Health

ಬಂಜೆತನ ಸಮಯದಲ್ಲಿ ಮಾನಸಿಕ ಆರೋಗ್ಯಕ್ಕೆ ಚಿಕಿತ್ಸೆ!
ಬಂಜೆತನವು ವಿಶ್ವದಾದ್ಯಂತ ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರುತ್ತದೆ. ಆದರೆ ಸ್ಥಿತಿಯ ಪರಿಣಾಮಗಳು ದೈಹಿಕತೆಯನ್ನು ಮೀರಿವೆ.ಬಂಜೆತನವು ಮಹಿಳೆಯರು ಮತ್ತು ಪುರುಷರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂಬುದನ್ನು ಅಧ್ಯಯನಗಳು ತೋರಿಸಿವೆ.

ತ್ರಿಫಲಾ: ಚೂರ್ಣ ಒಂದು, ಲಾಭ ಹಲವು
ನಿಸರ್ಗದಲ್ಲಿ ಸಿಗುವ ಆರೋಗ್ಯ ಸಮಸ್ಯೆಗಳನ್ನು ದೂರಮಾಡುವ ನೈಸರ್ಗಿಕ ಔಷಧಿಗಳಲ್ಲಿ ತ್ರಿಫಲಾ ಚೂರ್ಣ ಕೂಡ ಒಂದು. ತ್ರಿಫಲ ಚೂರ್ಣ ಪಿತ್ತ ,ಕಫ ಹೀಗೆ ಅನೇಕ ಸಮಸ್ಯೆಗಳನ್ನು ನಿರ್ಮೂಲನೆ ಮಾಡುತ್ತದೆ.

ಜೀರ್ಣಕ್ರಿಯೆ ಸುಲಭವಾಗಿಸಲು ಹೊಟ್ಟೆಯ ಆರೋಗ್ಯ ಕಾಪಾಡುವುದು ಹೇಗೆ?
ಮನುಷ್ಯನ ದೇಹದಲ್ಲಿ ಪ್ರಮುಖ ಅಂಗಗಳಲ್ಲಿ ಹೊಟ್ಟೆ ಕೂಡ ಒಂದಾಗಿದ್ದು, ಅತ್ಯಂತ ಪ್ರಮುಖವಾಗಿದೆ. ನಾವು ಸೇವಿಸುವ ಆಹಾರವನ್ನು ಸರಿಯಾದ ರೀತಿಯಲ್ಲಿ ತನ್ನಲ್ಲಿ ಶೇಖರಣೆ ಮಾಡಿ ಅದನ್ನು ಜೀರ್ಣವಾಗುವಂತೆ ನೋಡಿಕೊಂಡು ನಮ್ಮ ಇಡೀ ದೇಹಕ್ಕೆ ಶಕ್ತಿ ಸಂಚಾರವನ್ನು ಏರ್ಪಡಿಸುವ ಕಾರ್ಯವನ್ನು ಹೊಟ್ಟೆ ಮಾಡುತ್ತದೆ...

ಚಳಿಗಾಲದಲ್ಲಿ ಮೈ ಮನ ಆರೋಗ್ಯ ರಕ್ಷಣೆ ಹೇಗೆ?
ಚಳಿಗಾಲದಲ್ಲಿ ಕಾಯಿಲೆಗಳು ಹೆಚ್ಚು ಬರುವುದು ಸಾಮಾನ್ಯ, ಜ್ವರ, ಶೀತ, ನೆಗಡಿ, ಕೆಮ್ಮು, ಅಲರ್ಜಿ, ತುರಿಕೆ ಹೀಗೆ ಹತ್ತಾರು ಸಮಸ್ಯೆಗಳು.

ಪೇಜಾವರ ಶ್ರೀಗಳ 9 ದಿನಗಳ ಜೀವನ್ಮರಣ ಹೋರಾಟ: ಅರೋಗ್ಯ ನಿರ್ಲಕ್ಷ್ಯಿಸಿದ್ರಾ ಶ್ರೀಗಳು?
ತೀವ್ರ ಉಸಿರಾಟದ ಸಮಸ್ಯೆ ಹಾಗೂ ನ್ಯುಮೋನಿಯಾದಿಂದ ಬಳಲುತ್ತಿದ್ದ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ(88) ಭಾನುವಾರ ಪೇಜಾವರ ಮಠದಲ್ಲಿ ನಿಧನರಾಗಿದ್ದಾರೆ. ಸತತ 9 ದಿನಗಳಿಂದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಶ್ರೀಗಳು ಚಿಕಿತ್ಸೆಗೆ ಸ್ಪಂದಿಸದೆ ಉಸಿರು ಚೆಲ್ಲಿದ್ದಾರೆ.

ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಗಂಬೀರ: ಮಠದಲ್ಲೇ ಚಿಕಿತ್ಸೆ ಆರಂಭ, ಉಡುಪಿಯಲ್ಲೇ ಉಳಿದ ಸಿಎಂ
ನ್ಯೂಮೋನಿಯಾದಿಂದಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿರುವ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳ ಆರೋಗ್ಯ ಮತ್ತಷ್ಟು ಬಿಗಡಾಯಿಸಿದ್ದು, ಮೆದುಳು ಕಾರ್ಯ ಕುಂಠಿತಗೊಂಡಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಪೇಜಾವರ ಶ್ರೀ ಆರೋಗ್ಯ ಸ್ಥಿರ: ಚಿಕಿತ್ಸೆಗೆ ಸ್ಪಂದನೆ
ನ್ಯೂಮೋನಿಯಾದಿಂದಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲಾಗಿರುವ ಪೇಜಾವರ ಶ್ರೀಗಳ ಆರೋಗ್ಯ ಸೋಮವಾರವೂ ಸ್ಥಿರವಾಗಿದ್ದು, ನಿಧಾನವಾಗಿ ಚಿಕಿತ್ಸಗೆ ಸ್ಪಂದಿಸುತ್ತಿದ್ದಾರೆ.

ನಟ ವಿನೋದ್ ರಾಜ್ ಸಿನಿಮಾಗಳಿಂದ ದೂರ ಉಳಿಯಲು ಕಾರಣವೇನು ಗೊತ್ತೆ?
ಕನ್ನಡ ಚಿತ್ರರಂಗ ಕಂಡ ಅದ್ಭುತ ನಟ ವಿನೋದ್ರಾಜ್ ದ್ವಾರಕೀಶ್ ಮೂಲಕ ‘ಡಾನ್ಸ್ ರಾಜ ಡಾನ್ಸ್’ ಚಿತ್ರದಿಂದ ಕನ್ನಡಿಗರ ಮನೆಮಗ ಎನಿಸಿದ ನಟ ನಾನಾ ಕಾರಣಗಳಿಗಾಗಿ ಹಲವು ವರ್ಷಗಳಿಂದ ಬೆಳ್ಳಿ ತೆರೆಯಿಂದ ದೂರವಿದ್ದಾರೆ.

ಮುನಿಸು ಮರೆತು ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್
ಬಿಜೆಪಿ ಸಂಸದ, ಕೇಂದ್ರದ ಮಾಜಿ ಸಚಿವ ವಿ. ಶ್ರೀನಿವಾಸ ಪ್ರಸಾದ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

