High Court

ಬೆಂಗಳೂರಿನಲ್ಲಿ ಕಸ ವಿಂಗಡಣೆ ಕಡ್ಡಾಯ, ಹೈಕೋರ್ಟ್‌ನಿಂದ ಹೊಸ ಸೂತ್ರ
ಜಿಲ್ಲಾ ಸುದ್ದಿ

ಬೆಂಗಳೂರಿನಲ್ಲಿ ಕಸ ವಿಂಗಡಣೆ ಕಡ್ಡಾಯ, ಹೈಕೋರ್ಟ್‌ನಿಂದ ಹೊಸ ಸೂತ್ರ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಸ ವಿಂಗಡಣೆ ಕಡ್ಡಾಯಗೊಳಿಸಿರುವ ಹೈಕೋರ್ಟ್ ವಿಭಾಗೀಯ ಪೀಠ, ಈ ಸಂಬಂಧ ಹೊಸ ಸೂತ್ರ ರೂಪಿಸಿದೆ.

ಎಂಜಿನಿಯರ್‍ಗಳಿಗೆ ನೋಟಿಸ್: ಹೈ ತಡೆ
ಜಿಲ್ಲಾ ಸುದ್ದಿ

ಎಂಜಿನಿಯರ್‍ಗಳಿಗೆ ನೋಟಿಸ್: ಹೈ ತಡೆ

ನಗರದ ರಸ್ತೆಗಳ ರಿಪೇರಿಗೆ ಸಂಬಂಧಿಸಿದಂತೆ ಕೋಟ್ಯಂತರ ರು. ಅವ್ಯವಹಾರ ನಡೆದಿರುವ ಆರೋಪ ಪ್ರಕರಣದಲ್ಲಿ ದಾಖಲೆ ಸಲ್ಲಿಸಲು ಬಿಬಿಎಂಪಿಯ ಎಂಟು ಮಂದಿಎಂಜಿನಿಯರ್‍ಗಳಿಗೆ ಬಿಎಂಟಿಎಫ್ ಪೊಲೀಸ್ ಉಪ ಅಧೀಕ್ಷರು ನೀಡಿದ್ದ ನೋಟಿಸ್‍ಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶಿಸಿದೆ...

ಪ್ರತಿಭಾ ಕೊಲೆ ಆರೋಪಿಗೆ ಗಲ್ಲುಶಿಕ್ಷೆ: ಕಾಯ್ದಿಟ್ಟ ತೀರ್ಪು
ಜಿಲ್ಲಾ ಸುದ್ದಿ

ಪ್ರತಿಭಾ ಕೊಲೆ ಆರೋಪಿಗೆ ಗಲ್ಲುಶಿಕ್ಷೆ: ಕಾಯ್ದಿಟ್ಟ ತೀರ್ಪು

ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಮಹಿಳೆಯರನ್ನು ಬೆಚ್ಚಿ ಬೀಳಿಸಿದ್ದ ಕಾಲ್ ಸೆಂಟರ್ ಉದ್ಯೋಗಿ ಪ್ರತಿಭಾ ಶ್ರೀಕಂಠಮೂರ್ತಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಕ್ಯಾಬ್ ಡ್ರೈವರ್ ಶಿವಕುಮಾರ್‍ಗೆ ಗಲ್ಲುಶಿಕ್ಷೆ ವಿಧಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ...

ಕೆಎಸ್‍ಪಿಸಿಬಿ ವಿರುದ್ಧ ಕ್ರಮ ಮಧ್ಯಂತರ ಅರ್ಜಿ ಸಲ್ಲಿಕೆ
ಜಿಲ್ಲಾ ಸುದ್ದಿ

ಕೆಎಸ್‍ಪಿಸಿಬಿ ವಿರುದ್ಧ ಕ್ರಮ ಮಧ್ಯಂತರ ಅರ್ಜಿ ಸಲ್ಲಿಕೆ

ನಗರದ ಕೆರೆಗಳ ಮಾಲಿನ್ಯ ತಡೆಯುವಲ್ಲಿ ವಿಫಲವಾಗಿರುವ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‍ಪಿಸಿಬಿ) ಮತ್ತು ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಕೋರಿ ರಾಜ್ಯಸಭಾ...

