Advertisement
ಕನ್ನಡಪ್ರಭ >> ವಿಷಯ

Hd Kumaraswamy

Kumaraswamy

ನಾವು ಭಿಕ್ಷುಕರಲ್ಲ: ಸ್ಥಾನ ಹೊಂದಾಣಿಕೆ ಕುರಿತು ಕಾಂಗ್ರೆಸ್ ಗೆ ಸಿಎಂ ಕುಮಾರಸ್ವಾಮಿ  Feb 19, 2019

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಏಳೋ, ಐದೋ, ಮೂರೋ ಸೀಟು ಬಿಟ್ಟು ಕೊಡ್ತಾರೋ ಎಂಬುದು ಗೊತ್ತಿಲ್ಲ.

Martyred CRPF jawan Guru's mortal remains reach Bengaluru, CM HD Kumaraswamy pays tribute

ಹುತಾತ್ಮ ಯೋಧ ಗುರು ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ನಮನ; 25 ಲಕ್ಷ ರೂ. ಪರಿಹಾರ ಘೋಷಣೆ  Feb 16, 2019

ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ರಾಜ್ಯದ ಯೋಧ ಎಚ್‌.ಗುರು ಅವರ ಪಾರ್ಥಿವ ಶರೀರ ನಗರಕ್ಕೆ ಆಗಮಿಸಿದಾಗ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ....

CM HD Kumaraswamy promises government job for martyred CRPF jawan Guru's family

ಮಂಡ್ಯ ಯೋಧ ಹುತಾತ್ಮ: ಮಗನ ಜೀವಕ್ಕೆ ಅಪಾಯದ ಬಗ್ಗೆ ತಾಯಿಗೆ ಗೊತ್ತಿತ್ತಾ?  Feb 15, 2019

ಮಗನ ಜೀವಕ್ಕೆ ಅಪಾಯ ಕಾದಿದೆ ಎಂಬ ಕರುಳಿನ ಸಂಕಟ ಆ ತಾಯಿಗೆ ಮೊದಲೇ ಅರಿವಾಗಿತ್ತೇ? ಕಣ್ಣರಿಯದೇ ಇರುವುದನ್ನು ಕರುಳು...

HD Kumaraswamy

ಜಂತಕಲ್‍ ಗಣಿ ಹಗರಣ: ಸಿಎಂ ಕುಮಾರಸ್ವಾಮಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ ಕೋರಿ ಪಿಐಎಲ್  Feb 14, 2019

ಕೆಲ ವರ್ಷಗಳಿಂದ ತಣ್ಣಗಾಗಿದ್ದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧದ ಜಂತಕಲ್ ಮೈನಿಂಗ್ ಹಗರಣ ಈಗ ಮತ್ತೆ ಜೀವ ಪಡೆದುಕೊಂಡಿದೆ.

CM Kumaraswamy appeals JD(S) worker's not to protest against BJP MLA Preetham Gouda

ಪ್ರೀತಂ ಗೌಡ ವಿರುದ್ಧ ಪ್ರತಿಭಟನೆ ನಡೆಸದಂತೆ ಜೆಡಿಎಸ್ ಕಾರ್ಯಕರ್ತರಿಗೆ ಸಿಎಂ ಮನವಿ  Feb 13, 2019

ಹಾಸನದ ಸ್ಥಳೀಯ ಬಿಜೆಪಿ ಶಾಸಕ ಪ್ರೀತಂ ಗೌಡ ಅವರ ವಿರುದ್ಧ ಯಾವುದೇ ಪ್ರತಿಭಟನೆ ನಡೆಸದಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ...

I had not sent MLA's son for discussion with BS Yeddyurappa, clarifies HD Kumaraswamy

ಶಾಸಕರ ಪುತ್ರನನ್ನು ನಾನು ಬಿಎಸ್ ವೈ ಜತೆ ಮಾತುಕತೆಗೆ ಕಳಿಸಿಲ್ಲ: ಸಿಎಂ ಸ್ಪಷ್ಟನೆ  Feb 12, 2019

ವಿಧಾನಸಭೆಯಲ್ಲಿ ಎರಡನೇ ದಿನವಾದ ಮಂಗಳವಾರವೂ ಆಪರೇಷನ್ ಕಮಲ ಆಡಿಯೋ ಸಿಡಿ ಪ್ರಕರಣ ಪ್ರತಿದ್ವನಿಸಿತು. ಎಸ್ ಐಟಿ ತನಿಖೆ ಬೇಡ.

Karnataka CM Kumaraswamy announces SIT probe into audio clip row involving state BJP chief Yeddyurappa

'ಆಪರೇಷನ್ ಆಡಿಯೋ' ತನಿಖೆಗೆ ವಿಶೇಷ ತನಿಖಾ ತಂಡ ರಚನೆ: ಸಿಎಂ ಕುಮಾಸ್ವಾಮಿ ಘೋಷಣೆ  Feb 11, 2019

ಬಿಜೆಪಿ ರಾಜ್ಯಾಧ್ಯಕ್ಷ್ಯ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ತಾವೇ ಬಿಡುಗಡೆ ಮಾಡಿದ್ದ 'ಆಪರೇಷನ್ ಕಮಲ' ಆಡಿಯೋ ಕುರಿತು...

