• Tag results for heart attack

ಕ್ರಿಕೆಟ್ ಪಂದ್ಯದ ವೇಳೆ ಮೈದಾನದಲ್ಲಿ ಕುಸಿದು ಬಿದ್ದು ಮೃತಪಟ್ಟ ಪಾಕ್ ಆಟಗಾರ, ವಿಡಿಯೋ ವೈರಲ್!

ಪಾಕಿಸ್ತಾನದಲ್ಲಿ ನಡೆದ ಕ್ರಿಕೆಟ್ ಪಂದ್ಯದ ವೇಳೆ ಮೈದಾದನಲ್ಲಿ ಆಟಗಾರನೊಬ್ಬ ಕುಸಿದುಬಿದ್ದು ಮೃತಪಟ್ಟಿರುವ ಘಟನೆ ನಡೆದಿದ್ದು ಇದು ಸಹ ಆಟಗಾರರು ದುಃಖಿಸುವಂತೆ ಮಾಡಿದೆ.

published on : 25th September 2022

ಸಚಿವ ಉಮೇಶ್ ಕತ್ತಿ ತೀವ್ರ ಹೃದಯಾಘಾತದಿಂದ ನಿಧನ

ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.

published on : 6th September 2022

ಸಚಿವ ಉಮೇಶ್ ಕತ್ತಿಗೆ ಹೃದಯಾಘಾತ, ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲು

ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರಿಗೆ ಮಂಗಳವಾರ ರಾತ್ರಿ ಲಘು ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.

published on : 6th September 2022

ಉತ್ತರ ಪ್ರದೇಶ: ಹೃದಯಾಘಾತದಿಂದ ಬಿಜೆಪಿ ಶಾಸಕ ಅರವಿಂದ್ ಗಿರಿ ನಿಧನ; ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ

ಭಾರತೀಯ ಜನತಾ ಪಕ್ಷದ ನಾಯಕ ಮತ್ತು ಲಖೀಂಪುರ ಖೇರಿಯ ಗೋಕರ್ಣನಾಥ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ್ ಗಿರಿ ನಿಧನರಾಗಿದ್ದಾರೆ.

published on : 6th September 2022

ಹಠಾತ್ ಹೃದಯಾಘಾತದಿಂದ ಕುಸಿದು ಬಿದ್ದ ರೋಗಿ, ಸಿಪಿಆರ್ ಮೂಲಕ ಪ್ರಾಣ ಉಳಿಸಿದ ಡಾಕ್ಟರ್! ವಿಡಿಯೋ ವೈರಲ್

 ಪ್ರಜ್ಞೆ ಇಲ್ಲದೆ ಇದಕ್ಕಿದ್ದಂತೆ ಕುಸಿದು ಬಿದ್ದ ವ್ಯಕ್ತಿಯೊಬ್ಬರ ಪ್ರಾಣವನ್ನು ಡಾಕ್ಟರ್ ರೊಬ್ಬರು ಕಾಪಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

published on : 5th September 2022

ಜಿಮ್ ಮಾಡುತ್ತಿದ್ದ ವೇಳೆ ಹಿರಿಯ ಹಾಸ್ಯ ನಟ ರಾಜು ಶ್ರೀವಾತ್ಸವಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು!

ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಬಾಲಿವುಡ್ ನ ಹಿರಿಯ ಹಾಸ್ಯ ನಟ ರಾಜು ಶ್ರೀವಾತ್ಸವ ಅವರಗೆ ಇಂದು ಹೃದಯಾಘಾತವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

published on : 10th August 2022

ಖ್ಯಾತ ಸಂಗೀತಗಾರ ಮತ್ತು ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮಾ ಹೃದಯಾಘಾತದಿಂದ ನಿಧನ

ಖ್ಯಾತ ಸಂತೂರ್ ವಾದಕ, ಪದ್ಮ ವಿಭೂಷಣ ಪಂಡಿತ್ ಶಿವಕುಮಾರ್ ಶರ್ಮಾ ವಿಧಿವಶರಾದರು. ಕಿಡ್ನಿ ಸಮಸ್ಯೆಯ ಕಾರಣ ಕಳೆದ ಆರು ತಿಂಗಳಿನಿಂದ ಅವರು ಡಯಾಲಿಸಿಸ್ ಪಡೆಯುತ್ತಿದ್ದರು.

published on : 10th May 2022

ಬೆಂಗಳೂರು: ಕೊಳದ ಮಠದ ಶಾಂತವೀರ ಸ್ವಾಮೀಜಿ ಶಿವೈಕ್ಯ

ಇಂದು ಮುಂಜಾನೆ ಬೆಂಗಳೂರಿನ ಕೊಳದ ಮಠದ ಶಾಂತವೀರಸ್ವಾಮೀಜಿ ಹೃದಯಾಘಾತದಿಂದ ಶಿವೈಕ್ಯರಾಗಿದ್ದಾರೆ.

published on : 30th April 2022

ಬಾಲಿವುಡ್​ ನಟ ವರುಣ್​ ಧವನ್​ ಕಾರು ಚಾಲಕ ಮನೋಜ್ ಹೃದಯಾಘಾತದಿಂದ ನಿಧನ

ಬಾಲಿವುಡ್​ನ ಸ್ಟಾರ್​ ನಟ ವರುಣ್​ ಧವನ್​ ಅವರ ಕಾರು ಚಾಲಕ ಮನೋಜ್​ ಅವರು ಹೃದಯಾಘಾತದಿಂದ ಮೃತರಾಗಿದ್ದಾರೆ.

published on : 19th January 2022

ಯುವಜನತೆಯಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ಕಾರಣವೇನು, ತಪ್ಪಿಸಲು ಏನು ಮಾಡಬಹುದು? 

ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹಠಾತ್ ನಿಧನದಿಂದ ಇಡೀ ಕನ್ನಡ ನಾಡು ಶೋಕಸಾಗರದಲ್ಲಿ ಮುಳುಗಿದೆ. 

published on : 30th October 2021

ಕೋವಿಡ್‌-19 ಚೇತರಿಕೆಯ ನಂತರ ಹೃದಯಾಘಾತದ ಅಪಾಯದ ಬಗ್ಗೆ ಇರಲಿ ಎಚ್ಚರ!

ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡ ಬಳಿಕ ಹಠಾತ್ ಹೃದಯಾಘಾತದ ಅಪಾಯದಿಂದ ದೂರವಿರಲುಕನಿಷ್ಠ 3 ತಿಂಗಳಿಗೊಮ್ಮೆ ಹೃದಯ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ! ಇದು ನಗರದ ಹೃದಯರೋಗ ತಜ್ಞರು ನೀಡುತ್ತಿರುವ ಎಚ್ಚರಿಕೆ.

published on : 29th September 2021

ಬಾಂಗ್ಲಾ ವಿಮಾನ ಹಾರಾಟದ ವೇಳೆ ಪೈಲಟ್ ಗೆ ಹೃದಯಾಘಾತ: ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ

ಅದೇ ವಿಮಾನದ ಮತ್ತೊಬ್ಬ ವಿಮಾನ ಚಾಲಕ ಕೋಲ್ಕತಾದ ವಿಮಾನ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಪರಿಸ್ಥಿತಿ ವಿವರಿಸಿ ಸಹಾಯ ಯಾಚಿಸಿದ್ದ.

published on : 27th August 2021

ರಾಶಿ ಭವಿಷ್ಯ