ನ ಗೆಲುವನ್ನು ಸಂಭ್ರಮಿಸಲ್ಲ, ಸಂಸದ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ಹಾಸನವನ್ನು ದೇವೇಗೌಡರಿಗೆ ಬಿಟ್ಟುಕೊಡಲು ಸಿದ್ದ: ಪ್ರಜ್ವಲ್  May 24, 2019

ಮೊಮ್ಮಗ ಮೇಲಿನ ಮಮಕಾರದಿಂದಾಗಿ ತಮ್ಮ ಭದ್ರಕೋಟೆ ಹಾಸನ ಕ್ಷೇತ್ರವನ್ನು ಪ್ರಜ್ವಲ್ ರೇವಣ್ಣ ಅವರಿಗೆ ಬಿಟ್ಟುಕೊಟ್ಟ ತುಮಕೂರಿನಲ್ಲಿ ನಿಂತು ಸೋತಿದ್ದರು. ಇದೀಗ ತಾತನ ಸೋಲಿನಿಂದ ಬೇಸರಗೊಂಡಿರುವ...

Ex minister and BJP candidates A Manju

ಮೊಮ್ಮಕ್ಕಳನ್ನು ದಡ ಸೇರಿಸಲು ಹೋಗಿ ಗೌಡರು ಎಡವಿದರು: ಎ ಮಂಜು  May 23, 2019

ಮೊಮ್ಮಕ್ಕಳ ಮೇಲಿನ ವ್ಯಾಮೋಹದಿಂದ ಅವರನ್ನು ರಾಜಕೀಯದಲ್ಲಿ ದಡ ಸೇರಿಸಲು ಹೋಗಿ ಮಾಜಿ ...

Prajwal Revanna

ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಭಾರೀ ಮುನ್ನಡೆ  May 23, 2019

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ನಿರಂತರ ...

representational image

ಸಕಲೇಶಪುರ: ಎದೆಹಾಲು ನೆತ್ತಿಗೆ ಏರಿ ಒಂದೂವರೆ ವರ್ಷದ ಮಗು ಸಾವು!  May 17, 2019

ಎದೆ ಹಾಲು ಕುಡಿಯುವಾಗ ಹಾಲು ನೆತ್ತಿಗೇರಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ....

Every religion has its own terrorist: Kamal Haasan

ಪ್ರತಿಯೊಂದು ಧರ್ಮವೂ ತನ್ನದೇ ಆದ ಭಯೋತ್ಪಾದಕರನ್ನು ಹೊಂದಿದೆ: ಕಮಲ್ ಹಾಸನ್  May 17, 2019

ಪ್ರತಿಯೊಂದು ಧರ್ಮವೂ ತನ್ನದೇ ಆದ ಭಯೋತ್ಪಾದಕರನ್ನು ಹೊಂದಿದೆ ಎಂದು ಹೇಳುವ ಮೂಲಕ ನಟ ಕಮಲ್ ಹಾಸನ್ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ.

Eggs thrown at meeting addressed by Kamal Haasan

ನಿನ್ನೆ ಚಪ್ಪಲಿ, ಇಂದು ನಟ ಕಮಲ್ ಹಾಸನ್ ಮೇಲೆ ಮೊಟ್ಟೆ, ಕಲ್ಲು ಎಸೆತ!  May 17, 2019

ಗೋಡ್ಸೆ ಮೊದಲ ಹಿಂದೂ ಉಗ್ರ ಎಂದು ಹೇಳಿ ಸುದ್ದಿಗೆ ಗ್ರಾಸವಾಗಿದ್ದ ನಟ ಹಾಗೂ ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಮೇಲೆ ನಿನ್ನೆ ಚಪ್ಪಲಿ ತೂರಿದ ಘಟನೆ ಹಸಿರಾಗಿರುವಂತೆಯೇ ಇಂದು ಮೊಟ್ಟೆ ತೂರಲಾಗಿದೆ.

Slippers Thrown At Kamal Haasan Amid Controversy Over Godse Hindu terrorist Remark

ಗೋಡ್ಸೆ ಹಿಂದೂ ಉಗ್ರ ಹೇಳಿಕೆ; ನಟ ಕಮಲ್ ಹಾಸನ್ ಮೇಲೆ ಚಪ್ಪಲಿ ತೂರಾಟ  May 16, 2019

ನಾಥುರಾಮ್ ಗೋಡ್ಸೆ ಸ್ವತಂತ್ರ ಭಾರತದ ಮೊಟ್ಟ ಮೊದಲ ಹಿಂದೂ ಉಗ್ರ ಎಂಬ ಹೇಳಿಕೆ ನೀಡಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ನಟ ಕಮಲ್ ಹಾಸನ್ ಮೇಲೆ ಚಪ್ಪಲಿ ತೂರಾಟ ಮಾಡಿದ್ದಾರೆ.