Will take political retirement if audio clip is proven fabricated, says HD Kumaraswamy

ಆಪರೇಷನ್ ಕಮಲ ಆಡಿಯೋ ನಕಲಿ ಎಂದು ಸಾಬೀತಾದ್ರೆ ರಾಜಕೀಯ ನಿವೃತ್ತಿ: ಮಂಜುನಾಥನ ಸನ್ನಿಧಿಯಲ್ಲಿ ಸಿಎಂ ಶಪಥ  Feb 09, 2019

ಬಿಜೆಪಿ ನಾಯಕರು ನಮ್ಮ ಶಾಸಕರಿಗೆ ಆಮಿಷ ಒಡ್ಡುತ್ತಿರುವುದಕ್ಕೆ ಸಂಬಂಧಿಸಿದಂತೆ ನಾನು ಬಿಡುಗಡೆ ಮಾಡಿರುವ ಆಡಿಯೋ ನಕಲಿ ಎಂದು....

CM HD Kumaraswamy inaugurates Bahubali Mahamastakabhisheka at Dharmasthala

ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮಾಡಿದ್ದಕ್ಕೆ ಪಶ್ಚಾತಾಪವಿದೆ: ಸಿಎಂ ಕುಮಾರಸ್ವಾಮಿ  Feb 09, 2019

ರಾಜಕೀಯ ವಿಚಾರಕ್ಕೆ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಹೆಸರನ್ನು ಎಳೆದು ತಂದು ನಾವು ಅಪಚಾರ ಮಾಡಿದ್ದೇವೆ. ಧರ್ಮಸ್ಥಳದಲ್ಲಿ...

BJP to release video footage of HD Kumaraswamy demanding money for Vidhana Parishat seat

ಕುಮಾರಸ್ವಾಮಿ ಆಡಿಯೋ 'ಬಾಂಬ್' ಗೆ ಪ್ರತಿಯಾಗಿ ಬಿಜೆಪಿ ವಿಡಿಯೋ 'ಬಾಂಬ್'  Feb 09, 2019

ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ಸಿಡಿಸಿದ್ದ ಯಡಿಯೂರಪ್ಪ ಅವರ ಧ್ವನಿಮುದ್ರಿಕೆಯ ಆಪರೇಷನ್​ ಆಡಿಯೋ ಬಾಂಬ್​ಗೆ ಪ್ರತಿಯಾಗಿ...

Karnataka Budget 2019: CM Kumaraswamy announces Rs. 900 crore relief for farmers

ಕರ್ನಾಟಕ ಬಜೆಟ್ 2019: ಚುನಾವಣೆ ಮೇಲೆ ಕಣ್ಣು, ಹಳೆ ಮೈಸೂರು ಭಾಗಕ್ಕೆ ಮಣೆ  Feb 08, 2019

ರಾಜ್ಯ ರಾಜಕೀಯ ಡೋಲಾಯಮಾನ ಪರಿಸ್ಥಿತಿಯಲ್ಲಿರುವಾಗಲೇ ಮುಂದಿನ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ....

Karnataka Budget 2019: Five crore rupees allocated for Kempegowda Development Authority

ಕರ್ನಾಟಕ ಬಜೆಟ್ 2019: ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರಕ್ಕೆ 5 ಕೋಟಿ ರೂ. ಮೀಸಲು ನಿಗದಿ  Feb 08, 2019

ಕನ್ನಡ ಸಂಸ್ಕೃತಿ, ಪರಂಪರೆಯ ಸಂರಕ್ಷಣೆಯ ಸಲುವಾಗಿ, ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರಕ್ಕೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅನುವಾಗುವಂತೆ....

ಸಂಗ್ರಹ ಚಿತ್ರ

ಬಿಯರ್ ಪ್ರಿಯರಿಗೆ ಕುಮಾರಸ್ವಾಮಿ ಶಾಕ್, ಅಬಕಾರಿ ಸುಂಕ ಹೆಚ್ಚಳ  Feb 08, 2019

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು 2019ರ ಆಯವ್ಯಯ ಬಜೆಟ್ ಮಂಡನೆ ಮಾಡುತ್ತಿದ್ದು ಬಿಯರ್ ಪ್ರಿಯರಿಗೆ ಕುಮಾರಸ್ವಾಮಿ ಅವರು ಶಾಕ್ ನೀಡಿದ್ದಾರೆ.

