Health

ವಿಟಮಿನ್ ಡಿ ಕೊರತೆಯು ತೀವ್ರವಾದ ಕಂಜಂಕ್ಟಿವಿಟಿಸ್ ಗೆ ಕಾರಣವಾಗಬಹುದು: ತಜ್ಞರ ಎಚ್ಚರಿಕೆ
ಆರೋಗ್ಯ

ವಿಟಮಿನ್ ಡಿ ಕೊರತೆಯು ತೀವ್ರವಾದ ಕಂಜಂಕ್ಟಿವಿಟಿಸ್ ಗೆ ಕಾರಣವಾಗಬಹುದು: ತಜ್ಞರ ಎಚ್ಚರಿಕೆ

ರೋಗನಿರೋಧಕ ಶಕ್ತಿ ಕಡಿಮೆಯಾದವರಲ್ಲಿ ತೀವ್ರವಾದ ಸೋಂಕಿಗೆ ಕಾರಣವಾದ ಕೋವಿಡ್‌ನಂತೆಯೇ, ತೀವ್ರವಾದ ಕಂಜಂಕ್ಟಿವಿಟಿಸ್ (ಗುಲಾಬಿ ಕಣ್ಣಿನ ಸಮಸ್ಯೆ) ಪ್ರಕರಣಗಳು ವಿಟಮಿನ್ ಡಿ ಕೊರತೆಯಿರುವ ರೋಗಿಗಳ ಮೇಲೆ ಪರಿಣಾಮ ಬೀರುತ್ತಿವೆ ಎಂದು ತಜ್ಞರು ಗಮನಿಸಿದ್ದಾರೆ.

ನುಗ್ಗೆಕಾಯಿ ಸೇವನೆಯಿಂದ ಸಿಗುವ ಆರೋಗ್ಯಕರ ಲಾಭಗಳು
ಆರೋಗ್ಯ

ನುಗ್ಗೆಕಾಯಿ ಸೇವನೆಯಿಂದ ಸಿಗುವ ಆರೋಗ್ಯಕರ ಲಾಭಗಳು

ನುಗ್ಗೆಕಾಯಿ ತಿಂದರೆ ಹಲವು ರೀತಿಯ ಲಾಭಗಳಿದ್ದು, ಕೇವಲ ನುಗ್ಗೆಕಾಯಿ ಮಾತ್ರವಲ್ಲದೆ ಅದರ ಸೊಪ್ಪು ಹಾಗೂ ತೊಗಟೆಯು ನಮಗೆ ಹಲವಾರು ರೀತಿಯಿಂದ ಆರೋಗ್ಯದಲ್ಲಿ ನೆರವಾಗುವುದು. ನುಗ್ಗೆಯನ್ನು ಹಲವು ಆಯುರ್ವೇದ ಔಷಧಿಗಳಲ್ಲಿ ಬಳಸಲಾಗುತ್ತದೆ. 

ಅಂಗಾಂಗ ದಾನ (ಕುಶಲವೇ ಕ್ಷೇಮವೇ)
ಅಂಕಣಗಳು

ಅಂಗಾಂಗ ದಾನ (ಕುಶಲವೇ ಕ್ಷೇಮವೇ)

ನಾವು ಪತ್ರಿಕೆಗಳಲ್ಲಿ ‘ಸಾವಿನಲ್ಲೂ ಸಾರ್ಥಕತೆ: ಮೆದುಳು ನಿಷ್ಕ್ರಿಯಗೊಂಡ ಯುವಕನ ಅಂಗಾಂಗ ಆರು ಮಂದಿಗೆ ಜೋಡಣೆ’ ಮತ್ತು ‘ಮೃತ ಯುವತಿಯಿಂದ ಎಂಟು ಮಂದಿಗೆ ಅಂಗ ದಾನ’ ಎಂಬ ಸುದ್ದಿಗಳನ್ನು ಆಗಾಗ ಓದುತ್ತಲೇ ಇರುತ್ತೇವೆ...

ರುಚಿಕರ ತಿಂಡಿ ಸೇವನೆ ಜೊತೆಗೆ ಡಯೆಟ್ ಮಾಡುವುದು ಹೇಗೆ?
ಜೀವನಶೈಲಿ

ರುಚಿಕರ ತಿಂಡಿ ಸೇವನೆ ಜೊತೆಗೆ ಡಯೆಟ್ ಮಾಡುವುದು ಹೇಗೆ?

ಮಳೆಗಾಲ ಬಂತೆಂದರೆ... ನಾಲಿಗೆ ರುಚಿ ಕೇಳುತ್ತದೆ... ಬಿಸಿ ಬಿಸಿ ಬಜ್ಜಿ, ಮಸಾಲೆಯುಕ್ತ ಆಹಾರ ಪದಾರ್ಥಗಳು ಬೇಕು ಎನಿಸುತ್ತದೆ. ಆದರೆ, ಇವುಗಳಲ್ಲಿ ಅನಾರೋಗ್ಯಕರ ಹಾಗೂ ಕ್ಯಾಲೋರಿಗಳು ಹೆಚ್ಚಾಗಿರುವುದರಿಂದ ತಿಂಗಳುಗಟ್ಟಲೆ ಮಾಡಿಕೊಂಡು ಬಂದ 'ಡಯೆಟ್' ನೀರಿನಲ್ಲಿ ಹೋಮ ಮಾಡಿದಂತಾಗುತ್ತದೆ.