'Godse was a terrorist' remark: HC refuses to entertain BJP leader's PIL against Kamal Haasan

ಹಿಂದೂ ಭಯೋತ್ಪಾದಕ ಹೇಳಿಕೆ: ನಟ ಕಮಲ್ ಹಾಸನ್ ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್!  May 15, 2019

'ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಹಿಂದೂ' ಎಂಬ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ವಿರುದ್ಧ ಬಿಜೆಪಿ ದಾಖಲಿಸಿದ್ದ ದೂರನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

Bhavani Revanna

ರೋಹಿಣಿ ಸಿಂಧೂರಿಗೆ ಪರೋಕ್ಷ ಟಾಂಗ್: SSLCಯಲ್ಲಿ ಹಾಸನ ನಂ.1 ಆಗಲು ನನ್ನ ಕೊಡುಗೆಯೂ ಇದೆ: ಭವಾನಿ  May 12, 2019

ನಾನು ಆಯೋಜಿಸಿದ ಹಲವು ಕಾರ್ಯಕ್ರಮಗಳಿಂದಾಗಿ ಹಾಸನದ ಮಕ್ಕಳು ಎಸ್ಎಸ್ಎಲ್ಸಿಯಲ್ಲಿ ನಂಬರ್ ಆಗಲು ಕಾರಣವಾಯಿತು. ನಮ್ಮ ಪ್ರಯತ್ನಕ್ಕೆ ಭಗವಂತ ಉತ್ತಮ ಫಲಿತಾಂಶವನ್ನು ಕೊಟ್ಟಿದ್ದಾನೆ.

3 killed in road accident at Hassan

ಹಾಸನದಲ್ಲಿ ಬಸ್-ಆಟೋ ಡಿಕ್ಕಿ: ಭೀಕರ ಅಪಘಾತಕ್ಕೆ ತಾಯಿ-ಮಗು ಸೇರಿ ಮೂವರ ದುರ್ಮರಣ  May 12, 2019

ಬಸ್ -ಆಟೋ ಡಿಕ್ಕಿಯಾದ ಪರಿಣಾಮ ತಾಯಿ, ಹಸುಗೂಸು ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಹಾಸನ ಜಿಲ್ಲೆ ಬೇಲೂರಿನಲ್ಲಿ ನಡೆದಿದೆ.

Hassan DC Priyanka Mary Francis denies fund shortage to handle drought situation

ಅನುದಾನದ ಕೊರತೆಯಿಲ್ಲ: ಸಚಿವ ರೇವಣ್ಣಗೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿರುಗೇಟು  May 08, 2019

ಬರ ನಿರ್ವಹಣೆ ಕೆಲಸ ಸಮರ್ಪಕವಾಗಿ ನಡೆಯುತ್ತಿದ್ದು, ಯಾವುದೇ ಸಮಸ್ಯೆಯಿಲ್ಲ ಬರ ಪರಿಹಾರ ಅನುದಾನ ಸಕಾಲಕ್ಕೆ ಬಿಡುಗಡೆಯಾಗುತ್ತಿದ್ದು, ಹಣಕಾಸಿನ ಕೊರತೆಯಿಲ್ಲ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್

ಹೆಚ್‍ಡಿ ರೇವಣ್ಣ-ಪ್ರಿಯಾಂಕಾ ಮೇರಿ

ಬರ ನಿರ್ವಹಿಸದೆ ಗೋಲಿಬಾರ್ ನಡೆದರೆ ಜಿಲ್ಲಾಧಿಕಾರಿ ನೇರ ಹೊಣೆ: ಹೆಚ್‍ಡಿ ರೇವಣ್ಣ  May 08, 2019

ಸರಿಯಾಗಿ ಬರ ನಿರ್ವಹಿಸದೆ ಗೋಲಿಬಾರ್​ ಆದರೆ ಜಿಲ್ಲಾಧಿಕಾರಿಯೇ ನೇರ ಹೊಣೆಯಾಗುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಎಚ್ ​​ಡಿ ರೇವಣ್ಣ ಜಿಲ್ಲಾಧಿಕಾರಿಗೆ ಎಚ್ಚರಿಕೆ ನೀಡಿದ್ದಾರೆ.

Page 1 of 2 (Total: 31 Records)

    

GoTo... Page


Advertisement
Advertisement