• Tag results for help

ವಿದೇಶದಲ್ಲಿ ಸಮಸ್ಯೆ ಬಂದಾಗ 'ಶಾರೂಖ್ ಖಾನ್' ಫ್ಯಾನ್ ಎಂದು ಹೇಳಿ: ನಿಮಗೆ ಸಿಗುತ್ತೆ ವಿಶೇಷ ಗೌರವ!

ಭಾರತದ ಖ್ಯಾತ ನಟ, ಬಾಲಿವುಡ್‌ನ ಕಿಂಗ್ ಖಾನ್ ಬಾದ್ ಷಾ ಶಾರುಖ್ ಖಾನ್ ಯಾರಿಗೆ ತಾನೇ ಗೊತ್ತಿಲ್ಲ. ಪ್ರಪಂಚದ ಯಾವುದೇ ಮೂಲೆಗೆ ಹೋದರೂ ಬಹುತೇಕ ಅವರ ಅಭಿಮಾನಿಗಳನ್ನು ಖಂಡಿತವಾಗಿ ಕಾಣಬಹುದು.

published on : 3rd January 2022

ಬೆಂಗಳೂರು: ಸಾಫ್ಟ್ ವೇರ್ ಎಂಜಿನೀಯರ್ ಮನೆಯಲ್ಲಿ ಕೆಲಸದ ಯುವತಿ ನಿಗೂಢ ಸಾವು

ಸಾಫ್ಟ್‌ವೇರ್‌ ಉದ್ಯೋಗಿಯೊಬ್ಬರ ಫ್ಲ್ಯಾಟ್‌ನಲ್ಲಿ ಮನೆಗೆಲಸದ ಯುವತಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ  ನಡೆದಿದೆ. ಜಕ್ಕಸಂದ್ರ ನಿವಾಸಿ ಕವಿತಾ (18) ಮೃತ ದುರ್ದೈವಿ.

published on : 3rd January 2022

ಮಹಿಳಾ ಸ್ವ ಸಹಾಯ ಸಂಘಗಳ ಬ್ಯಾಂಕ್ ಖಾತೆಗಳಿಗೆ ರೂ.1,000 ಕೋಟಿ ವರ್ಗಾಯಿಸಿದ ಪ್ರಧಾನಿ ಮೋದಿ 

ಮಹಿಳಾ ಸಬಲೀಕರಣ ಗುರಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮಹಿಳಾ ಸ್ವ ಸಹಾಯ ಸಂಘಗಳ ಬ್ಯಾಂಕ್ ಖಾತೆಗಳಿಗೆ ರೂ.1,000 ಕೋಟಿ ರೂಪಾಯಿಯನ್ನು ವರ್ಗಾಯಿಸಿದ್ದಾರೆ. ಇದರಿಂದ ಸ್ವ ಸಹಾಯ ಸಂಘಗಳ ಸುಮಾರು 16 ಲಕ್ಷ ಮಹಿಳಾ ಸದಸ್ಯರಿಗೆ ಪ್ರಯೋಜನವಾಗಲಿದೆ. 

published on : 21st December 2021

ಕೊಪ್ಪಳ: ಸಂಗೀತಗಾರನ ಮಗಳ ಮದುವೆಗೆ ಹಣ ಸಂಗ್ರಹಿಸಲು ಗ್ರಾಮಸ್ಥರಿಂದ ನಾಟಕ ಪ್ರದರ್ಶನ

ಎರಡು ಬಾರಿ ಕೋವಿಡ್ ಲಾಕ್‌ಡೌನ್‌ ನಿಂದಾಗಿ ಗಾಯಕರು, ಸಂಗೀತಕಾರರು ಸೇರಿದಂತೆ ಗ್ರಾಮೀಣ ಭಾಗದ ಹಲವು ಜನರ ಜೀವನ ಸಂಕಷ್ಟಕ್ಕೆ ಸಿಲುಕಿದ್ದು, ಕೊಪ್ಪಳ ಜಿಲ್ಲೆಯ ವಡಗನಾಳ್ ಗ್ರಾಮಸ್ಥರು ನಾಟಕ ಪ್ರದರ್ಶನ ಏರ್ಪಡಿಸುವ ಮೂಲಕ

published on : 8th December 2021

ನಟ ಬುಲೆಟ್ ಪ್ರಕಾಶ್ ಪುತ್ರನಿಗೆ ಪುನೀತ್ 5 ಲಕ್ಷ ರೂ. ಹಣ ಕೊಟ್ಟಿದ್ರಾ? ಈ ಬಗ್ಗೆ ರಕ್ಷಕ್ ಹೇಳಿದ್ದೇನು?

