ರಾಜಕೀಯಬಿಜೆಪಿ ಜೊತೆಗೆ ಸಂಬಂಧ ಬೆಸೆಯುವ ಸುದ್ದಿಗಳು ಆಧಾರ ರಹಿತ- ಕುಮಾರಸ್ವಾಮಿ
ಬಿಜೆಪಿ ಜೊತೆಗೆ ಸಂಬಂಧ ಬೆಸೆಯುವ ಸುದ್ದಿಗಳು ಆಧಾರ ರಹಿತವಾಗಿವೆ. ಸತ್ಯಕ್ಕೆ ಧೂರವಾದ ಈ ರೀತಿಯ ಊಹಾಪೋಹಗಳಿಗೆ ಪಕ್ಷದ ಶಾಸಕರು ಹಾಗೂ ಕಾರ್ಯಕರ್ತರು ಕಿವಿಗೊಡಬೇಕಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.