ಮಳೆಗಾಲ ಶುರು: ಅನಾರೋಗ್ಯದಿಂದ ದೂರ ಇರಲು ರೋಗ ನಿರೋಧಕ ಶಕ್ತಿ ಅತ್ಯಗತ್ಯ, ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ...
ಆರೋಗ್ಯ

ಮಳೆಗಾಲ ಶುರು: ಅನಾರೋಗ್ಯದಿಂದ ದೂರ ಇರಲು ರೋಗ ನಿರೋಧಕ ಶಕ್ತಿ ಅತ್ಯಗತ್ಯ, ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ...

ಮಳೆಗಾಲ ಬಂತೆಂದರೆ ಹಲವರಿಗೆ ತಲೆ ಬಿಸಿಯಾಗುವುದುಂಟು... ಇದಕ್ಕೆ ಕಾರಣ ಹವಾಮಾನ ಬದಲಾವಣೆಯಿಂದ ಎದುರಾಗುವ ಅನಾರೋಗ್ಯ. ಮಳೆಗಾಲದಲ್ಲಿ ಅನಾರೋಗ್ಯ ಎದುರಾಗುವುದು ಸಾಮಾನ್ಯ. ಆದರೆ, ಅದರಿಂದ ದೂರ ಉಳಿಯಬೇಕೆಂದರೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು ಅತ್ಯಗತ್ಯ...

ಆರೋಗ್ಯ ವೃದ್ಧಿಗೆ 'ಸಂತೋಷ'ದ ಮದ್ದು!
ಆರೋಗ್ಯ

ಆರೋಗ್ಯ ವೃದ್ಧಿಗೆ 'ಸಂತೋಷ'ದ ಮದ್ದು!

ಕಸ್ತೂರಿಮೃಗ ತನ್ನ ಹೊಕ್ಕಳೊಳಗೆ ಸುವಾಸನೆಯನ್ನು ಇಟ್ಟುಕೊಂಡು, ಜಗದಲೆಲ್ಲಾ ಅದನ್ನು ಹುಡುಕಾಡುವಂತೆ ಮನುಷ್ಯ ಕೂಡ ತನ್ನಲ್ಲೇ ಅಡಗಿರುವ ಸಂತೋಷವನ್ನು ಬಾಹ್ಯ ಜಗತ್ತಿನಲ್ಲಿ ಹುಡುಕುತ್ತಲೇ ಇದ್ದಾನೆ.

ದಾಳಿಂಬೆ ಹಣ್ಣಿನಲ್ಲಿ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ? ಇಲ್ಲಿದೆ ಮಾಹಿತಿ...
ಜೀವನಶೈಲಿ

ದಾಳಿಂಬೆ ಹಣ್ಣಿನಲ್ಲಿ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ? ಇಲ್ಲಿದೆ ಮಾಹಿತಿ...

ಪ್ರಕೃತಿ ಮನುಷ್ಯನ ಆರೋಗ್ಯಕ್ಕಾಗಿ ಹಲವಾರು ನೈಸರ್ಗಿಕ ಸತ್ವಗಳನ್ನು ಉಡುಗೊರೆಯಾಗಿ ಕೊಟ್ಟಿದೆ. ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ದೊರೆಯುವ ಹಲವಾರು ಹಣ್ಣು-ಹಂಪಲುಗಳು, ಗಿಡಮೂಲಿಕೆಗಳು ಆರೋಗ್ಯ ವೃದ್ಧಿಸುವಲ್ಲಿ ಬಹುಮುಖ್ಯವಾದ ಪಾತ್ರವನ್ನು ವಹಿಸುತ್ತದೆ.

ಶುರುವಾಯ್ತು ಮಳೆಗಾಲ: ಮಕ್ಕಳ ಆರೋಗ್ಯದ ಕಾಳಜಿ ಹೇಗೆ...?
ಆರೋಗ್ಯ

ಶುರುವಾಯ್ತು ಮಳೆಗಾಲ: ಮಕ್ಕಳ ಆರೋಗ್ಯದ ಕಾಳಜಿ ಹೇಗೆ...?

ಮಳೆಗಾಲದಲ್ಲಿ ಎಷ್ಟೇ ಜಾಗೃತವಾಗಿದ್ದರೂ, ಒಂದಲ್ಲಾ ಒಂದು ಸಮಸ್ಯೆಗಳು ಕಾಣಿಸಿಕೊಳ್ಳುವುದು ಸಾಮಾನ್ಯ. ಇತ್ತೀಚೆಗೆ ಬದಲಾಗುತ್ತಿರುವ ಹವಾಮಾನದ ಅತಿದೊಡ್ಡ ಪರಿಣಾಮ ಮಕ್ಕಳ ಮೇಲೆ ಆಗುತ್ತಿದೆ. ಅವರ ರೋಗ ನಿರೋಧಕ ಶಕ್ತಿ ಕುಸಿಯುವಂತೆ ಮಾಡುತ್ತಿದೆ. ಹಾಗಾಗಿ ಹವಾಮಾನ ಸ್ವಲ್ಪ ಬದಲಾದರೂ ಮಕ್ಕಳ ಮೇಲೆ ಪರಿಣಾಮವಾಗುವುದು ಹೆಚ್ಚು.

ಕರಿಬೇವು ಚಟ್ನಿ
ಅಡುಗೆ

ಕರಿಬೇವು ಚಟ್ನಿ

ರುಚಿಕರವಾದ ಕರಿಬೇವು ಚಟ್ನಿ ಮಾಡುವ ವಿಧಾನ...