ರಾಜ್ಯಆರೋಗ್ಯ ಮತ್ತು ಕ್ಷೇಮ ಕೇಂದ್ರ ನಿರ್ಮಾಣದಲ್ಲಿ ಕರ್ನಾಟಕ ನಂ.1 ರಾಜ್ಯ!
ಗ್ರಾಮೀಣ ಪ್ರದೇಶಗಳ ಜನರಿಗೆ ಪ್ರಾಥಮಿಕ ಹಂತದ ಆರೋಗ್ಯ ಸೇವೆ ನೀಡುವ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಸ್ಥಾಪನೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ಈ ಯೋಜನೆಯ ಅನುಷ್ಠಾನದಲ್ಲಿ ಉತ್ತಮ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.