High Court

ಮಂಡ್ಯದ ಅಗರಲಿಂಗನ ದೊಡ್ಡಿ ಶಾಲೆ ನಿರ್ಮಾಣ 3 ತಿಂಗಳಲ್ಲಿ ಪೂರ್ಣಗೊಳ್ಳಬೇಕು: ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ಮಂಡ್ಯ ಜಿಲ್ಲೆಯ ಅಗರಲಿಂಗನ ದೊಡ್ಡಿ ಗ್ರಾಮದಲ್ಲಿ ಪ್ರಾಥಮಿಕ ಶಾಲಾ ಕಟ್ಟಡವನ್ನು ನಾಲ್ಕು ತಿಂಗಳಲ್ಲಿ ನಿರ್ಮಿಸಲು ನೀಡಿದ ನಿರ್ದೇಶನವನ್ನು ಪಾಲಿಸದ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್, ಕಟ್ಟಡವನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮೂರು ತಿಂಗಳ ಕಾಲಾವಕಾಶ ನೀಡಿದೆ.

ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಉತ್ಪಾದಕರಿಗೆ ಅನುಮತಿ ನೀಡಲು ಆದೇಶಿಸಿದ್ದ ತೀರ್ಪಿಗೆ ಹೈಕೋರ್ಟ್ ತಡೆ
ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರೆಜಿಸ್ಟ್ರೇಷನ್ ಪ್ಲೇಟ್ - ಎಚ್ಎಸ್ಆರ್ಪಿ) ಉತ್ಪಾದಕರಿಗೆ ಒಪ್ಪಿಗೆ ನೀಡುವ ಸಂಬಂಧ ಮುಂದಿನ 15 ದಿನಗಳಲ್ಲಿ ಅನುಮತಿ ನೀಡುವ ಪ್ರಕ್ರಿಯೆ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ನ ಏಕಸದಸ್ಯ ಪೀಠ ಮಾಡಿದ್ದ ಆದೇಶವನ್ನು ವಿಭಾಗೀಯ ಪೀಠವು...

ಪಾಲಿಕೆ ವ್ಯಾಪ್ತಿಯ ಆಸ್ತಿ ದಾಖಲೆಗಳನ್ನು ಡಿಜಿಟಲ್ ವ್ಯವಸ್ಥೆಗೆ ಅಳವಡಿಸಿ: ಬಿಬಿಎಂಪಿಗೆ ಹೈಕೋರ್ಟ್ ಸೂಚನೆ
ಬಿಬಿಎಂಪಿಯು ಹಳೆಯ ಆಸ್ತಿಗಳಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಡಿಜಿಟಲ್ ವ್ಯವಸ್ಥೆಗೆ ಅಳವಡಿಸಬೇಕು. ಇದರಿಂದ ನಿರ್ದಿಷ್ಟ ಆಸ್ತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳು ವಿದ್ಯುನ್ಮಾನ/ಡಿಜಿಟಲ್ ರೂಪದಲ್ಲಿ ಲಭ್ಯವಾಗಲಿವೆ ಎಂದು ಹೈಕೋರ್ಟ್ ಆದೇಶಿಸಿದ್ದು, ಬಿಬಿಎಂಪಿ ಮುಖ್ಯ ಆಯುಕ್ತರು ಇ-ಆಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿಯ ಜೊತೆಗೂಡಿ ಯೋಜನೆಯೊಂದನ್ನು...

ಬಿಜೆಪಿ ಟಿಕೆಟ್ ವಂಚನೆ ಪ್ರಕರಣ: ಜಾಮೀನು ಕೋರಿ 'ಹೈ' ಮೆಟ್ಟಿಲೇರಿದ ಅಭಿನವ ಹಾಲಶ್ರೀ ಸ್ವಾಮೀಜಿ
ದಕ್ಷಿಣ ಕನ್ನಡ ಜಿಲ್ಲೆಯ ಬೈಂದೂರಿನ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆ ಹಿರೇಹಡಗಲಿ ಹಾಲಸ್ವಾಮಿ ಮಠದ ಜಿ ಎಂ ಅಭಿನವ ಶ್ರೀ ಹಾಲವೀರಜ್ಜ ಅಲಿಯಾಸ್ ಅಭಿನವ ಹಾಲಶ್ರೀ ಸ್ವಾಮೀಜಿ ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.

