Health

'ಬೊಜ್ಜಿನ ಸಮಸ್ಯೆ'ನಿಯಂತ್ರಣ ಹೇಗೆ? ಇಲ್ಲಿದೆ ಪರಿಹಾರ
ವಿಶ್ವ ಬೊಜ್ಜು ದಿನದ ಅಂಗವಾಗಿ ಅತಿಯಾದ ತೊಕವನ್ನು ನಿಯಂತ್ರಿಸುವುದೇ ಹೇಗೆ ಎಂಬ ಬಗ್ಗೆ ಇಲ್ಲೊಂದಿಷ್ಟು ಮಾಹಿತಿ ನೀಡಲಾಗಿದೆ.

ಹಸಿರು ಸೊಪ್ಪುಗಳ ರಾಜ ಪಾಲಾಕ್ ಬಗ್ಗೆ ನಿಮಗೆಷ್ಟು ಗೊತ್ತು?
ಪ್ರತೀನಿತ್ಯ ಅಡುಗೆ ಮನೆಯಲ್ಲಿ ಬಳಸಲಾಗುವ ಪಾಲಾಕ್ ಸೊಪ್ಪು ಅನೇಕ ಆರೋಗ್ಯ ಹಾಗೂ ಸೌಂದರ್ಯ ವೃದ್ಧಿಸಬಲ್ಲ ಗುಣಗಳನ್ನು ಹೊಂದಿದೆ. ಇದರ ಬಗ್ಗೆ ಬಹುತೇಕ ಮಂದಿಗೆ ಮಾಹಿತಿಯೇ ತಿಳಿದಿರುವುದಿಲ್ಲ. ಪಾಲಾಕ್ ಸೊಪ್ಪಿನ ಮಹತ್ವದ ಕುರಿತು ಹಾಗೂ ಅದರಲ್ಲಿರುವ ಔಷಧೀಯ ಗುಣಗಳನ್ನು ಇಲ್ಲಿ ವಿವರಿಸಲಾಗಿದೆ...

ಆರೋಗ್ಯಕರ ಕಣ್ಣುಗಳಿಗೆ ಪೌಷ್ಟಿಕಯುಕ್ತ ಆಹಾರಗಳು!
ಧೀರ್ಘ ಕಾಲದ ವರೆಗೂ ಮೊಬೈಲ್, ಲ್ಯಾಪ್ ಟಾಪ್ ಮತ್ತು ಟಿವಿ ಪರದೆಗಳನ್ನು ವೀಕ್ಷಿಸುವುದು ಕಣ್ಣುಗಳಿಗೆ ಹಾನಿಕಾರಕ. ವೃತ್ತಿ ಹಾಗೂ ವೈಯಕ್ತಿಕ ಬದುಕಿನಲ್ಲಿ ಆರೋಗ್ಯಕರ ಕಣ್ಣುಗಳಿಗೆ ಸಮಾನ ಮಹತ್ವ ನೀಡಬೇಕಾಗಿದೆ. ಆರೋಗ್ಯಕರ ಕಣ್ಣುಗಳಿಗಾಗಿ ಕೆಲವೊಂದು ಪೌಷ್ಟಿಕಯುಕ್ತ ಆಹಾರಗಳ ಸೇವನೆಗೆ ಇಬ್ಬರು ಆಹಾರ ತಜ್ಞರು ಸಲಹೆ ನೀಡಿದ್ದಾರೆ.

ಸಾವು ಬದುಕಿನ ನಡುವೆ ಹೋರಾಟ: ರಸ್ತೆಯಲ್ಲಿ ಬಿದ್ದಿದ್ದ ಮಹಿಳೆ ಜೀವ ರಕ್ಷಿಸಿದ ಸಚಿವ ಶ್ರೀರಾಮುಲು
ತೀವ್ರ ಅನಾರೋಗ್ಯದಿಂದಾಗಿ ರಸ್ತೆಯಲ್ಲಿ ಬಿದ್ದು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಮಹಿಳೆಯೊಬ್ಬರನ್ನು ಸಕಾಲಕ್ಕೆ ಆಸ್ಪತ್ರೆಗೆ ಸೇರಿಸುವ ಮೂಲಕ ಆರೋಗ್ಯ ಸಚಿವ ಶ್ರೀರಾಮುಲು ಅವರು ಮಾನವೀಯತೆ ಮೆರೆದಿದ್ದಾರೆ.

