ರಾಜ್ಯಕೊರೋನಾ 3ನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸಿದ್ಧತೆ: ಆರೋಗ್ಯ ಮೂಲಸೌಲಭ್ಯ ಕಲ್ಪಿಸಲು 1,500 ಕೋಟಿ ರೂ. ವೆಚ್ಚದಲ್ಲಿ ಯೋಜನೆ
ಕೋವಿಡ್ ಸಂಭವನೀಯ ಮೂರನೇ ಅಲೆ ಸೇರಿದಂತೆ ಯಾವುದೇ ಬಿಕ್ಕಟ್ಟು ಎದುರಿಸಲು ರಾಜ್ಯವನ್ನು ಸಜ್ಜುಗೊಳಿಸಲು ರೂ.1,500 ಕೋಟಿ ವೆಚ್ಚದಲ್ಲಿ ಆರೋಗ್ಯ ಮೂಲಸೌಲಭ್ಯ ಕಲ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.