ರಾಜ್ಯಕರ್ನಾಟಕದ ಮೊದಲ ಮಹಿಳಾ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೀನಾಕ್ಷಿ ನೇಗಿ ಇಂದು ಅಧಿಕಾರ ಸ್ವೀಕಾರ
ದೇಶವು ಈ ಹಿಂದೆ ಅಸ್ಸಾಂ, ಆಂಧ್ರಪ್ರದೇಶ ಮತ್ತು ಉತ್ತರ ಪ್ರದೇಶ ಸೇರಿದಂತೆ ಇತರ ರಾಜ್ಯಗಳಲ್ಲಿ ಅನೇಕ ಮಹಿಳಾ ಪಿಸಿಸಿಎಫ್ ಗಳನ್ನು ಕಂಡಿದೆ. ಕರ್ನಾಟಕಕ್ಕೆ ಮೀನಾಕ್ಷಿ ನೇಗಿ ಮೊದಲನೆಯವರಾಗಿದ್ದಾರೆ.