• Tag results for health department

ರಾಜ್ಯದಲ್ಲಿ ಮತ್ತೆ ಡೆಂಗ್ಯೂ ಕಾಟ, ಇರಲಿ ಎಚ್ಚರ!

ರಾಜ್ಯದಲ್ಲಿ ಮತ್ತೆ ಡೆಂಗ್ಯೂ ಕಾಟ ಶುರುವಾಗಿದೆ. ಈ ವರ್ಷದ ಜನವರಿಯಿಂದ 1,3522 ಡೆಂಗ್ಯೂ ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. 

published on : 15th May 2022

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ವೇತನಕ್ಕೆ ತಡೆ: ಹೈಕೋರ್ಟ್ ಆದೇಶ

ಯಂತ್ರ ಅಳವಡಿಸುವ ವಿಚಾರದಲ್ಲಿ ಹಲವು ಬಾರಿ ವಿಳಂಬ ಮಾಡಿದ ಕಾರಣ ಸಂಬಂಧಪಟ್ಟ ಅಧಿಕಾರಿಗಳು ತಮ್ಮ ಸೂಕ್ಷ್ಮ ಮನೋಭಾವ ಕಳೆದುಕೊಂಡಿದ್ದಾರೆ ಮತ್ತು ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ನ್ಯಾಯಾಲಯ ಟೀಕಿಸಿದೆ.

published on : 6th April 2022

ರಾಜ್ಯದ 11 ಜಿಲ್ಲೆಗಳಲ್ಲಿ ಇಂದ್ರಧನುಷ್‌ 4.0 ಲಸಿಕೆ ಅಭಿಯಾನ

2 ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣಿಯರಿಗೆ ಸಂಪೂರ್ಣ ಲಸಿಕಾಕರಣ ಉದ್ದೇಶದಿಂದ ಇಂಟೆನ್ಸಿಫೈಡ್ ಮಿಷನ್ ಇಂದ್ರಧನುಷ್ 4.0 ಅನ್ನು ಜಾರಿಗೆ ತರಲು ಆರೋಗ್ಯ ಇಲಾಖೆಯು ರಾಜ್ಯದ 11 ಜಿಲ್ಲೆಗಳನ್ನು ಆಯ್ಕೆ ಮಾಡಿದೆ.

published on : 7th March 2022

ನಾಳೆಯಿಂದ ರಾಜ್ಯದಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೊರೋನಾ ಲಸಿಕೆ

 ನಾಳೆಯಿಂದ ರಾಜ್ಯದಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೊರೋನಾ ಲಸಿಕೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಲಸಿಕೆ ಹಾಕಿಸಿಕೊಂಡ ಮಕ್ಕಳಿಗೆ ಮರುದಿನ ರಜೆ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. 

published on : 2nd January 2022

ಮೈಸೂರಿನಲ್ಲಿ ಮತ್ತೊಂದು ಓಮಿಕ್ರಾನ್ ಪ್ರಕರಣ ಪತ್ತೆ

ಮೈಸೂರಿನಲ್ಲಿ ಮತ್ತೊಂದು ಓಮಿಕ್ರಾನ್ ಪ್ರಕರಣ ವರದಿಯಾಗಿದ್ದು, ಮೈಸೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದೇಶಿ ವಿದ್ಯಾರ್ಥಿನಿಯೊಬ್ಬರ ಓಮಿಕ್ರಾನ್ ಒಕ್ಕರಿಸಿದೆ.

published on : 29th December 2021

ಗಂಟಲು ಕೆರೆತ, ಶೀತ, ನೆಗಡಿ, ತಲೆನೋವು, ಜ್ವರ; ಇವು ಸೌಮ್ಯ ರೋಗಲಕ್ಷಣ: ಬೆಂಗಳೂರಿನಲ್ಲಿ ವೇಗವಾಗಿ ಹರಡುತ್ತಿದೆ ಓಮಿಕ್ರಾನ್!

ಜಗತ್ತಿನಾದ್ಯಂತ ವ್ಯಾಪಕ ಭೀತಿ ಸೃಷ್ಟಿಸುತ್ತಿರುವ ಕೋವಿಡ್-19 ವೈರಸ್ ಹೊಸ ರೂಪಾಂತರ ಓಮಿಕ್ರಾನ್ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ತನ್ನ ಕದಂಬ ಬಾಹು ಚಾಚುತ್ತಿದ್ದು, ನಗರದಲ್ಲಿ ಓಮಿಕ್ರಾನ್ ರೋಗ ಲಕ್ಷಣದ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಆದರೆ ರೋಗ ಲಕ್ಷಣಗಳು ಮಾತ್ರ ಸೌಮ್ಯವಾಗಿವೆ ಎಂದು ಹೇಳಲಾಗಿದೆ.

published on : 29th December 2021

ರಾಜಸ್ಥಾನದಲ್ಲಿ 21 ಹೊಸ ಓಮಿಕ್ರಾನ್ ಪ್ರಕರಣ ದೃಢ: 43ಕ್ಕೆ ಏರಿಕೆ

ರಾಜಸ್ಥಾನದಲ್ಲಿ ಹೊಸದಾಗಿ 21 ಓಮಿಕ್ರಾನ್ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 43ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. 

