- Tag results for held
![]() | ಜಮ್ಮು-ಕಾಶ್ಮೀರ: ಲಷ್ಕರ್ ಭಯೋತ್ಪಾದಕ ಘಟಕ ಭೇದಿಸಿದ ಪೊಲೀಸರು, ಏಳು ಉಗ್ರರ ಬಂಧನಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಪೊಲೀಸರು ಮತ್ತು ಭದ್ರತಾ ಪಡೆ ನಡೆಸಿದ ಜಂಟಿ ಕಾರ್ಯಚರಣೆಯಲ್ಲಿ ನಿಷೇಧಿತ ಲಷ್ಕರ್ ಇ ತೊಯ್ಬಾ ಭಯೋತ್ಪಾದಕ ಘಟಕವೊಂದನ್ನು ಭೇದಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. |
![]() | ಗೋವಾದ ರೆಸಾರ್ಟ್ ನಲ್ಲಿ ರಷ್ಯಾದ ಬಾಲಕಿ ಮೇಲೆ ಅತ್ಯಾಚಾರ, ಕರ್ನಾಟಕದಲ್ಲಿ ಆರೋಪಿ ಬಂಧನಉತ್ತರ ಗೋವಾದ ಅರಂಬೋಲ್ ನ ರೆಸಾರ್ಟ್ ವೊಂದರಲ್ಲಿ 12 ವರ್ಷದ ರಷ್ಯಾದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇರೆಗೆ ಕರ್ನಾಟಕದಲ್ಲಿ ವ್ಯಕ್ತಿಯೊಬ್ಬನನ್ನು ಗೋವಾ ಪೊಲೀಸರು ಬಂಧಿಸಿರುವುದಾಗಿ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. |
![]() | ಉತ್ತರ ಪ್ರದೇಶ: ಪ್ರಧಾನಿ ಮೋದಿ ವಿರುದ್ಧ ಅವಹೇಳನಾಕಾರಿ ಹೇಳಿಕೆ, ವ್ಯಕ್ತಿಯ ಬಂಧನಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |
![]() | ಬೆಂಗಳೂರು: ಯುವಕನನ್ನು ಕೊಂದು, ಶವವನ್ನು ರೈಲ್ವೆ ಹಳಿ ಮೇಲೆ ಎಸೆದಿದ್ದ ಆರು ಆರೋಪಿಗಳ ಬಂಧನಟಿವಿ ಶೋ ರೂಂನಲ್ಲಿ ಕೆಲಸ ಮಾಡುತ್ತಿದ್ದ 24 ವರ್ಷದ ಯುವಕನೊಬ್ಬನನ್ನು ಹತ್ಯೆ ಮಾಡಿ, ಬಳಿಕ ಶವವನ್ನು ಕೆಂಗೇರಿ ಬಳಿಯ ರೈಲ್ವೆ ಹಳಿ ಮೇಲೆ ಎಸೆದಿದ್ದ ಆರೋಪದಲ್ಲಿ ಆರು ಮಂದಿಯನ್ನು ಬಂಧಿಸಲಾಗಿದೆ. |
![]() | ಬೆಂಗಳೂರು: ಬ್ಯುಸಿನೆಸ್ ಲೋನ್ ನೆಪದಲ್ಲಿ ವಂಚನೆ, ನಾಲ್ವರು ಯುವಕರ ಬಂಧನಬ್ಯುಸಿನೆಸ್ ಲೋನ್ ನೀಡುವ ನೆಪದಲ್ಲಿ ಜನರಿಗೆ ವಂಚನೆ ಮಾಡುತ್ತಿದ್ದ ನಾಲ್ವರನ್ನು ಈಶಾನ್ಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ |
![]() | ಚಾಮರಾಜನಗರ: ಬೈಕ್ ಟ್ಯಾಂಕ್ ಮೇಲೆ ಹುಡುಗಿ ಕೂರಿಸಿಕೊಂಡು ಲಿಪ್ ಲಾಕ್; ಸವಾರನ ಬಂಧನ!ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ರಸ್ತೆಯಲ್ಲಿ ಬೈಕ್ ಟ್ಯಾಂಕ್ ಮೇಲೆ ಹುಡುಗಿಯನ್ನು ಕೂರಿಸಿಕೊಂಡು ಲಿಪ್ ಲಾಕ್ ಮಾಡುತ್ತಾ ಬೈಕ್ ಚಲಾಯಿಸಿದ ಸವಾರನನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. |
![]() | ಹಿಜಾಬ್ ವಿವಾದ: ಸಾಮಾಜಿಕ ಮಾಧ್ಯಮದಲ್ಲಿ ವಿದ್ಯಾರ್ಥಿಗೆ ಬೆದರಿಕೆ ಹಾಕಿದ್ದ ಯುವಕನ ಬಂಧನಸಾಮಾಜಿಕ ಜಾಲತಾಣದಲ್ಲಿ ಕಾಲೇಜು ವಿದ್ಯಾರ್ಥಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಬೆಳ್ತಂಗಡಿ ತಾಲೂಕಿನ ಹೊಕ್ಕಿಲ ಗ್ರಾಮದಿಂದ 20 ವರ್ಷದ ಯುವಕನನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. |
![]() | ಹುಬ್ಬಳ್ಳಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಅಮಾಯಕರನ್ನು ಬಂಧಿಸಿಲ್ಲ: ಸಿಎಂ ಬೊಮ್ಮಾಯಿಹುಬ್ಬಳ್ಳಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಮಾಯಕರನ್ನು ಬಂಧಿಸಲಾಗಿದೆ ಎಂಬ ಪ್ರತಿಪಕ್ಷಗಳ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸಾಕ್ಷ್ಯಾಧಾರಗಳ.... |