ತಮಿಳುನಾಡು: ಮೂರು ಜಿಲ್ಲೆಗಳಲ್ಲಿ ಆರ್ಎಸ್ಎಸ್ ರ್ಯಾಲಿಗೆ ಅನುಮತಿ ನಿರಾಕರಿಸಿದ ಹೈಕೋರ್ಟ್
ತಮಿಳುನಾಡಿನ ಮಧುರೈ, ರಾಮನಾಥಪುರಂ ಮತ್ತು ಶಿವಗಂಗೈ ಜಿಲ್ಲೆಗಳಲ್ಲಿ ಇದೇ 22 ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ರ್ಯಾಲಿ ನಡೆಸಲು ಮದ್ರಾಸ್ ಹೈಕೋರ್ಟ್ನ ಮಧುರೈ ಪೀಠ ಅನುಮತಿ ನಿರಾಕರಿಸಿದೆ.

ಡಿಕೆ ಶಿವಕುಮಾರ್ ಗೆ ಮತ್ತಷ್ಚು ಸಂಕಷ್ಟ: ಅಕ್ರಮ ಆಸ್ತಿ ಪ್ರಕರಣದ ಸಿಬಿಐ ತನಿಖೆಗೆ ಹೈಕೋರ್ಟ್ ಅಸ್ತು; 3 ತಿಂಗಳಲ್ಲಿ ವರದಿ ಸಲ್ಲಿಸಲು ಆದೇಶ
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ತೀರ್ಪು ನೀಡಿದ್ದು ಸಿಬಿಐ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದೆ, ಇದರಿಂದ ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.

ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ವಿರುದ್ಧದ ವಿಚಾರಣೆ ರದ್ದುಗೊಳಿಸಿದ ಹೈಕೋರ್ಟ್!
ತೋಟಗಾರಿಕೆ ಮತ್ತು ಗಣಿ ಸಚಿವ ಎಸ್ಎಸ್ ಮಲ್ಲಿಕಾರ್ಜುನ್, ಅವರ ಸಹೋದರ ಕೈಗಾರಿಕೋದ್ಯಮಿ ಎಸ್ಎಸ್ ಗಣೇಶ್ ಮತ್ತು ಇತರರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ದಾಖಲಿಸಲಾಗಿದ್ದ ಕ್ರಿಮಿನಲ್ ಮೊಕದ್ದಮೆಯ ವಿಚಾರಣೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಕರ್ನಾಟಕ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೆ ವಿ ಅರವಿಂದ್ ನೇಮಕ
ವಕೀಲ ಕೆ ವಿ ಅರವಿಂದ್ ಅವರನ್ನು 2 ವರ್ಷಗಳ ಅವಧಿಗೆ ಕರ್ನಾಟಕ ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರವು ಬುಧವಾರ ಅಧಿಸೂಚನೆ ಹೊರಡಿಸಿದೆ.

ಆಸ್ತಿ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ: ಬಿಬಿಎಂಪಿಗೆ ಹೈಕೋರ್ಟ್ ಆದೇಶ
ಯೋಜನೆ ಮಂಜೂರಾತಿಗಳು, ಖಾತಾ ಪ್ರಮಾಣಪತ್ರಗಳು, ತೆರಿಗೆ ಪಾವತಿಸಿದ ರಶೀದಿಗಳು, ಸ್ವಯಂ ಮೌಲ್ಯಮಾಪನ ನಮೂನೆಗಳು ಇತ್ಯಾದಿಗಳು ಎಲ್ಲರಿಗೂ ಲಭ್ಯವಾಗುವಂತೆ ಮಾಡುವ ಕಾರ್ಯವಿಧಾನವನ್ನು ರೂಪಿಸಲು ಇ-ಆಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿಯೊಂದಿಗೆ ಸಮನ್ವಯ ಸಾಧಿಸುವಂತೆ ಕರ್ನಾಟಕ ಹೈಕೋರ್ಟ್ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚಿಸಿದೆ.

