social_icon
  • Tag results for hate speech case

2019 ರ ದ್ವೇಷ ಭಾಷಣ: ರಾಮ್ ಪುರ ಕೋರ್ಟ್ ನಿಂದ ಆಜಮ್ ಖಾನ್ ಖುಲಾಸೆ

2019 ರ ದ್ವೇಷ ಭಾಷಣ ಪ್ರಕರಣದಲ್ಲಿ ರಾಮ್ ಪುರ ಕೋರ್ಟ್ ಸಮಾಜವಾದಿ ಪಕ್ಷದ ಮುಖಂಡ ಆಜಂ ಖಾನ್ ನ್ನು ಖುಲಾಸೆ ಮಾಡಿದೆ. 

published on : 24th May 2023

ದ್ವೇಷ ಭಾಷಣ ಪ್ರಕರಣದಲ್ಲಿ ಆಜಂ ಖಾನ್‌ಗೆ ಜಾಮೀನು

ದ್ವೇಷ ಭಾಷಣ ಪ್ರಕರಣದಲ್ಲಿ ಮೂರು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿಯಾಗಿರುವ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್‌ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

published on : 22nd November 2022

ದ್ವೇಷ ಭಾಷಣ ಪ್ರಕರಣದಲ್ಲಿ 3 ವರ್ಷ ಜೈಲು ಶಿಕ್ಷೆ; ಶಾಸಕ ಸ್ಥಾನ ಕಳೆದುಕೊಂಡ ಅಜಂ ಖಾನ್‌

2019ರ ದ್ವೇಷ ಭಾಷಣ ಪ್ರಕರಣದಲ್ಲಿ ಮೂರು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅವರನ್ನು ಉತ್ತರ ಪ್ರದೇಶ ವಿಧಾನಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ.

published on : 28th October 2022

ಯೋಗಿ ಆದಿತ್ಯನಾಥ್ ವಿರುದ್ಧ ದ್ವೇಷ ಭಾಷಣ: ಆಜಂ ಖಾನ್‌ಗೆ 3 ವರ್ಷ ಜೈಲು ಶಿಕ್ಷೆ; ಶಾಸಕ ಸ್ಥಾನ ಕಳೆದುಕೊಳ್ಳುವ ಭೀತಿ!

ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂ ಖಾನ್‌ಗೆ ರಾಂಪುರ ಕೋರ್ಟ್‌ ದೊಡ್ಡ ಶಾಕ್ ನೀಡಿದ್ದು ಉದ್ರೇಕಕಾರಿ ಭಾಷಣ ಪ್ರಕರಣದಲ್ಲಿ ಎಸ್ಪಿ ನಾಯಕನನ್ನು ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ. ಇದೇ ವೇಳೆ ಅವರಿಗೆ ಮೂರು ವರ್ಷಗಳ ಶಿಕ್ಷೆ ವಿಧಿಸಿದೆ. 

published on : 27th October 2022

ಧರ್ಮ ಸಂಸದ್ ದ್ವೇಷ ಭಾಷಣ: ಹಿಂದೂಗಳು ಒಗ್ಗೂಡದ ಹೊರತು ಹೋರಾಟ ಸಾಧ್ಯವಿಲ್ಲ.. ಶುಕ್ರವಾರ ಶರಣಾಗುತ್ತೇನೆ ಎಂದ ಜಿತೇಂದ್ರ ತ್ಯಾಗಿ

ಹರಿದ್ವಾರದ ದ್ವೇಷ ಭಾಷಣ ಪ್ರಕರಣದ ಆರೋಪಿ ಜಿತೇಂದ್ರ ನಾರಾಯಣ್ ತ್ಯಾಗಿ ಶುಕ್ರವಾರ ಹರಿದ್ವಾರದ ನ್ಯಾಯಾಲಯಕ್ಕೆ ಶರಣಾಗುವುದಾಗಿ ಹೇಳಿದ್ದು, ತನ್ನ ಜೀವಕ್ಕೆ ಅಪಾಯವಿದೆ ಮತ್ತು ಆತ್ಮಾಹುತಿ ದಾಳಿಯಲ್ಲಿ ಸಾಯಬಹುದು ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

published on : 1st September 2022

ದ್ವೇಷಪೂರಿತ ಭಾಷಣ: ಮಾಜಿ ಶಾಸಕ ಪಿಸಿ ಜಾರ್ಜ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ಹಿರಿಯ ರಾಜಕಾರಣಿ ಹಾಗೂ ಮಾಜಿ ಶಾಸಕ ಪಿಸಿ ಜಾರ್ಜ್ ಅವರನ್ನು ಕೇರಳ ಜಿಲ್ಲಾ ನ್ಯಾಯಾಲಯವು ಗುರುವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

published on : 26th May 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9