- Tag results for hd kumaraswamy
![]() | 5 ಕೋಟಿ ರೂ. ಗೆ ರಾಸಲೀಲೆ ಸಿಡಿ ಡೀಲ್; ಸಿಡಿ ಇದೆ ಎಂದು ಬ್ಲ್ಯಾಕ್ ಮೇಲ್ ಮಾಡೋರನ್ನ ಏರೋಪ್ಲೇನ್ ಹತ್ತಿಸಿ: ಎಚ್ ಡಿಕೆಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದಲ್ಲಿ 5 ಕೋಟಿ ಡೀಲ್ ನಡೆದಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು. |
![]() | ರಾಸಲೀಲೆ ಸಿಡಿ ಪ್ರಕರಣ: ನೀವು ಸ್ಥಾಪಿಸ ಬಯಸಿದ್ದು ಈ 'ರಾಮರಾಜ್ಯ'ವನ್ನೇ?- ಬಿಜೆಪಿಗೆ ಹೆಚ್'ಡಿಕೆ ಪ್ರಶ್ನೆರಾಜ್ಯದಲ್ಲಿ ಇಷ್ಟು ದಿನ ರಾಕ್ಷಸ ಸರ್ಕಾರವಿತ್ತು. ನಾವು ರಾಮ ರಾಜ್ಯ ನಿರ್ಮಾಣ ಮಾಡುತ್ತೇವೆಂದು ಹೊರಟ ಬಿಜೆಪಿಯವರು ಇದೀಗ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿದ್ದಾರೆ. |
![]() | ಸಿಂಧಗಿ ಉಪಚುನಾವಣೆ: ಬಿಜೆಪಿ ಜೊತೆ ಮೈತ್ರಿ ವಿಚಾರವಾಗಿ ಒತ್ತಡದಲ್ಲಿ ಜೆಡಿಎಸ್!ಸಿಂಧಗಿ ವಿಧಾನಸಭಾ ಕ್ಷೇತ್ರ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡದಿದ್ದರೂ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ. |
![]() | ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಲು ನಿರಾಕರಿಸಿದ್ದಕ್ಕೆ ನನಗೆ ಬೆದರಿಕೆ ಹಾಕಿದ್ದಾರೆ: ಕುಮಾರಸ್ವಾಮಿಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಹಣ ಸಂಗ್ರಹ ಮಾಡುತ್ತಿರುವವರ ವಿರುದ್ಧ ಮತ್ತೆ ವಾಗ್ದಾಳಿ ಮುಂದುವರೆಸಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ.... |
![]() | ರಾಮನ ಹೆಸರಲ್ಲಿ ಧಾರ್ಮಿಕ ಭ್ರಷ್ಟಾಚಾರದಲ್ಲಿ ತೊಡಗಿರುವವರಿಗೆಲ್ಲ ತಕ್ಕ ಫಲ ಸಿಗಲಿದೆ: ಎಚ್.ಡಿ. ಕುಮಾರಸ್ವಾಮಿ"ರಾಮನ ಹೆಸರಿನ ಮೇಲೆ ನಡೆಯುತ್ತಿರುವ ರಾಜಕೀಯ, ಹಣದ ಕೊಳ್ಳೆ, ಅಧಿಕಾರಕ್ಕಾಗಿ ನಡೆಯುತ್ತಿರುವ ಸ್ತುತಿಯನ್ನು ಪ್ರಶ್ನೆ ಮಾಡಿದ್ದಕ್ಕೆ ನಕ(ಇ)ಲಿ ಹಿಂದೂಗಳು ಬೀದಿಗೆ ಬಿದ್ದು ಅರಚಾಡುತ್ತಿವೆ. |
![]() | ರಾಮಮಂದಿರಕ್ಕೆ ಹಣಕೊಟ್ಟವರ ಮನೆ ಗುರುತು: ಎಚ್ ಡಿಕೆ ಹೇಳಿಕೆಗೆ ವಿಎಚ್ ಪಿ ಕಿಡಿರಾಮಮಂದಿರಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ, ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು. ಯಾತಕ್ಕೆ ಹೀಗೆ ಮಾಡುತ್ತಿದ್ದಾರೆಂಬುದು ಗೊತ್ತಿಲ್ಲ. ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುತ್ತದೆ ಗೊತ್ತಿಲ್ಲ. |
