ಸಿನಿಮಾ ಸುದ್ದಿದಕ್ಷಿಣ ಭಾರತದ ಖ್ಯಾತ ನಟ Sayaji Shindeಗೆ ತೀವ್ರ ಎದೆನೋವು, ಆಸ್ಪತ್ರೆಗೆ ದಾಖಲು; ತುರ್ತು ಶಸ್ತ್ರಚಿಕಿತ್ಸೆ!
ದಕ್ಷಿಣ ಭಾರತದ ಖ್ಯಾತ ನಟ ಸಯಾಜಿ ಶಿಂಧೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಅವರಿಗೆ ತುರ್ತು ಶಸ್ತ್ರಚಿಕಿತ್ಸೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.