B.S yedyurappa

ಸಿಎಂ ಆರೋಪ ಸತ್ಯವಾಗಿದ್ರೆ ರಾಜಕೀಯದಿಂದ ನಿವೃತ್ತಿ; ಅವರು ನೀಡಿರುವುದು ಫೇಕ್ ಆಡಿಯೋ: ಯಡಿಯೂರಪ್ಪ ಪ್ರತಿಕ್ರಿಯೆ  Feb 08, 2019

ಸಿಎಂ ಕುಮಾರಸ್ವಾಮಿ ಒಳ್ಳೆಯ ಪ್ರೊಡ್ಯೂಸರ್, ಅವರು ಬಿಡುಗಡೆ ಮಾಡಿರುವ ಆಡಿಯೋ ಫೇಕ್ ಆಗಿದೆ, ನನ್ನ ವಿರುದ್ಧ ಮಾಡಿರುವುದು ಆರೋಪ ಸತ್ಯವಾದ್ರೆ ...

Umesh Jadhav

ಉಮೇಶ್ ಜಾಧವ್ ಗೆ ನೀಡಿದ್ದ ಉಗ್ರಾಣ ನಿಗಮ ಅಧ್ಯಕ್ಷ ಸ್ಥಾನ ವಾಪಸ್ ಪಡೆದ ಸರ್ಕಾರ  Feb 07, 2019

: ಕಾಂಗ್ರೆಸ್ ಹಾಗೂ ಜೆಡಿಎಸ್ ನ ಅತೃಪ್ತ ಶಾಸಕರನ್ನು ನಿಯಂತ್ರಿಸಲು ತಯಾರಾಗಿರುವ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಕಾಂಗ್ರೆಸ್ ನ ಉಮೇಶ್ ಜಾಧವ್ ಅವರನ್ನು....

BJP is free to do 'Operation Kamala', says CM HD Kumaraswamy

ನಾನು ಪ್ರಧಾನಿ ಮೋದಿಯಂತೆ ಡೋಂಗಿ ಬಜೆಟ್ ಮಂಡಿಸುವುದಿಲ್ಲ: ಕುಮಾರಸ್ವಾಮಿ  Feb 04, 2019

ನಾನು ಪ್ರಧಾನಿ ಮೋದಿಯಂತೆ ಡೋಂಗಿ ಬಜೆಟ್ ಮಂಡಿಸುವುದಿಲ್ಲ. ಖಂಡಿತವಾಗಿಯೂ ಉತ್ತಮ ಬಜೆಟ್ ಮಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಎಚ್ ಡಿ....

CMHDKumaraswamy

ಬಜೆಟ್ ನಲ್ಲಿ ಯಶಸ್ವಿನಿ ಆರೋಗ್ಯ ಯೋಜನೆ ಮರು ಜಾರಿ: ಸಿಎಂ ಎಚ್. ಡಿ. ಕುಮಾರಸ್ವಾಮಿ  Feb 02, 2019

ರೈತರ ಅರೋಗ್ಯ ಕಾಪಾಡುವ ಉದ್ದೇಶದಿಂದ ಇದೆ 8 ರಂದು ಮಂಡನೆಯಾಗಲಿರುವ ರಾಜ್ಯ ಬಜೆಟ್ ನಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೆ ತರುವುದಾಗಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

No question of leaving Mandya Loksabha Constituency to Congress, says CM HD Kumaraswamy

ಮಂಡ್ಯ ಕಾಂಗ್ರೆಸ್ ಗೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಕುಮಾರಸ್ವಾಮಿ ಸ್ಪಷ್ಟನೆ  Feb 01, 2019

ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್ ಪಕ್ಷದ ಭದ್ರಕೋಟೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ...

CM HDkumaraswamy

ಬಜೆಟ್ ಮೂಲಕ ರೈತರಿಗೆ ಪ್ರಧಾನಿ ಮೋದಿ 'ಕಾಟನ್ ಕ್ಯಾಂಡಿ' ಕೊಟ್ಟಿದ್ದಾರೆ: ಸಿಎಂ ಕುಮಾರಸ್ವಾಮಿ  Feb 01, 2019

ಪ್ರಧಾನಿ ನರೇಂದ್ರ ಮೋದಿ 2019-20 ನೇ ಸಾಲಿನ ಬಜೆಟ್ ನಲ್ಲಿ ರೈತರಿಗೆ ಪ್ರಧಾನಿ ಮೋದಿ ರೈತರಿಗೆ ಕಾಟನ್ ಕ್ಯಾಂಡಿ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.

Bharat Ratna for Shri Shivakumara Swamiji if Mahaghatbandhan comes to power at centre, says CM HD Kumaraswamy

ಕೇಂದ್ರದಲ್ಲಿ ನಾವು ಅಧಿಕಾರಕ್ಕೆ ಬಂದರೆ ಸಿದ್ಧಗಂಗಾ ಶ್ರೀಗೆ 'ಭಾರತ ರತ್ನ': ಸಿಎಂ ಕುಮಾರಸ್ವಾಮಿ  Jan 31, 2019

ಕೇಂದ್ರದಲ್ಲಿ ನಮಗೆ ಅಧಿಕಾರ ಸಿಕ್ಕರೆ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಗೆ ಅವರಿಗೆ ಖಂಡಿತ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸುತ್ತೇವೆ....

Page 1 of 3 (Total: 56 Records)

    

GoTo... Page


Advertisement
Advertisement