![]() | ತಾಕತ್ತಿದ್ದರೆ ಸಿದ್ದರಾಮಯ್ಯ ಹೊಸ ಪಕ್ಷ ಕಟ್ಟಿ, ಐದು ಸ್ಥಾನ ಗೆದ್ದು ತೋರಿಸಲಿ: ಕುಮಾರಸ್ವಾಮಿ ಸವಾಲುತಾಕತ್ತಿದ್ದರೆ ಸಿದ್ದರಾಮಯ್ಯನವರು ಸ್ವತಂತ್ರ ಪಕ್ಷ ಕಟ್ಟಿ, ತಾವೂ ಸೇರಿದಂತೆ 5 ಸ್ಥಾನಗಳನ್ನು ಗೆದ್ದು ತೋರಿಸಿ ಆಮೇಲೆ ಜೆಡಿಎಸ್ ಬಗ್ಗೆ, ಜೆಡಿಎಸ್ ನಾಯಕತ್ವದ ಬಗ್ಗೆ ಮಾತಾಡಬೇಕು ಎಂದು ಮಾಜಿ ಮುಖ್ಯಮಂತ್ರಿ.... |
![]() | ಬೆಳಗಾವಿ ಮರಾಠಿಗರದ್ದಲ್ಲ, ವೀರ ಕನ್ನಡಿಗರದ್ದು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಬೆಳಗಾವಿ ಮರಾಠಿಗರದ್ದಲ್ಲ,ವೀರ ಕನ್ನಡಿಗರದ್ದು.. ಮಹಾರಾಷ್ಟ್ರ ಚೀನಾದಂತೆ ಮಾತನಾಡುವುದನ್ನು ಮೊದಲು ಬಿಡಬೇಕು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದರು. |
![]() | ಬಡ ಕಾರ್ಮಿಕರ ಜೀವಹರಣಕ್ಕೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ ಹೆಚ್'ಡಿ. ಕುಮಾರಸ್ವಾಮಿ ಆಗ್ರಹಬಡ ಕಾರ್ಮಿಕರ ಜೀವ ಹರಣಕ್ಕೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. |
![]() | ಕುಮಾರಸ್ವಾಮಿ ಸುಮ್ಮನೆ ಕ್ಷೇತ್ರದಲ್ಲಿ ಸುತ್ತು ಹಾಕಿ, ಸಚಿವರ ಮನೆಗೆ ಭೇಟಿ ನೀಡುತ್ತಿದ್ದಾರೆ: ಯೋಗೇಶ್ವರ್ ಲೇವಡಿಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸುಮ್ಮನೆ ಕ್ಷೇತ್ರದಲ್ಲಿ ಸುತ್ತು ಹಾಕುತ್ತಿದ್ದು, ಸಚಿವರ ಮನೆಗೆ ಓಡಾಡುತ್ತಿದ್ದಾರೆ. ಇದನ್ನೆಲ್ಲಾ ನೋಡಿದರೆ ಅವರ ಬಗ್ಗೆ ಆಯ್ಯೋ ಪಾಪ ಅನಿಸುತ್ತದೆ ಎಂದು ಸಣ್ಣ ನೀರಾವರಿ ಸಚಿವ ಸಿ.ಪಿ.ಯೋಗೇಶ್ವರ್ ವ್ಯಂಗ್ಯವಾಡಿದ್ದಾರೆ. |
![]() | ಖಾತೆ ಪುನರ್ ಹಂಚಿಕೆ ಅಸಮಾಧಾನದ ಹೊತ್ತಲ್ಲೇ ಕುಮಾರಸ್ವಾಮಿ-ಬೊಮ್ಮಾಯಿ ಭೇಟಿ, ಗರಿಗೆದರಿದ ನಾಯಕರ ಚರ್ಚೆ!ಸಚಿವ ಸಂಪುಟ ವಿಸ್ತರಣೆ, ಕೆಲವರ ಖಾತೆ ಬದಲಾವಣೆಯಿಂದ ಬಿಜೆಪಿ ಪಾಳಯದಲ್ಲಿ ಒಂದಿಷ್ಟು ಬದಲಾವಣೆಗಳು ಆಗುತ್ತಿದ್ದರೆ, ಇತ್ತ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಕುತೂಹಲ ಕೆರಳಿಸಿದ್ದಾರೆ. |
