Health

ನಾನು ಈಗ ಸಂಪೂರ್ಣ ಗುಣಮುಖ, ಇನ್ನೊಂದು ವಾರದಲ್ಲಿ ಮತ್ತೆ ರಾಜಕೀಯಕ್ಕೆ: ಮಾಜಿ ಸಿಎಂ ಸಿದ್ದರಾಮಯ್ಯ
ಕಳೆದ 5 ದಿನಗಳಿಂದ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಭಾನುವಾರ ಬಿಡುಗಡೆಯಾಗಿದ್ದಾರೆ.

ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ ಯಡಿಯೂರಪ್ಪ, ಈಶ್ವರಪ್ಪ: ಸಿಎಂ ನಡೆಗೆ ಮೆಚ್ಚುಗೆಯ ಮಹಾಪೂರ
ಅನಾರೋಗ್ಯದ ನಿಮಿತ್ತ ನಗರದ ವೆಗಾಸ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಡಿ.12 ರಂದು ಭೇಟಿ ಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ತೀವ್ರವಾಗಿ ಹದಗೆಟ್ಟ ನವಾಜ್ ಷರೀಫ್ ಆರೋಗ್ಯ: ಸಾವು ಬದುಕಿನ ನಡುವೆ ಪಾಕ್ ಮಾಜಿ ಪ್ರಧಾನಿ ಹೋರಾಟ
ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಆರೋಗ್ಯ ತೀವ್ರ ಹದಗೆಟ್ಟಿದ್ದು, ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ .

ನೀರಿನ ಬಾಟಲಿ ಕ್ಯಾನ್ಸರ್ ಗೆ ಕಾರಣವಾಗಲಿದೆಯೇ?
ನಮ್ಮ ಇಂದಿನ ದೈನಂದಿನ ಬದುಕಿನಲ್ಲಿ ಪ್ಲಾಸ್ಟಿಕ್ ಒಂದು ಭಾಗವಾಗಿದೆ. ಪ್ಲಾಸ್ಟಿಕ್ ನಿಷೇಧ ಒತ್ತಾಯಿಸಿ ವಿಶ್ವದಾದ್ಯಂತ ಅರಿವು ಮೂಡಿಸಲಾಗುತ್ತಿದ್ದು, ಪರಿಸರ ಕಾಳಜಿಯೂ ಅತಿಯಾಗಿದೆ. ಈ ಮಧ್ಯೆ ಪ್ಲಾಸ್ಟಿಕ್ ನಿಂದ ಕ್ಯಾನ್ಸರ್ ಉಂಟಾಗಲಿದೆಯೇ? ಎಂಬ ಪ್ರಶ್ನೆ ಕೂಡಾ ಮುಂದುವರೆದಿದೆ.

ಚಳಿಗಾಲ ಬಂತು, ತಲೆನೋವು ಶುರುವಾಯ್ತು: ಚರ್ಮದ ಆರೈಕೆ ಹೇಗೆ? ಇಲ್ಲಿದೆ ಮಾಹಿತಿ...
ಚಳಿಗಾಲ ಆರಂಭವಾಗುತ್ತಿದ್ದಂತೆಯೇ ಸೌಂದರ್ಯ ಪ್ರಿಯರಿಗೆ ತಲೆನೋವು ಶುರುವಾಗುತ್ತದೆ. ಚಳಿಗಾಲ ಬಂದ ಕೂಡಲೇ ಚರ್ಮದ ಕಾಳಜಿ ಹೇಗೆ ಮಾಡಬೇಕೆಂಬುದೇ ಚಿಂತೆಯಾಗಿ ಹೋಗುತ್ತದೆ. ಚಳಿಗಾಲದಲ್ಲಿ ಚರ್ಮ ಒಣಗುವುದು ಸಾಮಾನ್ಯ. ಬಿರುಕಿನಿಂದ ಚರ್ಮ ರಕ್ಷಣೆ ಮಾಡುವುದು ಅಷ್ಟು ಸುಲಭದ ಕೆಲಸವಲ್ಲ. ಚಳಿಗಾಲದಲ್ಲಿ ಚರ್ಮದ ಬಗ್ಗೆ ಕಾಳಜಿ ವಹಿಸದೇ ಹೋದರೆ ಸುಕೋಮಲ ಚರ್ಮ ಪಕಳೆಯೇಳಲು...