![]() | ಮಧ್ಯಪ್ರದೇಶ: ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ನಿಂದಾನಾತ್ಮಕ ಪದ ಬಳಸಿ ಮಿಮಿಕ್ರಿ ಮಾಡಿದ್ದ ವ್ಯಕ್ತಿಯ ಬಂಧನಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ದ ನಿಂದಾನಾತ್ಮಕ ಪದ ಬಳಿಕಿ ಮಿಮಿಕ್ರಿ ಮಾಡಿದ್ದ ಆರೋಪದ ಮೇರೆಗೆ ಮಧ್ಯ ಪ್ರದೇಶದ ಜಬಲ್ ಪುರದಲ್ಲಿ ಸೋಮವಾರ 38 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. |
![]() | ಕಾಶ್ಮೀರ: ಪುಲ್ವಾಮಾದಲ್ಲಿ ಎಲ್ಇಟಿ ಜಾಲ ಭೇದಿಸಿದ ಪೊಲೀಸರು, ಆರು ಉಗ್ರರ ಬಂಧನಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶುಕ್ರವಾರ ಲಷ್ಕರ್-ಎ-ತೊಯ್ಬಾ(ಎಲ್ಇಟಿ) ಉಗ್ರ ಸಂಘಟನೆಯ ಜಾಲ ಭೇದಿಸಿದ ಪೊಲೀಸರು, ಆರು ಉಗ್ರರ ಸಹಚರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಕಾಶ್ಮೀರದ ಶೋಪಿಯಾನ್ನಲ್ಲಿ ಸಿಆರ್ ಪಿಎಫ್ ಯೋಧನ ಹತ್ಯೆ: ಕೆಲವೇ ಗಂಟೆಗಳಲ್ಲಿ ಇಬ್ಬರ ಬಂಧನಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಸಿಆರ್ಪಿಎಫ್ ಸಿಬ್ಬಂದಿಯೊಬ್ಬರನ್ನು ಗುಂಡಿಕ್ಕಿ ಹತ್ಯೆಗೈದ ಕೆಲವೇ ಗಂಟೆಗಳಲ್ಲಿ ಪೊಲೀಸರು ದಾಳಿಕೋರರನ್ನು ಭಾನುವಾರ ಬಂಧಿಸಿದ್ದಾರೆ. |
![]() | ಪಶ್ಚಿಮ ಬಂಗಾಳದಲ್ಲಿ ಬಾಂಗ್ಲಾದೇಶದ 'ವಾಂಟೆಂಡ್ ಉಗ್ರ' ಬಂಧನಬಾಂಗ್ಲಾದೇಶದ ವಾಂಟೆಂಡ್ ಉಗ್ರನೊಬ್ಬನನ್ನು ಪಶ್ಚಿಮ ಬಂಗಾಳ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಉತ್ತರ 24 ಪರಗಣ ಜಿಲ್ಲೆಯ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ಉಗ್ರನನ್ನು ಬಂಧಿಸಿ ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. |
![]() | ಬೆಂಗಳೂರು: ಇಂಜಿನಿಯರ್ ಅಪಹರಣ ಮಾಡಿದ್ದ 6 ಮಂದಿ ಬಂಧನಸಿವಿಲ್ ಇಂಜಿನಿಯರ್ ಓರ್ವರನ್ನು ಅಪಹರಣ ಮಾಡಿದ್ದ 6 ಮಂದಿಯನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ. |
![]() | ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಕೊಲೆಗೆ ಸಂಚು: ಇಬ್ಬರು ಆರೋಪಿಗಳ ಬಂಧನಕನ್ನಡ ಚಿತ್ರ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಅವರ ಕೊಲೆಗೆ ಸಂಚು ರೂಪಿಸಿದ್ದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನು ನಗರದ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಈ ಇಬ್ಬರೂ ಆರೋಪಿಗಳು ಸುಮಾರು ಒಂದು ವರ್ಷದಿಂದ ತಲೆ ಮರೆಸಿಕೊಂಡಿದ್ದರು. |
![]() | ಕೇರಳ: ಸೆಕ್ಸ್ ಗಾಗಿ ಪತ್ನಿಯರನ್ನು ಹಂಚಿಕೊಳ್ಳುತ್ತಿದ್ದ ದೊಡ್ಡ ಜಾಲ ಪತ್ತೆ, ಏಳು ಮಂದಿ ಬಂಧನಕೇರಳದಲ್ಲಿ ಸೆಕ್ಸ್ ಗಾಗಿ ಪತ್ನಿಯರನ್ನು ಪರಸ್ಪರ ಹಂಚಿಕೊಳ್ಳುತ್ತಿದ್ದ ದೊಡ್ಡ ಜಾಲ ಪತ್ತೆಯಾಗಿದ್ದು, ಈ ಸಂಬಂಧ ಕೊಟ್ಟಾಯಂ ಜಿಲ್ಲೆಯ ವೈಫ್ ಸ್ವ್ಯಾಪಿಂಗ್ ಗ್ಯಾಂಗ್ ನ ಏಳು ಮಂದಿಯನ್ನು ಕರುಕಾಚಲ ಪೊಲೀಸರು ಬಂಧಿಸಿದ್ದಾರೆ. |