ಪುನೀತ್ ರಾಜ್‌ಕುಮಾರ್ ಮಾಡಿರುವ ಸಹಾಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿಯೂ ಪೋಸ್ಟ್‌ಗಳು ಹರಿದಾಡುತ್ತಿವೆ. ಅಪ್ಪು ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಸೇವೆಯ ಬಗ್ಗೆ ಪೋಸ್ಟ್‌ಗಳನ್ನು ಹಾಕಿಕೊಂಡು ಹೆಮ್ಮೆ ಪಡುತ್ತಿದ್ದಾರೆ

published on : 20th November 2021

ಬಿಟ್ ಕಾಯಿನ್ ಹಗರಣ: ಡಿಜಿಟಲ್ ಟ್ರಯಲ್ ಪತ್ತೆಹಚ್ಚಲು ಇಂಟರ್‌ಪೋಲ್ ನೆರವು?

ಸೈಬರ್ ಕ್ರೈಂ ಬಗ್ಗೆ ಹೆಚ್ಚಿನ ಅರಿವಿಗಾಗಿ ಡಿಜಿಟಲ್ ಸಾಕ್ಷ್ಯಗಳನ್ನು ಪತ್ತೆ ಹಚ್ಚಬೇಕಾಗುತ್ತದೆ. ಈ ಎಲ್ಲ ಎಕ್ಸ್‌ಚೇಂಜ್‌ಗಳು ಮತ್ತು ವೆಬ್‌ಸೈಟ್‌ಗಳ ಸರ್ವರ್‌ಗಳು ವಿದೇಶದಲ್ಲಿರುವುದರಿಂದ ಇಂಟರ್‌ಪೋಲ್‌ನ ನೆರವು ಅಗತ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.

published on : 16th November 2021

ಉದಯೋನ್ಮುಖ ಫುಟ್ ಬಾಲ್ ಆಟಗಾರನ ನೆರವಿಗೆ ಬಂದ ಕ್ರಿಕೆಟಿಗ ಸಂಜು ಸ್ಯಾಮ್ಸನ್!

ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಮತ್ತು ಕೇರಳದ ಸ್ಟಾರ್ ಆಟಗಾರ ಸಂಜು ಸ್ಯಾಮ್ಸನ್ ಉದಯೋನ್ಮುಖ ಫುಟ್ ಬಾಲ್ ಆಟಗಾರನೊಬ್ಬನ ನೆರವಿಗೆ ಧಾವಿಸಿದ್ದಾರೆ. 

published on : 15th November 2021

ಚೆನ್ನೈ ನ 500 ರಸ್ತೆಗಳು ಜಲಾವೃತ, ಹೆಲ್ಪ್ ಲೈನ್ ಗೆ 3,800 ದೂರು ದಾಖಲು

ಚೆನ್ನೈ ನಲ್ಲಿ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. 

published on : 12th November 2021

ಗ್ರಾಮೀಣ ಪ್ರದೇಶಗಳ ಸ್ವಚ್ಛತೆಗೆ, ತ್ಯಾಜ್ಯ ವಿಲೇವಾರಿಗೆ ಮಹಿಳಾ ಸ್ವಸಹಾಯ ಗುಂಪುಗಳಿಗೆ ತರಬೇತಿ: ಗ್ರಾಮೀಣಾಭಿವೃದ್ಧಿ ಇಲಾಖೆ ಕ್ರಮ

ಗ್ರಾಮೀಣ ಪ್ರದೇಶಗಳನ್ನು ಸ್ವಚ್ಛವಾಗಿಡಲು ಮತ್ತು ಗ್ರಾಮೀಣ ಪ್ರದೇಶಗಳ ಜನರ ಸ್ವಾವಲಂಬನೆಗೆ ಸಹಾಯ ಮಾಡಲು ಪಂಚಾಯತ್ ಮಟ್ಟದಲ್ಲಿ ಮಹಿಳೆಯರು ಹೆಚ್ಚಿನ ಪಾತ್ರವನ್ನು ವಹಿಸುತ್ತಾರೆ.

published on : 11th November 2021

ಉತ್ತರಾಖಂಡ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರದ ಸಹಾಯವಾಣಿ ಆರಂಭ

ಉತ್ತರಾಖಂಡದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಪ್ರವಾಹ ಪರಿಸ್ಥಿತಿ ಮತ್ತೆ ತಲೆ ದೋರಿದ್ದು. ಪ್ರವಾಹದಲ್ಲಿ ಸಿಲುಕಿದ   ಕರ್ನಾಟಕದ ಜನರ ಸಹಾಯಕ್ಕೆ ರಾಜ್ಯ ಸರ್ಕಾರ ಸಹಾಯವಾಣಿ ಸ್ಥಾಪಿಸಿದೆ.

