• Tag results for heavy rain

ಬೆಂಗಳೂರಿನ ಮಳೆಗೆ 2 ಬಲಿ; ಬೇಗೂರು ಬಳಿ ಮರ ಬಿದ್ದು ಮಹಿಳೆ ಸಾವು

ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರಿ ಮಳೆಗೆ ಮರ ಬಿದ್ದು ಯುವತಿ ಸೇರಿ 2 ಮಹಿಳೆಯರು ಸಾವನ್ನಪ್ಪಿರುವ ಘಟನೆ ನಡೆದಿದೆ.

published on : 27th May 2020

ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರೀ ಮಳೆ: ಓರ್ವ ಸಾವು, ಅಕ್ಕಿ ಗೋದಾಮು, ತರಕಾರಿ ಮಾರುಕಟ್ಟೆಗೆ ಹಾನಿ

ನಗರದಲ್ಲಿ ಸೋಮವಾರ ಮುಂಜಾನೆ ಗುಡುಗು ಸಿಡಿಲು, ಗಾಳಿ ಸಹಿತ ಭಾರಿ ಮಳೆ ಸುರಿಯಿತು. ಬೆಳಗ್ಗೆ 5.00 ಗಂಟೆ ಸುಮಾರಿಗೆ ಆರಂಭಗೊಂಡು 9.30ರ ತನಕವೂ ಜೋರಾಗಿ ಮಳೆಯಾಯಿತು. ಅಲ್ಲಲ್ಲಿ ಹಾನಿ ಸಂಭವಿಸಿದರೆ, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.

published on : 18th May 2020

ಕರ್ನಾಟಕ, ಕೇರಳ ರಾಜ್ಯಗಳ ಕರಾವಳಿಯಲ್ಲಿ ಭಾರಿ ಮಳೆ..!!

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಪರಿಣಾಮ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

published on : 12th May 2020

ಚಿಕ್ಕೋಡಿ: ಗಾಳಿ, ಆಲಿಕಲ್ಲು ಮಿಶ್ರೀತ ಅಬ್ಬರದ ಮಳೆ, ವಿದ್ಯುತ್ ಕಂಬ, ಮರಗಳು ಧರೆಗೆ

ಚಿಕ್ಕೋಡಿ ಭಾಗದಲ್ಲಿ ಸುಮಾರು ೧ ಗಂಟೆಗೂ ಅಧಿಕ ಗಾಳಿ, ಆಲಿಕಲ್ಲಿ ಮಿಶ್ರಿತ ಮಳೆ ಅಬ್ಬರದಿಂದ ಇಂದು ಸಂಜೆ ಸುರಿದಿದೆ.   

published on : 16th April 2020

ಪ್ರತಿ ಹೆಕ್ಟೇರಿಗೆ 50 ಸಾವಿರ ಪರಿಹಾರ ಕೊಡಬೇಕು: ಮಾಜಿ ಸಚಿವ ಶಿವರಾಜ‌ ತಂಗಡಗಿ ಆಗ್ರಹ

ಆಲಿಕಲ್ಲುಮಳೆ ಹಾಗೂ ಬಿರುಗಾಳಿಯಿಂದಾಗಿ ಗಂಗಾವತಿ, ಕಾರಟಗಿ ಮತ್ತು ಕನಕಗಿರಿ ತಾಲ್ಲೂಕಿನ ಅಪಾರ ಪ್ರಮಾಣದ ಭತ್ತ ನಾಶವಾಗಿದೆ. ಕೂಡಲೇ ಸರ್ಕಾರ ಹೆಕ್ಟೇರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಬೇಕು ಎಂದು ಮಾಜಿ ಸಚಿವ ಶಿವರಾಜ ತಂಗಡಗಿ ಒತ್ತಾಯಿಸಿದ್ದಾರೆ. 

published on : 9th April 2020

ಫಿಲಿಪೈನ್ಸ್ ನಲ್ಲಿ ಫ್ಯಾನ್‍ಫೋನ್ ಚಂಡಮಾರುತದ ಅಬ್ಬರ: 9 ಮಂದಿ ಬಲಿ

ಫಿಲಿಪೈನ್ಸ್ ನಲ್ಲಿ ಫ್ಯಾನ್‍ಫೋನ್ ಚಂಡಮಾರುತ ಅಪ್ಪಳಿಸಿದ್ದು, ಚಂಡಮಾರುತದ ಅಬ್ಬರಕ್ಕೆ ಕನಿಷ್ಛ 9 ಮಂದಿ ಬಲಿಯಾಗಿದ್ದಾರೆ.

published on : 26th December 2019

‘ಮಾಹ’ ಚಂಡಮಾರುತ: ಕೇರಳದಲ್ಲಿ ಭಾರೀ ಮಳೆ, 10 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ಲಕ್ಷದ್ವೀಪ ಮತ್ತು ಅರೇಬಿಯನ್ ಸಮುದ್ರದ ಬಳಿ ವಾಯುಭಾರ ಕುಸಿತದ ಪರಿಣಾಮ ಕೇರಳಕ್ಕೆ ಮಾಹ ಚಂಡಮಾರುತ ಅಪ್ಪಳಿಸಿದ್ದು, ದೇವರ ನಾಡಿನಲ್ಲಿ ಭಾರಿ ಮಳೆಯಾಗುತ್ತಿದೆ.

published on : 31st October 2019

ಚಂಡಮಾರುತ, ಭಾರಿ ಮಳೆಗೆ ತತ್ತರಿಸಿದ ತಮಿಳುನಾಡು: ಆರು ಜಿಲ್ಲೆಗಳಲ್ಲಿ ಶಾಲಾ-ಕಾಲೇಜು ಬಂದ್!

