ವಾಣಿಜ್ಯಆರೋಗ್ಯ ವಿಮೆ ಖರೀದಿ: 65 ವರ್ಷಗಳ ವಯಸ್ಸಿನ ಮಿತಿಯನ್ನು ತೆಗೆದುಹಾಕಿದ IRDAI
ಆರೋಗ್ಯ ವಿಮೆ ಪಾಲಿಸಿಗಳನ್ನು ಖರೀದಿಸುವ ವ್ಯಕ್ತಿಗಳಿಗೆ 65 ವರ್ಷಗಳ ಮಿತಿಯನ್ನು ವಿಮಾ ನಿಯಂತ್ರಕ IRDAI ತೆಗೆದುಹಾಕಿದೆ. ಮಾರುಕಟ್ಟೆ ವಿಸ್ತರಣೆ ಮತ್ತು ಆರೋಗ್ಯ ವೆಚ್ಚಗಳಿಂದ ಸಾಕಷ್ಟು ರಕ್ಷಣೆ ಉತ್ತೇಜಿಸುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.