published on : 20th October 2021

ನಾನು ಬದುಕುಳಿಯುವ ಹಾಗೆ ಕಾಣುತ್ತಿಲ್ಲ, ತುಂಬಾ ನರಳುತ್ತಿದ್ದೇನೆ; ನಾನು ಸತ್ತರೆ ಕಲಾವಿದರೇ ಕಾರಣ: ನಟಿ ವಿಜಯಲಕ್ಷ್ಮಿ

ಆಗಾಗ್ಗೆ ವಿಡಿಯೋಗಳನ್ನು ರಿಲೀಸ್ ಮಾಡುವ ಮೂಲಕ ಸುದ್ದಿಯಲ್ಲಿರುವ ನಟಿ ವಿಜಯಲಕ್ಷ್ಮೀ ಈಗ ಮತ್ತೊಂದು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ, ನಾನು ಇನ್ನು ಬದುಕುವುದು ಅನುಮಾನ.

published on : 17th September 2021

ಬಡವರು, ಕೋವಿಡ್‌ ಅನಾಥ ಮಕ್ಕಳಿಗೆ ಸಹಾಯ ಹಸ್ತಚಾಚಿ ಇತರರಿಗೆ ಮಾದರಿಯಾದ ದೈಹಿಕ ಶಿಕ್ಷಕಿ!

ಕೋವಿಡ್ ಸಾಂಕ್ರಾಮಿಕ ರೋಗದ ನಡುವಲ್ಲೇ ಸಂಕಷ್ಟದಲ್ಲಿರುವ ಬಡವರು ಹಾಗೂ ಕೋವಿಡ್ ನಿಂದ ಅನಾಥರಾಗಿರುವ ಮಕ್ಕಳಿಗೆ ಸಹಾಯ ಹಸ್ತ ಚಾಚುತ್ತಿರುವ ಇಲ್ಲಿನ ದೈಹಿಕ ಶಿಕ್ಷಕಿಯೊಬ್ಬರು ಇತರರಿಗೆ ಮಾದರಿಯಾಗಿದ್ದಾರೆ.

published on : 5th September 2021

ಶ್ರೀಲಂಕಾಗೆ 150 ಟನ್ ಆಮ್ಲಜನಕ ದೇಣಿಗೆ: ಕೊರೊನಾ ಸಂಕಟ ಕಾಲದಲ್ಲಿ ಮಿತ್ರರಾಷ್ಟ್ರಕ್ಕೆ ನೆರವಾದ ಭಾರತ 

ಕೊರೊನಾ ಮೂರನೇ ಅಲೆಯಿಂದಾಗಿ ಶ್ರೀಲಂಕಾ ಪರಿಸ್ಥಿತಿ ನಿಯಂತ್ರಣ ಮೀರುತ್ತಿರುವ ಹಿನ್ನೆಲೆಯಲ್ಲಿ ಆಮ್ಲಜನಕ ಕೊರತೆ ಕಂಡುಬಂದಿತ್ತು.  

published on : 4th September 2021

ಬೆಂಗಳೂರು: ಅಂಗವಿಕಲರಿಗೆ ವೈದ್ಯಕೀಯ ಬಿಲ್, ಸಂಬಳ ಪಡೆಯಲು ಲೋಕಾಯುಕ್ತ ಸಹಾಯ 

ಡಯಾಲಿಸಿಸ್‌ಗೆ ಒಳಗಾಗುತ್ತಿರುವ ದೈಹಿಕ ವಿಕಲಚೇತನ ಸರ್ಕಾರಿ ಅಧಿಕಾರಿಯೊಬ್ಬರು ತಮ್ಮ ವೈದ್ಯಕೀಯ ಬಿಲ್ ಮರುಪಾವತಿ ಮತ್ತು ವೇತನವನ್ನು ಪಡೆಯಲು ಲೋಕಾಯುಕ್ತ ನ್ಯಾಯಮೂರ್ತಿ ಪಿ ವಿಶ್ವನಾಥ ಶೆಟ್ಟಿಯವರು ಸಹಾಯ ಮಾಡಿದ್ದಾರೆ.

published on : 8th August 2021
1 2 3 4 5 > 

ರಾಶಿ ಭವಿಷ್ಯ