• Tag results for heavy rainfall

ಬೆಂಗಳೂರಿನಲ್ಲಿ ಮುಂದುವರೆದ ಮಳೆ ಆರ್ಭಟ: ಪೂರ್ವ ಭಾಗದ ಶಾಲೆಗಳಿಗೆ ರಜೆ ಘೋಷಣೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಂಗಳವಾರವೂ ಮಳೆ ಆರ್ಭಟ ಮುಂದುವರೆದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹೀಗಾಗಿ ಬೆಂಗಳೂರು ಪೂರ್ವ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಬುಧವಾರ ರಜೆ ಘೋಷಿಸಿ...

published on : 7th September 2022

ನಿರಂತರ ಮಳೆ: ಕೊಡಗು ಸಮೀಪದ ಚೆಂಬು ಗ್ರಾಮದಲ್ಲಿ ರಸ್ತೆಗಳು, ಸೇತುವೆಗಳಿಗೆ ಹಾನಿ, ಸಂಪರ್ಕ ಕಳೆದುಕೊಂಡ ಗ್ರಾಮ

ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಕೊಡಗು ಜಿಲ್ಲೆಯಲ್ಲಿ ಕೂಡ ಹೆಚ್ಚಿನ ಪ್ರಮಾಣದ ಮಳೆಯಾಗುತ್ತಿದೆ. ಜಿಲ್ಲೆಯ ಚೆಂಬು ಗ್ರಾಮದಲ್ಲಿ ಜೂನ್‌ನಲ್ಲಿ ಏಳು ಬಾರಿ ಭೂಕಂಪನವಾಗಿದ್ದು, ಜಿಲ್ಲೆಯಲ್ಲೇ ಅತಿ ಹೆಚ್ಚು ಮುಂಗಾರು ಹಾನಿಗೊಳಗಾದ ಗ್ರಾಮ ಎಂಬ ಕುಖ್ಯಾತಿಗೆ ಪಾತ್ರವಾಗಿದೆ.

published on : 6th August 2022

ರಾಜ್ಯದ ವಿವಿಧೆಡೆ ವರುಣನ ಆರ್ಭಟ ಮುಂದುವರಿಕೆ, ಹಲವೆಡೆ ಇಂದು, ನಾಳೆ ಭಾರೀ ಮಳೆ ಸಾಧ್ಯತೆ, ಹವಾಮಾನ ಇಲಾಖೆ ಮುನ್ಸೂಚನೆ

ಉತ್ತರ ಕನ್ನಡ, ಬೆಳಗಾವಿ, ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಆರ್ಭಟ ಮುಂದುವರೆದಿದೆ. ಉತ್ತರ ಕನ್ನಡ ಜಿಲ್ಲೆಯ ಶರಾವತಿ ನದಿಯ ಪ್ರವಾಹದಿಂದಾಗಿ ಎರಡು ಗ್ರಾಮಗಳು ಜಲಾವೃತಗೊಂಡಿವೆ.

published on : 17th July 2022

ಧಾರಾಕಾರ ಮಳೆಯ ನಡುವೆ ಹಳದಿ ಟಾರ್ಪಾಲ್ ಅಡಿಯಲ್ಲಿ ಮದುವೆಯ ದಿಬ್ಬಣದ ಸಂಭ್ರಮ ಕಣ್ತುಂಬಿಕೊಂಡ ಜನತೆ! 

ಮಳೆಗಾಲದಲ್ಲಿ ಸುರಿಯುವ ವರ್ಷಧಾರೆ ನಮ್ಮ ಪ್ರವಾಸದ ಯೋಜನೆಗಳನ್ನೆಲ್ಲಾ ಬುಡಮೇಲು ಮಾಡುತ್ತದೆ ಎಂಬುದು ಹಲವರಿಲ್ಲಿರುವ ಸಾಮಾನ್ಯವಾದ ಭಯ.

published on : 9th July 2022

ಉತ್ತರ ಕನ್ನಡ: ಭಾರಿ ಮಳೆ, ನೀರಿನಲ್ಲಿ ಕೊಚ್ಚಿಹೋದ ವ್ಯಕ್ತಿ!

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಬಳಿ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಓರ್ವ ವ್ಯಕ್ತಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ಜಿಲ್ಲೆಯಾದ್ಯಂತ ಹಲವು ಮರಗಳು ಧರೆಗುರುಳಿದ್ದು, ಹಲವು ಮನೆಗಳಿಗೆ ಹಾನಿಯಾಗಿದೆ.

published on : 5th July 2022

ಮುಂದಿನ ಎರಡು ದಿನ ಭಾರೀ ಮಳೆ ಸಾಧ್ಯತೆ; ಅರುಣಾಚಲ, ಮೇಘಾಲಯ, ಅಸ್ಸಾಂಗೆ ರೆಡ್ ಅಲರ್ಟ್ ಘೋಷಿಸಿದ ಐಎಂಡಿ

ಮುಂದಿನ ಎರಡು ದಿನಗಳ ಕಾಲ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದ ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಈ ಮೂರು ರಾಜ್ಯಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.

published on : 10th June 2022

ರಾಶಿ ಭವಿಷ್ಯ