ರಾಜ್ಯಹಾವೇರಿ ಮೆಡಿಕಲ್ ಕಾಲೇಜಿಗೆ ಸಂತ ಕನಕದಾಸರ ಹೆಸರು ಮರುನಾಮಕರಣ- ಸಿಎಂ ಡಿಕೆ ಶಿವಕುಮಾರ್ ಘೋಷಣೆ
ಕಾಗಿನೆಲೆ ಶ್ರೀಗಳ ಬೇಡಿಕೆಯಂತೆ ವಿದ್ಯಾರ್ಥಿ ನಿಲಯಕ್ಕೆ 5 ಕೋಟಿ ರೂ. ಅನುದಾನ ನೀಡಲಾಗುವುದು. ಭೂಮಿಯ ಕುರಿತು ನೀಡಲಾಗಿರುವ ಬೇಡಿಕೆಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.