• Tag results for heart

ಕ್ರಿಕೆಟ್ ಆಡುವಾಗಲೇ ಕುಸಿದು ಬಿದ್ದು ಆಟಗಾರ ಸಾವು - ವಿಡಿಯೋ ವೈರಲ್!

ಕ್ರಿಕೆಟ್‌ ಆಡುತ್ತಿದ್ದ ವೇಳೆ ಹೃದಯಾಘಾತವಾಗಿ ಆಟಗಾರ ಮೃತಪಟ್ಟಿರುವ ಘಟನೆ ಪುಣೆ ಜಿಲ್ಲೆಯ ಜುನ್ನಾರ್‌ ತೆಹ್ಸಿಲ್‌ನಲ್ಲಿ ಫೆಬ್ರುವರಿ 17 ರಂದು ನಡೆದಿದೆ.

published on : 19th February 2021

ಉತ್ತರ ಪ್ರದೇಶ: ಹೃದಯಾಘಾತದಿಂದ ವಾರ್ಡ್ ಬಾಯ್ ನಿಧನ, ಸಾವಿಗೆ ಲಸಿಕೆ ಕಾರಣವಲ್ಲ - ವೈದ್ಯರು

ಕೋವಿಡ್-19 ಲಸಿಕೆ ಪಡೆದ 24 ಗಂಟೆಗಳಲ್ಲೇ ಮೃತಪಟ್ಟ 46 ವರ್ಷದ ಆರೋಗ್ಯ ಕಾರ್ಯಕರ್ತನ ಸಾವಿಗೆ ಲಿಸಿಕೆ ಕಾರಣವಲ್ಲ. ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಸೋಮವಾರ ವೈದ್ಯರು ತಿಳಿಸಿದ್ದಾರೆ. 

published on : 18th January 2021

ಹೃದಯಾಘಾತ: ರಂಗಸ್ಥಳದಲ್ಲೇ ಕುಸಿದು ಬಿದ್ದು ಮಂದರ್ತಿ ಮೇಳದ ಸಾಧು ಕೊಠಾರಿ ವಿಧಿವಶ

ರಂಗಸ್ಥಳದಲ್ಲಿ ಯಕ್ಷಗಾನ ಪ್ರದರ್ಶನ ನೀಡುತ್ತಿದ್ದ ವೇಳೆಯಲ್ಲೇ ಹೃದಯಾಘಾತವಾಗಿ ಮಂದರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ (58) ಅಸುನೀಗಿದ್ದಾರೆ.

published on : 5th January 2021

ಚಳಿಗಾಲದಲ್ಲಿ ತಾಪಮಾನದ ಇಳಿಕೆಯಿಂದಾಗುವ ಹೃದಯಾಘಾತದ ಅಪಾಯ ತಪ್ಪಿಸಿ!

ಚಳಿಗಾಲದಲ್ಲಿ ಹೃದಯಕ್ಕೆ ಸಂಬಂಧಿಸಿದ ರೋಗಗಳು, ಉಸಿರಾಟದಲ್ಲಿ ಏರುಪೇರು ಮತ್ತಿತರ ಸಾಂಕ್ರಾಮಿಕ ರೋಗಗಳು ಹೆಚ್ಚಾಗಿ ಕಾಣಿಸಿಕೊಳ್ಳುವ ಸಂಭವವಿರುತ್ತದೆ

published on : 17th December 2020

ಸಾರಿಗೆ ಮುಷ್ಕರ: ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಚಾಲಕ ಹೃದಯಾಘಾತದಿಂದ ಸಾವು

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಸ್ಸು ಚಾಲಕನೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

published on : 12th December 2020

ಖ್ಯಾತ ಹೃದಯ ತಜ್ಞ ಡಾ. ಬಿ.ಕೆ. ಶ್ರೀನಿವಾಸಮೂರ್ತಿ ವಿಧಿವಶ

ಖ್ಯಾತ ಹೃದಯ ತಜ್ಞರು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ  ಡಾ. ಬಿ.ಕೆ. ಶ್ರೀನಿವಾಸಮೂರ್ತಿ (80) ಇಂದು ನಿಧನರಾದರು.

published on : 3rd December 2020

ಅಪ್ಪನ ಆಸೆಗಳು ಒಂದೆರಡಲ್ಲ: ಚೇತನಾ ಬೆಳಗೆರೆ

ಪತ್ರಕರ್ತ, ಸಾಹಿತಿ ರವಿ ಬೆಳಗೆರೆ, ಬರವಣಿಗೆಯ ಕಾರ್ಯದಲ್ಲಿ ತೊಡಗಿಕೊಂಡಿದ್ದಾಗಲೇ, ತಮ್ಮ ಕಚೇರಿಯಲ್ಲೇ ಕೊನೆಯುಸಿರೆಳೆದಿದ್ದಾರೆ.

published on : 13th November 2020

ಪ್ರಖ್ಯಾತ ಕ್ರಿಕೆಟಿಗ ಕಪಿಲ್ ದೇವ್ ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು

