ದೇಶಪಶ್ಚಿಮ ಬಂಗಾಳ: ಆರೋಗ್ಯ ಸೇವೆ ವ್ಯತ್ಯಯದಿಂದ 29 ರೋಗಿಗಳ ಸಾವು, ಮೃತರ ಕುಟುಂಬಕ್ಕೆ ತಲಾ ರೂ. 2 ಲಕ್ಷ ಪರಿಹಾರ ಘೋಷಣೆ
ಆಗಸ್ಟ್ 9 ರಂದು ಟ್ರೈನಿ ಡಾಕ್ಟರ್ ಮೇಲೆ ಅತ್ಯಾಚಾರ ಹಾಗೂ ಕೊಲೆ ನಡೆದಿತ್ತು. ಅಂದಿನಿಂದ ಪಶ್ಚಿಮ ಬಂಗಾಳ ಹಾಗೂ ರಾಷ್ಟ್ರದಾದ್ಯಂತ ಕಿರಿಯ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದು, ಸಂತ್ರಸ್ತೆಗೆ ನ್ಯಾಯ ಒದಗಿಸಬೇಕು ಹಾಗೂ ವೈದ್ಯರ ಸುರಕ್ಷತೆ ಖಾತ್ರಿಗೆ ಕಾಯ್ದೆ ಜಾರಿಗೆ ಆಗ್ರಹಿಸುತ್ತಿದ್ದಾರೆ.