ತಾಮ್ರದ ಪಾತ್ರೆಗಳ ಬಳಕೆ ಮತ್ತು ಅದರ ಅನೇಕ ಪ್ರಯೋಜನಗಳು
ಅಯುರ್ವೇದದ ಪ್ರಕಾರ ತಾಮದ್ರ ಪಾತ್ರೆಯಲ್ಲಿ ರಾತ್ರಿಯಿಡೀ ಶೇಖರಿಸಿಟ್ಟ ನೀರನ್ನು ಮುಂಜಾನೆ ಕುಡಿಯುವುದರಿಂದ ವಾತಾ, ಪಿತ್ತ ,ಕಫಗಳಲ್ಲಿ ಏರುಪೇರು ಉಂಟಾಗದಂತೆ ನೋಡಿಕೊಳ್ಳಬಹುದು.

ಮಾಜಿ ಸಚಿವ ಡಿಕೆ ಶಿವಕುಮಾರ್ ಆರೋಗ್ಯ ಸ್ಥಿರ: ತಿಹಾರ್ ಜೈಲಿಗೆ ಶಿಫ್ಟ್
ದೆಹಲಿಯ ಆರ್ಎಂಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಪೊಲೀಸರು ತಿಹಾರ್ ಜೈಲಿಗೆ ಕರೆದುಕೊಂಡು ಹೋಗಿದ್ದಾರೆ.

ಮಕ್ಕಳಿಗೆ ಸಮತೋಲಿತ ಆಹಾರದ ಪೋಷಣೆ ನೀಡುವುದು ಹೇಗೆ? ಇಲ್ಲಿದೆ ಮಾಹಿತಿ
ಮಕ್ಕಳಿಗೆ ಅಗತ್ಯವಿರುವ ಪೌಷ್ಠಿಕಯುಕ್ತ ಆಹಾರವನ್ನು ಸಮತೋಲಿತ ಪ್ರಮಾಣದಲ್ಲಿ ನೀಡುವುದು ಪೋಷಕರಿಗೆ ಯಾವಾಗಲೂ ಸವಾಲಿನಿಂದ ಕೂಡಿರುತ್ತದೆ. ಪೌಷ್ಠಿಕಾಂಶ ಆಹಾರ ಎಂದರೆ ಅದು ಎಂದಿಗೂ ಪರಿಮಾಣಾತ್ಮಕವಾಗಿರುವುದಿಲ್ಲ, ಅದು ಗುಣಾತ್ಮಕ ಆಹಾರವಾಗಿರುತ್ತದೆ.

ಬೆಂಗಳೂರು ಸರಣಿ ಸ್ಫೋಟದ ಪ್ರಮುಖ ಆರೋಪಿ ಮದನಿ ಆರೋಗ್ಯ ಸ್ಥಿತಿ ಗಂಭೀರ
2008ರ ಬೆಂಗಳೂರು ಸರಣಿ ಸ್ಫೋಟದ ಪ್ರಮುಖ ಆರೋಪಿ ಹಾಗೂ ಕೇರಳ ಮೂಲದ ಪಿಡಿಪಿ ಅಧ್ಯಕ್ಷ ಅಬ್ದುಲ್ ನಾಸಿರ್ ಮದನಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ವಿಶ್ವದಲ್ಲಿ ಪ್ರತಿ 40 ಸೆಕೆಂಡಿಗೆ ಒಬ್ಬ ವ್ಯಕ್ತಿ ಆತ್ಮಹತ್ಯೆ: ವರದಿ
ವಿಶ್ವದಲ್ಲಿ ಪ್ರತಿ ಹತ್ತು ಸೆಕೆಂಡುಗಳಿಗೆ ಒಬ್ಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಶೇಕಡಾ 79ರಷ್ಟು ಆತ್ಮಹತ್ಯೆ ಪ್ರಕರಣಗಳು ಕಡಿಮೆ ಮತ್ತು ಮಧ್ಯಮ ಪ್ರಮಾಣದ ಆದಾಯ ಪಡೆಯುವ ದೇಶಗಳಲ್ಲೇ ಸಂಭವಿಸುತ್ತಿದೆ ಎಂಬ ಮಾಹಿತಿಯೂ ಬೆಳಕಿದೆ ಬಂದಿದೆ.