ಅನಿಲ್ ಲಾಡ್ ಮತ್ತು ಪತ್ನಿಗೆ ಹೈಕೋರ್ಟ್ ಷರತ್ತುಬದ್ದ ಜಾಮೀನು
ಜಿಲ್ಲಾ ಸುದ್ದಿ

ಅನಿಲ್ ಲಾಡ್ ಮತ್ತು ಪತ್ನಿಗೆ ಹೈಕೋರ್ಟ್ ಷರತ್ತುಬದ್ದ ಜಾಮೀನು

ಶಾಸಕ ಅನಿಲ್ ಲಾಡ್, ಆರತಿ ಲಾಡ್ ಮತ್ತು ಲಾಡ್ ನಿರ್ದೇಶಕರಾಗಿರುವ ವಿಎಸ್‍ಎಲ್ ಮೈನಿಂಗ್ ಕಂಪನಿಗೆ ಹೈಕೋರ್ಟ್ ಷರತ್ತು ಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ...

ಬಿಎಸ್ ವೈ ಪ್ರಕರಣ: ತ್ವರಿತ ವಿಚಾರಣೆ ನಡೆಸಲು ಹೈಕೋರ್ಟ್ ಗೆ ಸುಪ್ರೀಂ ಆದೇಶ
ಪ್ರಧಾನ ಸುದ್ದಿ

ಬಿಎಸ್ ವೈ ಪ್ರಕರಣ: ತ್ವರಿತ ವಿಚಾರಣೆ ನಡೆಸಲು ಹೈಕೋರ್ಟ್ ಗೆ ಸುಪ್ರೀಂ ಆದೇಶ

ಮಾಜಿ ಮುಖ್ಯಮಂತ್ರಿ ಬಿಎಶ್ ಯಡಿಯೂರಪ್ಪ ಅವರ ವಿರುದ್ಧ ಡಿನೋಟಿಫಿಕೇಶನ್ ಪ್ರಕರಣಗಳ ಸಂಬಂಧ ಲೋಕಾಯುಕ್ತ...

ಶಾಕೂರ್ ಬಸ್ತಿ ತೆರವು: ದೆಹಲಿ ಸರ್ಕಾರ, ಪೊಲೀಸ್, ರೇಲ್ವೆಗೆ ಹೈ ನೋಟಿಸ್
ದೇಶ

ಶಾಕೂರ್ ಬಸ್ತಿ ತೆರವು: ದೆಹಲಿ ಸರ್ಕಾರ, ಪೊಲೀಸ್, ರೇಲ್ವೆಗೆ ಹೈ ನೋಟಿಸ್

6 ವರ್ಷದ ಮಗುವನ್ನು ಬಲಿ ಪಡೆದ ಶಾಕೂರ್ ಬಸ್ತಿ ತೆರವು ಪ್ರಕರಣ ಸಂಬಂಧ ದೆಹಲಿ ಸರ್ಕಾರ, ದೆಹಲಿ ಪೊಲೀಸ್...

ದೂರು ವಿಳಂಬವಾದರೆ ಜಾಮೀನು ಕೊಡಬೇಕೆ?
ಜಿಲ್ಲಾ ಸುದ್ದಿ

ದೂರು ವಿಳಂಬವಾದರೆ ಜಾಮೀನು ಕೊಡಬೇಕೆ?

ಅತ್ಯಾಚಾರ ನಡೆದ ಸಂದರ್ಭದಲ್ಲಿ ದೂರು ನೀಡಲು ವಿಳಂಬವಾಗಿದೆ ಎಂಬ ಕಾರಣಕ್ಕೆ ಆರೋಪಿಗೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ...

ಕೆಪಿಎಸ್ ಸಿ ಪರೀಕ್ಷೆ ಅಕ್ರಮ: ಸರ್ಕಾರಕ್ಕೆ ನೊಟೀಸ್
ಜಿಲ್ಲಾ ಸುದ್ದಿ

ಕೆಪಿಎಸ್ ಸಿ ಪರೀಕ್ಷೆ ಅಕ್ರಮ: ಸರ್ಕಾರಕ್ಕೆ ನೊಟೀಸ್

ಕೆಪಿಎಸ್‍ಸಿ ನಡೆಸಿದ್ದ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪವಿದ್ದು ಮರು ಪರೀಕ್ಷೆಗೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ಕುರಿತು ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿ ಆದೇಶಿಸಿದೆ.