HC balakrishna

ಡಿಕೆ ಬ್ರದರ್ಸ್ ವಿರುದ್ಧ ಎಚ್ ಸಿ ಬಾಲಕೃಷ್ಣ ಗರಂ: ಕಮಲ ಹಿಡಿಯಲಿದ್ದಾರಾ ಕೈ ನಾಯಕ?
ನನಗೆ ನನ್ನ ಕ್ಷೇತ್ರದ ಜನರಷ್ಟೇ ಮುಖ್ಯ, ಪಕ್ಷದ ನಾಯಕರಲ್ಲ ಎಂದು ಕಾಂಗ್ರೆಸ್‌ನ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ಪಕ್ಷದ ನಾಯಕರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜೆಡಿಎಸ್ ನ ಏಳು ಬಂಡಾಯ ಶಾಸಕರು ಕಾಂಗ್ರೆಸ್ ಸೇರುತ್ತಿದ್ದೇವೆ: ಎಚ್.ಸಿ.ಬಾಲಕೃಷ್ಣ
ಜೆಡಿಎಸ್ ನ ಏಳು ಬಂಡಾಯ ಶಾಸಕರು ಕಾಂಗ್ರೆಸ್ ಸೇರುತ್ತಿದ್ದೇವೆ ಎಂದು ಮಾಗಡಿ ಕ್ಷೇತ್ರದ ಜೆಡಿಎಸ್ ಬಂಡಾಯ ಶಾಸಕ...

ಬಂಧನ ಭೀತಿ: ಕೋರ್ಟ್‌ಗೆ ಶರಣಾದ ಶಾಸಕ ಎಚ್.ಸಿ ಬಾಲಕೃಷ್ಣ
ಧಮ್ಕಿ ಮತ್ತು ಅವಾಚ್ಯ ಶಬ್ಧಗಳಿಂದ ಪೊಲೀಸ್ ಅಧಿಕಾರಿಗಳನ್ನು ನಿಂದಿಸಿದ್ದ ಜೆಡಿಎಸ್ ಬಂಡಾಶ ಶಾಸಕ ಎಚ್.ಸಿ ಬಾಲಕೃಷ್ಣ ಅವರು ಸ್ವಯಂ ಪ್ರೇರಿತರಾಗಿ ಕೋರ್ಟ್...

ಅವಹೇಳನಕಾರಿ ಹೇಳಿಕೆ: ಕಲ್ಲಪ್ಪ ಕುಟುಂಬದ ಕ್ಷಮೆ ಕೇಳಿದ ಶಾಸಕ ಬಾಲಕೃಷ್ಣ
ಆತ್ಮಹತ್ಯೆಗೆ ಶರಣಾಗಿದ್ದ ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಜೆಡಿಎಸ್ ಉಚ್ಚಾಟಿತ...

ಕುಮಾರಸ್ವಾಮಿಗೆ ನಿಜವಾದ ಶನಿ ರೇವಣ್ಣ: ಎಚ್.ಸಿ. ಬಾಲಕೃಷ್ಣ
ಜೆಡಿಎಸ್ ಭಿನ್ನಮತ ತಾರಕಕ್ಕೇರಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ನಿಜವಾದ ಶನಿ ಅವರ ಸಹೋದರ....

ಏಜೆಂಟರೆಂದು ಸಾಬೀತುಪಡಿಸಿದರೆ ನಿವೃತ್ತಿ
ಪಕ್ಷಕ್ಕಾಗಿ ದುಡಿದ ಜೆಡಿಎಸ್ ಶಾಸಕರನ್ನು ಕಾಂಗ್ರೆಸ್ ಏಜೆಂಟ್‍ಗಳು ಎಂದು ಸಾಬೀತು ಪಡಿಸಿದರೆ, ನಾನು ರಾಜಕೀಯವಾಗಿ ನಿವೃತ್ತಿಯಾಗುವೆ ಎಂದು ಮಾಗಡಿ ಕ್ಷೇತ್ರದ ಶಾಸಕ ಎಚ್.ಸಿ.ಬಾಲಕೃಷ್ಣ ಸವಾಲು ಹಾಕಿದ್ದಾರೆ...

ಕಾಂಗ್ರೆಸ್‍ಗೆ ಸೇರಿ: ಶಾಸಕ ಬಾಲಕೃಷ್ಣಗೆ ಡಿಕೆಶಿ ಆಹ್ವಾನ
ಜೆಡಿಎಸ್ ಶಾಸಕ ಎಚ್.ಸಿ. ಬಾಲಕೃಷ್ಣ ಅವರಿಗೆ ಭಾನುವಾರ ರಾಮನಗರ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ...

