Health

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ: ಸೇನಾ ಆಸ್ಪತ್ರೆ ಮಾಹಿತಿ
ಪ್ರಣಬ್ ಮುಖರ್ಜಿಯವರ ಆರೋಗ್ಯದಲ್ಲಿ ಚೇತರಿಕೆ ಲಕ್ಷಣಗಳು ಕಂಡು ಬರುತ್ತಿದೆ ಎಂದು ಪುತ್ರ ಅಭಿಜಿತ್ ಮುಖರ್ಜಿಯವರು ಬುಧವಾರ ಹೇಳಿದ್ದಾರೆ.

ಬೆಡ್ ಸಿಗುತ್ತಿಲ್ಲ ಎಂಬ ಚಿಂತೆ ಬೇಡ, ಮನೆಯಲ್ಲೇ ಕೊರೋನ ಬಗ್ಗು ಬಡಿಯಲು ಸರಳ-ಸುಲಭ ಉಪಾಯ!
ಕೊರೋನಾ ಮಹಾಮಾರಿ ದೇಶಾದ್ಯಂತ ಅಬ್ಬರಿಸುತ್ತಿದೆ. ದಿನೇ ದಿನೇ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ. ಆಸ್ಪತ್ರೆಯಲ್ಲಿ ಬೆಡ್ ಇಲ್ಲ, ರೋಗಿಗಳನ್ನು ಕರೆದೊಯ್ಯಲು ಅಂಬುಲೆನ್ಸ್ ಗಳಿಲ್ಲ. ಇಂತಹ ಸನ್ನಿವೇಶದಲ್ಲಿ ನಿಮ್ಮ ಮನೆಗೆ ಕರೋನ ಬಂದರೆ ಏನು ಮಾಡುವಿರಿ?

ಅನಾರೋಗ್ಯ: ದೃಶ್ಯಂ ಖ್ಯಾತಿಯ ನಿರ್ದೇಶಕ ನಿಶಿಕಾಂತ್ ಕಾಮತ್ ಸ್ಥಿತಿ ಗಂಭೀರ-ಆಸ್ಪತ್ರೆಯ ಮೂಲಗಳು
ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಬಾಲಿವುಡ್'ನ ದೃಶ್ಯಂ ಖ್ಯಾತಿಯ ನಿರ್ದೇಶಕ ನಿಶಿಕಾಂತ್ ಕಾಮತ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿದೆ.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಸ್ಥಿತಿ ಇನ್ನೂ ಗಂಭೀರವಾಗಿದೆ: ಸೇನಾ ಆಸ್ಪತ್ರೆ
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಆರೋಗ್ಯ ಸ್ಥಿತಿ ಇನ್ನೂ ಗಂಭೀರವಾಗಿಯೇ ಇದೆ ಎಂದು ದೆಹಲಿಯ ಸೇನಾ ರೆಫರಲ್ ಆಸ್ಪತ್ರೆಯು ಸೋಮವಾರ ಮಾಹಿತಿ ನೀಡಿದೆ.

ಎಸ್ ಪಿ ಬಾಲಸುಬ್ರಹ್ಮಣ್ಯಂ ಅನಾರೋಗ್ಯ ಬಗ್ಗೆ ಪುತ್ರ ಎಸ್ ಪಿ ಚರಣ್ ಹೇಳಿದ್ದೇನು?
ನಗರದ ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಹಿನ್ನೆಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿಗತಿ ಬಗ್ಗೆ ಅವರ ಪುತ್ರ ಎಸ್ ಪಿ ಚರಣ್ ಮಾಹಿತಿ ನೀಡಿದ್ದಾರೆ.

ತಂದೆಯವರು ನಿಧಾನವಾಗಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ, ಅವರ ಅಂಗಾಂಗಗಳು ಸ್ಥಿರವಾಗಿವೆ: ಅಭಿಜಿತ್ ಮುಖರ್ಜಿ
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಚಿಕಿತ್ಸೆಗೆ ನಿನ್ನೆಯಿಂದ ನಿಧಾನವಾಗಿ ಸ್ಪಂದಿಸುತ್ತಿದ್ದು, ಅವರ ಅಂಗಾಂಗಗಳು ಸ್ಥಿರವಾಗಿವೆ ಎಂದು ಅವರ ಪುತ್ರ ಮಾಜಿ ಸಂಸದ ಅಭಿಜಿತ್ ಮುಖರ್ಜಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

'ನನ್ನ ತಂದೆ ಜೀವಂತವಾಗಿದ್ದಾರೆ, ಮಾಧ್ಯಮಗಳು ಸುಳ್ಳು ಸುದ್ದಿ ಹಬ್ಬಿಸುತ್ತಿವೆ': ಅಭಿಜಿತ್ ಮುಖರ್ಜಿ
ನನ್ನ ತಂದೆ ಇನ್ನೂ ಜೀವಂತವಾಗಿದ್ದಾರೆ, ಅವರ ಆರೋಗ್ಯ ಸ್ಥಿರವಾಗಿದೆ. ಅವರ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿಗಳನ್ನು ಖ್ಯಾತ ಪತ್ರಕರ್ತರು ಸೋಷಿಯಲ್ ಮೀಡಿಯಾಗಳಲ್ಲಿ ಹಬ್ಬಿಸುತ್ತಿದ್ದಾರೆ ಎಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಪುತ್ರ ಅಭಿಜಿತ್ ಮುಖರ್ಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಂದಿದೆ ಮಳೆಗಾಲ: ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಚರ್ಮ ಸಮಸ್ಯೆಗಳಿಗಿಲ್ಲಿದೆ ಸೂಕ್ತ ಪರಿಹಾರ!
ಮಳೆಗಾಲ ಬಂದ ಕೂಡಲೇ ಆರೋಗ್ಯ, ಚರ್ಮ ಸಮಸ್ಯೆಗಳು ಹೆಚ್ಚು ತಲೆದೂರುತ್ತವೆ. ಡ್ರೈಸ್ಕಿನ್, ತ್ವಚೆಯ ಕಾಂತಿ ಕುಂದುವುದು, ಕೂದಲು ಒಣಗುವುದು ಸೇರಿದಂತೆ ಹಲವು ಸಮಸ್ಯೆಗಳನ್ನು ನಿಭಾಯಿಸಬೇಕಾಗುತ್ತದೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ ರಾಹುಲ್ ಗಾಂಧಿ
ಕೋವಿಡ್ ಪಾಸಿಟಿವ್‌ಗೆ ಒಳಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ರಾಹುಲ್ ಗಾಂಧಿ ಶುಭಹಾರೈಸಿದ್ದಾರೆ.