ಕ್ಯಾರ್ ಚಂಡಮಾರುತ ಒಮನ್ ನತ್ತ ಮುಖ ಮಾಡಿದೆಯಾದರೂ ಅದರ ಅಬ್ಬರ ಮಾತ್ರ ಇನ್ನೂ ಕಡಿಮೆಯಾಗಿಲ್ಲ. ದಕ್ಷಿಣ ಭಾರತದಲ್ಲಿ ಇನ್ನು ಚಂಡಮಾರುತದ ಅಬ್ಬರ ಮುಂದುವರೆದಿದ್ದು, ತಮಿಳುನಾಡಿನ ಆರು ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆದಿದೆ.

published on : 30th October 2019

ಕರಾವಳಿಯಲ್ಲಿ 'ಕ್ಯಾರ್' ಹಾವಳಿ, ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ಥ

ವಾಯುಭಾರ ಕುಸಿತದಿಂದ ಅರಬ್ಬಿ ಸಮುದದ್ರದಲ್ಲಿ ಎದ್ದಿರುವ ’ಕ್ಯಾರ್’ ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ

published on : 26th October 2019

ಗಂಗಾವತಿ: ವರ್ಷದಲ್ಲೆ ಕಿತ್ತುಹೋದ ಕಾಮಗಾರಿ, ಯಾವುದೇ ಕ್ಷಣ ಪ್ರಾಣಕ್ಕೆ ಕುತ್ತು

ತುಂಗಭದ್ರಾ ನದಿಗೆ ಜಲಾಶಯದ ಹೆಚ್ಚುವರಿ ನೀರು ಹರಿಸಿದ ಪರಿಣಾಮ ಗಂಗಾವತಿ- ಕಂಪ್ಲಿ ಮಧ್ಯದ ಸೇತುವೆ ರಕ್ಷಣಾ ಗೋಡೆಯ ಬಹುತೇಕ ಭಾಗ ಹಾನಿಗೀಡಾಗಿದ್ದು, ಯಾವುದೇ ಕ್ಷಣದಲ್ಲಿ ಪ್ರಾಣಕ್ಕೆ ಕುತ್ತಾಗುವ ಸಾಧ್ಯತೆಗಳಿವೆ.

published on : 24th October 2019

ಚಿತ್ರದುರ್ಗ: ಭಾರೀ ಮಳೆಗೆ ಕುಸಿದುಬಿದ್ದ ಗೋಡೆ, ವೃದ್ದೆ ಸಾವು

ಭಾರೀ ಮಳೆಯಿಂದಾಗಿ ಗೋಡೆ ಕುಸಿದು ಬಿದ್ದಿದ್ದು ಪರಿಣಾಮ 80 ವರ್ಷದ ವೃದ್ದೆಯೊಬ್ಬರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಶ್ರೀರಾಂಪುರ ಗ್ರಾಮದಲ್ಲಿ ಬುಧವಾರ ನಡೆದಿದೆ. 

published on : 23rd October 2019

ಮತ್ತೆ ಮಳೆ ಆರ್ಭಟ: ರಾಯಭಾಗ, ನಿಪ್ಪಾಣಿ ಭಾಗದಲ್ಲಿ ಜನಜೀವನ ಅಸ್ತವ್ಯಸ್ಥ

ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಪ್ರಮಾಣದ ಮಳೆಯಿಂದಾಗಿ ಚಿಕ್ಕೋಡಿ, ರಾಯಭಾಗ, ನಿಪ್ಪಾಣಿ ಹಾಗೂ ಕಾಗವಾಡ ತಾಲ್ಲೂಕಿನ ಜನಜೀವನ ಅಸ್ತವ್ಯಸ್ಥವಾಗಿದೆ.

published on : 22nd October 2019

ಭಾರಿ  ಮಳೆ: ಶೀಘ್ರ ಮುಂಜಾಗ್ರತಾ ಕ್ರಮಕ್ಕೆ ಸಿಎಂ ಯಡಿಯೂರಪ್ಪ ಸೂಚನೆ

ರಾಜ್ಯದ ಹಲವೆಡೆ ಭಾರಿ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರನ್ನು ರಕ್ಷಿಸಲು ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲಾ ಅಧಿಕಾರಿಗಳು ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚಿಸಿದ್ದಾರೆ.

published on : 22nd October 2019

ಉಡುಪಿಯಲ್ಲಿ ಭಾರೀ ಮಳೆ, 3 ದಿನ ರೆಡ್ ಅಲರ್ಟ್ ಘೋಷಣೆ

ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರಿ ಮಳೆಯಾಗುತ್ತಿದ್ದು ಮುಂದಿನ ಮೂರು ದಿನ ಕೂಡ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ‌ ಇಲಾಖೆ ಮುನ್ಸೂಚನೆ ನೀಡಿದೆ.

published on : 22nd October 2019

ಗಂಗಾವತಿ: ನದಿಗೆ ಅಪಾರ ನೀರು, ಆನೆಗೊಂದಿ ಸುತ್ತಲೂ ಹೈ ಅಲರ್ಟ್!

ತುಂಗಭದ್ರಾ ಜಲಾಶಯದ ಹೆಚ್ಚುವರಿ ನೀರನ್ನು ನದಿಗೆ ಬಿಡುತ್ತಿರುವ ಪರಿಣಾಮ ನದಿಪಾತ್ರದಲ್ಲಿರುವ ಗಂಗಾವತಿ ಹಾಗೂ ಕಾರಟಗಿ ತಾಲ್ಲೂಕಿನ ಸುಮಾರು 20ಕ್ಕೂ ಹೆಚ್ಚು ಗ್ರಾಮಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. 

published on : 22nd October 2019
1 2 3 4 5 >