ಒಳ್ಳೆಯ ಕೊಲೆಸ್ಟ್ರಾಲ್, ಕೆಟ್ಟ ಕೊಲೆಸ್ಟ್ರಾಲ್: ತಿಳಿದುಕೊಳ್ಳಬೇಕಾದ ವಿಷಯ!
ಕೊಲೆಸ್ಟ್ರಾಲ್ ಬಗ್ಗೆ ಅನೇಕ ಜನರು ತಪ್ಪು ತಿಳುವಳಿಕೆ ಹೊಂದಿದ್ದಾರೆ. ಇದರಿಂದಾಗಿ ಹೃದಯಕ್ಕೆ ಹಾನಿ ಉಂಟಾಗುತ್ತದೆ ಅಂದುಕೊಂಡಿದ್ದಾರೆ. ಈ ಕೊಲೆಸ್ಟ್ರಾಲ್ ಕುರಿತು ಆರೋಗ್ಯ ತಜ್ಞರು ಒಂದಿಷ್ಟು ಸಲಹೆ, ಸೂಚನೆಗಳನ್ನು ನೀಡಿದ್ದಾರೆ.

ಸರ್ವರೋಗಕ್ಕೂ ಮದ್ದು ಈ ಎಳನೀರು!
ಕಲ್ಪವೃಕ್ಷವೆಂದೇ ಕರೆಯಲಾಗುವ ತೆಂಗಿನ ಮರದ ಎಳನೀರು ಸರ್ವರೋಗಕ್ಕೂ ಮದ್ದಾಗಿದ್ದು, ಮನುಷ್ಯನ ದೇಹದ ಆಯಾಸವನ್ನು ದೂರಾಗಿಸಿ ಉಲ್ಲಾಸ ನೀಡುತ್ತದೆ. ನಿರ್ಜಲೀಕರಣ, ಅಜೀರ್ಣ, ಕಿಡ್ನಿಯಲ್ಲಿ ಕಲ್ಲು, ತಲೆನೋವುಗಳಂತಹ ನಾನಾ ರೋಗಗಳಿಗೆ ಎಳನೀರು ಪ್ರಮುಖ ಮದ್ದಾಗಿದೆ.

ಹೃದಯಘಾತದ ಬಗ್ಗೆ ಕೇಳಿದ್ದೀರಿ, ಆದರೆ, ಮೆದುಳಿನ ಆಘಾತದ ಬಗ್ಗೆ ಎಷ್ಟು ಗೊತ್ತಿದೆ?
ಹೃದಯಾಘಾತದಂತೆ ಇತ್ತೀಚಿನ ದಿನಗಳಲ್ಲಿ ಮೆದುಳು ಆಘಾತ ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿದೆ. ಜಗತ್ತಿನಲ್ಲಿ ಪ್ರತಿವರ್ಷ 20 ಮಿಲಿಯನ್ ಜನರು ಈ ಆಘಾತಕ್ಕೆ ತುತ್ತಾಗುತ್ತಿದ್ದು ಅವರ ಪೈಕಿ 5 ಮಿಲಿಯನ್ ಜನರು ಸಾಯುತ್ತಾರೆ.

ಹೀಗಿರಲಿ ಉತ್ತಮ ಆರೋಗ್ಯಕ್ಕಾಗಿ ನೀಲನಕ್ಷೆ
ಆರೋಗ್ಯವೇ ಭಾಗ್ಯ ಎನ್ನುವ ಮಾತಿದೆ. ಆರೋಗ್ಯ ಕಾಪಾಡಿಕೊಳ್ಳುವುದು ಇಂದಿನ ಅತ್ಯವಶ್ಯಕ ಸಂಗತಿಯಾಗಿದ್ದು, ಆರೋಗ್ಯವಂತರಾಗಿರುವುದಕ್ಕೆ ಇಲ್ಲಿ ಸಲಹೆಗಳನ್ನು ನೀಡಲಾಗಿದೆ.