published on : 25th December 2021

ಮಹಾರಾಷ್ಟ್ರ: ಎರಡು ಹೊಸ ಓಮಿಕ್ರಾನ್ ಪ್ರಕರಣ ಪತ್ತೆ, ಒಟ್ಟು ಪ್ರಕರಣಗಳ ಸಂಖ್ಯೆ 110ಕ್ಕೆ ಏರಿಕೆ

ಮಹಾರಾಷ್ಟ್ರದಲ್ಲಿ ಶನಿವಾರ ಕೊರೋನಾ ರೂಪಾಂತರಿ ಓಮಿಕ್ರಾನ್ ನ ಎರಡು ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 110ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

published on : 25th December 2021

ಕೋಲಾರ ವೈದ್ಯಕೀಯ ಕಾಲೇಜಿನಲ್ಲಿ 33, ಕೊಡಗಿನ ಶಾಲೆಯಲ್ಲಿ 26 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢ

ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ಏರಿಳಿತ ಮುಂದುವರೆದಿರುವಂತೆಯೇ ಕೋವಿಡ್ ಕ್ಲಸ್ಟರ್ ಗಳ ಸಂಖ್ಯೆ ಕೂಡ ಏರತೊಡಗಿದ್ದು, ಕೋಲಾರ ವೈದ್ಯಕೀಯ ಕಾಲೇಜಿನಲ್ಲಿ 33, ಕೊಡಗಿನ ಶಾಲೆಯಲ್ಲಿ 26 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

published on : 25th December 2021

ಕೋವಿಡ್-19: ರಾಜ್ಯದಲ್ಲಿ ಇಂದು 299 ಹೊಸ ಸೋಂಕು ಪ್ರಕರಣ, 2 ಸಾವು ವರದಿ

ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕದ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 299 ಹೊಸ ಸೋಂಕು ಪ್ರಕರಣಗಳು ಮತ್ತು 4 ಸಾವು ವರದಿಯಾಗಿದೆ.

published on : 23rd December 2021

ಕೋವಿಡ್-19: ರಾಜ್ಯದಲ್ಲಿ ಇಂದು 321 ಹೊಸ ಸೋಂಕು ಪ್ರಕರಣ, 4 ಸಾವು ವರದಿ

ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕದ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 321 ಹೊಸ ಸೋಂಕು ಪ್ರಕರಣಗಳು ಮತ್ತು 4 ಸಾವು ವರದಿಯಾಗಿದೆ.

published on : 22nd December 2021

ಓಮಿಕ್ರಾನ್ ಭೀತಿ ನಡುವೆಯೇ ಕೊರೋನಾ ಏರಿಳಿತ: ರಾಜ್ಯದಲ್ಲಿ ಇಂದು 299 ಹೊಸ ಪ್ರಕರಣ, 6 ಸಾವು ವರದಿ

ಜಗತ್ತಿನಾದ್ಯಂತ ಓಮಿಕ್ರಾನ್ ರೂಪಾಂತರ ಭೀತಿ ನಡುವಲ್ಲೇ ರಾಜ್ಯದಲ್ಲಿ ಕೋವಿಡ್ ಸೋಂಕಿನ ಏರಿಳಿಕೆ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 299 ಹೊಸ ಸೋಂಕು ಪ್ರಕರಣಗಳು ಹಾಗೂ 6 ಸಾವು ವರದಿಯಾಗಿದೆ.

published on : 7th December 2021

Covid-19: ರಾಜ್ಯದಲ್ಲಿ ಇಂದು 402 ಹೊಸ ಕೊರೋನಾ ಸೋಂಕು ಪ್ರಕರಣ, 6 ಸಾವು

ಕರ್ನಾಟಕ ರಾಜ್ಯದಲ್ಲಿ ಕೋವಿಡ್ ಅಬ್ಬರದ ಏರಿಳಿತ ಮುಂದುವರೆದಿದ್ದು, ಇಂದು ರಾಜ್ಯದಲ್ಲಿ ಹೊಸ ಸೋಂಕಿತರ ಸಂಖ್ಯೆ 400ರ ಗಡಿದಾಟಿದೆ.

published on : 26th November 2021

ದಕ್ಷಿಣ ಕನ್ನಡ: ಮಹಿಳಾ ಸಹೋದ್ಯೋಗಿಗಳಿಗೆ ಲೈಂಗಿಕ ಕಿರುಕುಳ; ವೈದ್ಯಾಧಿಕಾರಿ ರತ್ನಾಕರ ಅಮಾನತು

ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ಸಹೋದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇರೆಗೆ ವೈದ್ಯಾಧಿಕಾರಿ ಡಾ.ರತ್ನಾಕರ ಎಂಬುವವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಮಾನತು ಮಾಡಿದೆ.

published on : 26th November 2021

ಕೋವಿಡ್-19: ರಾಜ್ಯದಲ್ಲಿ ಇಂದು 247 ಹೊಸ ಸೋಂಕು ಪ್ರಕರಣಗಳು ಪತ್ತೆ, ಒಂದು ಸಾವು!

ರಾಜ್ಯದಲ್ಲಿ ಮಾರಕ ಕೋವಿಡ್ ಸಾಂಕ್ರಾಮಿಕ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 247 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. 

published on : 21st November 2021
1 2 3 4 5 > 

ರಾಶಿ ಭವಿಷ್ಯ