![]() | ಕನ್ನಡ ಧ್ವಜ ತೆರವಿಗೆ ನಡೆಸುತ್ತಿರುವ ಹೋರಾಟವನ್ನು ಮುಲಾಜಿಲ್ಲದೇ ಹತ್ತಿಕ್ಕಿ; ಕುಮಾರಸ್ವಾಮಿ ಒತ್ತಾಯನಮ್ಮ ನೆಲ, ನಮ್ಮ ಭಾಷೆ, ನಮ್ಮ ಧ್ವಜ. ಕನ್ನಡ ಮಾತಾಡುತ್ತೇವೆ, ಕನ್ನಡದ ಧ್ವಜ ಹಾರಿಸುತ್ತೇವೆ. ಅದನ್ನು ಕೇಳಲು ಎಂಇಎಸ್, ಶಿವಸೇನೆಯವರು ಯಾವ ಊರ ದೊಣ್ಣೆ ನಾಯಕರು? ಇವರ ಬಾಧೆಯಾದರೂ ಏನು? ಬೆಳಗಾವಿ ಪಾಲಿಕೆ ಎದುರಿನ ಕನ್ನಡ ಧ್ವಜ ತೆರವಿಗೆ ಇವರು ಇಂದು ನಡೆಸುತ್ತಿರುವ ಪ್ರತಿಭಟನೆ ಸಮಾಜವಿರೋಧಿ. ಇವರ ಮನಸ್ಸಲ್ಲಿರುವ ವಿಷ ದೇಶದ್ರೋಹಕ್ಕೆ ಸಮ... |
![]() | ನನ್ನ ಹಾಗೂ ಪಕ್ಷದ ತಂಟೆಗೆ ಬಂದರೆ ಹುಷಾರ್: ಮುಖ್ಯಮಂತ್ರಿ ಬಿಎಸ್ ವೈಗೆ ಎಚ್.ಡಿ. ಕುಮಾರಸ್ವಾಮಿ ಎಚ್ಚರಿಕೆ!ಜೆಡಿಎಸ್ ಪಕ್ಷದ ಸುದ್ದಿಗೆ ಬರಬೇಡಿ.ನನ್ನ ಸುದ್ದಿಗೆ ಬಂದರೆ ಸರಿ ಇರುವುದಿಲ್ಲ. ಹೇಗೋ ಸುಭದ್ರವಾಗಿದ್ದೀರಿ. ನಾನು ಕೈ ಹಾಕಿದರೆ ಸರಿ ಇರಲ್ಲ.ನನ್ನ ತಂಟೆಗೆ ಬಂದರೆ ಹುಷಾರ್.’ಹೀಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಹಾಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಎಚ್ಚರಿಕೆ ನೀಡಿದ್ದಾರೆ. |
![]() | ಇತಿಹಾಸ ಓದಿದರೆ ಯಾರು ಯಾರ ಪ್ರದೇಶಗಳನ್ನು ಆಕ್ರಮಿಸಿದ್ದಾರೆ ಎನ್ನುವುದು ಅರಿವಾಗಲಿದೆ: ಠಾಕ್ರೆಗೆ ಎಚ್ಡಿಕೆ ತಿರುಗೇಟು"ಉದ್ಧವ ಠಾಕ್ರೆ ಒಂದು ಬಾರಿ ಇತಿಹಾಸವನ್ನು ಅವಲೋಕಿಸಿದರೆ, ಈಗ ಯಾರು ಯಾರ ಪ್ರದೇಶಗಳನ್ನು ಆಕ್ರಮಿಸಿದ್ದಾರೆ ಎಂಬುದೂ ಗೊತ್ತಾಗುತ್ತದೆ. ಯಾರು ಯಾರ ಪ್ರದೇಶವನ್ನು ಬಿಟ್ಟುಕೊಡಬೇಕೆಂಬುದೂ ತಿಳಿಯುತ್ತದೆ ಎಂದು ಮಾಜಿ ಸಿಎಂ, ಜಾತ್ಯಾತೀತ ಜನತಾದಳ ಮುಖಂಡ ಎಚ್.ಡಿ, ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ. |
![]() | ಆಟೋ ಚಾಲಕನ ಅಂತ್ಯಕ್ರಿಯೆಯಲ್ಲಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಭಾಗಿ; ಕುಟುಂಬಕ್ಕೆ ಪರಿಹಾರ ವಿತರಣೆತನ್ನ ಅಂತ್ಯಕ್ರಿಯೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬರಬೇಕು ಎಂದು ಡೆತ್ ನೋಟ್ ಬರೆದಿಟ್ಟು ಆಟೋ ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದ ಆಟೋ ಚಾಲಕನ ಮನೆಗೆ ಕುಮಾರಸ್ವಾಮಿಯವರು ಭೇಟಿ ನೀಡಿದ್ದು, ಪಾರ್ಥೀವ ಸರೀರದ ಅಂತಿಮ ದರ್ಶನ ಪಡೆದು ಕುಟುಂಬಕ್ಕೆ ಸಾಂತ್ವನ ಹೇಳಿದರು. |