High Court

ಬುಲಂದ್ ಶಹರ್ ರೇಪ್: ಉ.ಪ್ರದೇಶ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬುಲಂದ್ ಶಹರ್ ತಾಯಿ, ಮಗಳ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಸಿಬಿಐಗೆ ವಹಿಸುವ ಬಗ್ಗೆ ಒಂದು ವಾರದೊಳಗೆ ಪ್ರತಿಕ್ರಿಯೆ...

ಆಡಳಿತಾತ್ಮಕ ಮುಖ್ಯಸ್ಥರ ಬಗ್ಗೆ ದೆಹಲಿ ತೀರ್ಪನ್ನು ಸುಪ್ರೀಂ ನಲ್ಲಿ ಪ್ರಶ್ನಿಸಲಿರುವ ಕೇಜ್ರಿವಾಲ್ ಸರ್ಕಾರ
ಲೆಫ್ಟಿನೆಂಟ್ ಗೌರ್ನರ್ ದೆಹಲಿಯ ಆಡಳಿತಾತ್ಮಕ ಮುಖ್ಯಸ್ಥ ಎಂಬ ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು....

ಕೇಜ್ರಿ ಸರ್ಕಾರಕ್ಕೆ ಹಿನ್ನಡೆ: ಲೆಫ್ಟಿನೆಂಟ್ ಗವರ್ನರ್ ದೆಹಲಿಯ ಆಡಳಿತಾತ್ಮಕ ಮುಖ್ಯಸ್ಥ ಎಂದ ಹೈಕೋರ್ಟ್
ಲೆಫ್ಟಿನೆಂಟ್ ಗವರ್ನರ್ ರಾಷ್ಟ್ರೀಯ ರಾಜಧಾನಿ ದೆಹಲಿಯ ಆಡಳಿತಾತ್ಮಕ ಮುಖ್ಯಸ್ಥ ಎಂದು ದೆಹಲಿ ಹೈಕೋರ್ಟ್ ತೀರ್ಪಿನಿಂದಾಗಿ ಮುಖ್ಯಮಂತ್ರಿ ಅರವಿಂದ್...

ಹೈಕೋರ್ಟ್ ಆದೇಶ 'ಜನ ವಿರೋಧಿ': ಎಎಪಿ; ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ
ದೆಹಲಿ ಆಡಳಿತ ವ್ಯವಹಾರಗಳಿಗೆ ಲೆಫ್ಟಿನೆಂಟ್ ಗವರ್ನರ್ ಅವರೇ ಅಧ್ಯಕ್ಷ ಎಂದು ದೆಹಲಿ ಹೈಕೋರ್ಟ್ ಇಂದು ನೀಡಿರುವ ಆದೇಶ 'ಜನ ವಿರೋಧಿ' ಎಂದಿದೆ ಆಮ್ ಆದ್ಮಿ ಪಕ್ಷ.

ಏನೇ ಆದರೂ ಸಿಎಂ ಆಪ್ತ ಮರಿಗೌಡ ಗೆ ಜಾಮೀನು ನೀಡೊಲ್ಲ: ಹೈಕೋರ್ಟ್
ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಆನಂದ ಬೈರಾರೆಡ್ಡಿ ಅವರಿದ್ದ ಏಕಸದಸ್ಯ ಪೀಠವು, ‘ಯಾವುದೇ ಕಾರಣಕ್ಕೂ ಜಾಮೀನು ನೀಡುವುದಿಲ್ಲ ..

ಪೊಲೀಸ್ ದೌರ್ಜನ್ಯಕ್ಕೆ ಹೈಕೋರ್ಟ್ ಗರಂ, ವರದಿ ನೀಡುವಂತೆ ಸರ್ಕಾರಕ್ಕೆ ಸೂಚನೆ
ಮಹದಾಯಿ ನ್ಯಾಯಾಧಿಕರಣ ಮಧ್ಯಂತರ ತೀರ್ಪು ವಿರೋಧಿಸಿ ರೈತರು ಹಾಗೂ ಕನ್ನಡಪರ ಸಂಘಟನೆಗಳು...

ದೇಶದಲ್ಲಿ ಗೋಹತ್ಯೆ ನಿಷೇಧಕ್ಕೆ ಕೇಂದ್ರಕ್ಕೆ ಹಿಮಾಚಲಪ್ರದೇಶ ಹೈಕೋರ್ಟ್ 6 ತಿಂಗಳ ಗಡುವು
ದೇಶದಲ್ಲಿ ಆರು ತಿಂಗಳ ಒಳಗಾಗಿ ಗೋಹತ್ಯೆ ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ಹಿಮಾಚಲ ಪ್ರದೇಶ ಹೈಕೋರ್ಟ್ ಆದೇಶಿಸಿದೆ.

ಮಲ್ಯ ವಿರುದ್ಧ ಸಮನ್ಸ್: ವಿಚಾರಣಾ ನ್ಯಾಯಾಲಯದ ಆದೇಶ ಎತ್ತಿ ಹಿಡಿದ ಹೈಕೋರ್ಟ್
ಹಲವು ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಲದ ದೊರೆ ವಿಜಯ್ ಮಲ್ಯ ಅವರ ವಿರುದ್ಧ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ...

ಬೆಂಗಳೂರಿನ ಟ್ರಾಫಿಕ್ ಜಾಮ್ ಸ್ಥಳಗಳನ್ನು ಪಟ್ಟಿ ಮಾಡುವಂತೆ ಬಿಬಿಎಂಪಿಗೆ ಹೈಕೋರ್ಟ್ ಆದೇಶ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಸಮರ್ಪಕ ಯೋಜನೆಗಳ ಬಗ್ಗೆ ತೀವ್ರ ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್...