ಪ್ರಸಿದ್ದ ಕ್ರಿಕೆಟಿಗೆ, ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಗೆ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಾರತಕ್ಕೆ ಮೊಟ್ಟ ಮೊದಲ ಕ್ರಿಕೆಟ್ ವಿಶ್ವಕಪ್ ಗೆದ್ದು ಕೊಟ್ಟ ಕಪಿಲ್ ದೇವ್ ನವದೆಹಲಿಯ ಆಸ್ಪತ್ರೆಯಲ್ಲಿ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

published on : 23rd October 2020

ಕೋವಿಡ್-19: ಸೋಂಕಿನಿಂದ ಗುಣಮುಖರಾದ ಶೇ.50ರಷ್ಟು ಮಂದಿಯಲ್ಲಿ ಆರೋಗ್ಯ ಸಮಸ್ಯೆ!

ಕೊರೋನಾ ಸೋಂಕಿಗೊಳಗಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿರುವ ಶೇ.50ರಷ್ಟು ಜನರಲ್ಲಿ ಮತ್ತೆ ಆರೋಗ್ಯ ಸಮಸ್ಯೆಗಳು ಎದುರಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

published on : 23rd October 2020

ಶಿವಮೊಗ್ಗ: ವಿಧಾನ ಪರಿಷತ್ ಸದಸ್ಯ ಪ್ರಸನ್ನಕುಮಾರ್ ಪುತ್ರ ಹೃದಯಾಘಾತದಿಂದ ನಿಧನ

ವಿಧಾನ ಪರಿಷತ್ ಸದಸ್ಯರಾದ ಕಾಂಗ್ರೆಸ್ ಮುಖಂಡ ಆರ್.ಪ್ರಸನ್ನ ಕುಮಾರ್ ಪುತ್ರ ಸುಹಾಸ್ (31)  ಹೃದಯಾಘಾತದಿಂದ ನಿಧನರಾಗಿದ್ದಾರೆ.

published on : 18th October 2020

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಗೆ ಹೃದಯ ಶಸ್ತ್ರಚಿಕಿತ್ಸೆ

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ದೆಹಲಿ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಅವರ ಪುತ್ರ ಮತ್ತು ಲೋಕ ಜನಶಕ್ತಿ ಪಕ್ಷದ (ಎಲ್ಜೆಪಿ) ಮುಖ್ಯಸ್ಥ ಚಿರಾಗ್ ಪಾಸ್ವಾನ್ ತಿಳಿಸಿದ್ದಾರೆ.

published on : 4th October 2020

ನೀವು ನಿಮ್ಮ ಹೃದಯದ ಮಾತು ಕೇಳುತ್ತಿದ್ದೀರಾ?

ಜೀವನಶೈಲಿಯ ಬದಲಾವಣೆಗಳು ಉಸಿರಾಟದ ತೊಂದರೆ, ಎದೆ ನೋವು, ಶೀತ ಬೆವರು ಮತ್ತು ಲಘು ತಲೆನೋವಿನಂತಹ ರೋಗಲಕ್ಷಣಗಳನ್ನು ಉಂಟು ಮಾಡುತ್ತದೆ, ಆದರೆ ಅದು ಮಾರಕವಾಗುವ ಮೊದಲು ತಜ್ಞರ ಸಲಹೆಯನ್ನು ಪಡೆಯಬೇಕು ಎಂಬುದನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ.

published on : 29th September 2020

ವಿಶ್ವ ಹೃದಯ ದಿನ: ಹೃದಯ ರಕ್ಷಣೆಗೆ ಆರೋಗ್ಯ ಇಲಾಖೆಯಿಂದ ಸಲಹೆ

ವಿಶ್ವ ಹೃದಯ ದಿನದ ಶುಭಾಶಯ ಕೋರಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ.ಶ್ರೀರಾಮುಲು, ಹೃದಯ ಸಂಬಂಧಿ ಕಾಯಿಲೆಗಳಿಗೆ ಕಾರಣವಾಗುವ ಧೂಮಪಾನ, ಬೊಜ್ಜಿನಂತಹ ಅಪಾಯಕಾರಿ ಅಂಶಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸೋಣ ಎಂದು ಸಲಹೆ ನೀಡಿದ್ದಾರೆ.

published on : 29th September 2020

ಬೆಂಗಳೂರು: ಹೃದಯ ವೈಫಲ್ಯ ಸಮಸ್ಯೆಯಿಂದ ಬಳಲುತ್ತಿರುವ ಶೇ.75ರಷ್ಟು ಜನರು ಆಸ್ಪತ್ರೆಗೆ ತಡವಾಗಿ ದಾಖಲಾಗುತ್ತಿದ್ದಾರೆ; ಸಮೀಕ್ಷೆ

ಹೃದಯ ವೈಫಲ್ಯ ಸಮಸ್ಯೆ ಎದುರಿಸುತ್ತಿರುವ ನಗರದ ಶೇ.75ರಷ್ಟು ಜನರು ತಡವಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆಂದು ಸಮೀಕ್ಷೆಯೊಂದು ಹೇಳಿದೆ. 

published on : 28th September 2020
1 2 >