High Court

ಪಿಎಚ್‌ಡಿ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ: ಬೆಂಗಳೂರು ವಿವಿಗೆ ಹೈಕೋರ್ಟ್ ನೋಟಿಸ್
ರಾಜ್ಯ

ಪಿಎಚ್‌ಡಿ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ: ಬೆಂಗಳೂರು ವಿವಿಗೆ ಹೈಕೋರ್ಟ್ ನೋಟಿಸ್

ಪಿಎಚ್‌ಡಿ ಪ್ರವೇಶ ಪರೀಕ್ಷೆಯ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಖಾಸಗಿ ಕಂಪನಿ ನೌಕರರ ವಾಹನಕ್ಕೂ ಬಿಎಚ್‌ ಸರಣಿಯಡಿ ನೋಂದಣಿ: ಆದೇಶ ಎತ್ತಿಹಿಡಿದ ಹೈಕೋರ್ಟ್‌
ರಾಜ್ಯ

ಖಾಸಗಿ ಕಂಪನಿ ನೌಕರರ ವಾಹನಕ್ಕೂ ಬಿಎಚ್‌ ಸರಣಿಯಡಿ ನೋಂದಣಿ: ಆದೇಶ ಎತ್ತಿಹಿಡಿದ ಹೈಕೋರ್ಟ್‌

ನಗರದ ಎರಡು ಖಾಸಗಿ ಕಂಪೆನಿಗಳ ನೌಕರರಿಬ್ಬರ ಹೊಸ ಸಾರಿಗೇತರ ವಾಹನಗಳನ್ನು 'ಭಾರತ್‌' (ಬಿಎಚ್‌) ಸರಣಿಯಡಿ ನೋಂದಣಿ ಮಾಡುವಂತೆ ಸಾರಿಗೆ ಆಯುಕ್ತರಿಗೆ ನಿರ್ದೇಶಿಸಿ ಏಕಸದಸ್ಯ ಪೀಠ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ನ ವಿಭಾಗೀಯ ಪೀಠ ಎತ್ತಿಹಿಡಿದಿದೆ.

ಮಾಧ್ಯಮಗಳು ಮಾನಹಾನಿಕರ ಭಾಷೆ ಬಳಕೆ ಮಾಡಬಾರದು: ಹೈಕೋರ್ಟ್
ರಾಜ್ಯ

ಮಾಧ್ಯಮಗಳು ಮಾನಹಾನಿಕರ ಭಾಷೆ ಬಳಕೆ ಮಾಡಬಾರದು: ಹೈಕೋರ್ಟ್

ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮವನ್ನು ನಿರ್ವಹಿಸುವ ಜವಾಬ್ದಾರಿಯುತ ವ್ಯಕ್ತಿಗಳು ಸುದ್ದಿ ಪ್ರಸ್ತುತಪಡಿಸುವಾಗ ಅನುಚಿತ ಅಥವಾ ಮಾನಹಾನಿಕರ ಭಾಷೆ ಬಳಕೆ ಮಾಡಬಾರದು ಎಂದು ಹೈಕೋರ್ಟ್‌ನ ಧಾರವಾಡ ಪೀಠವು ಈಚೆಗೆ ನಿರ್ದೇಶಿಸಿದೆ.

ಸಿಬಿಎಸ್‌ಸಿ, ಐಸಿಎಸ್‌ಸಿ ಶಾಲೆಗಳ ಮೇಲೆ ಕನ್ನಡ ಹೇರಿಕೆ: ರಾಜ್ಯ, ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌
ರಾಜ್ಯ

ಸಿಬಿಎಸ್‌ಸಿ, ಐಸಿಎಸ್‌ಸಿ ಶಾಲೆಗಳ ಮೇಲೆ ಕನ್ನಡ ಹೇರಿಕೆ: ರಾಜ್ಯ, ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಸಿಬಿಎಸ್‌ಇ ಹಾಗೂ ಐಸಿಎಸ್‌ಇ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡವನ್ನು ಒಂದು ವಿಷಯವಾಗಿ ಹೇರಿರುವ ವಿಚಾರ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಪ್ರಿಯಾಂಕ್ ಖರ್ಗೆ ಆಯ್ಕೆ ಅಸಿಂಧು ಕೋರಿ ಅರ್ಜಿ: ಸಚಿವರಿಗೆ ಹೈಕೋರ್ಟ್ ಸಮನ್ಸ್
ರಾಜ್ಯ

ಪ್ರಿಯಾಂಕ್ ಖರ್ಗೆ ಆಯ್ಕೆ ಅಸಿಂಧು ಕೋರಿ ಅರ್ಜಿ: ಸಚಿವರಿಗೆ ಹೈಕೋರ್ಟ್ ಸಮನ್ಸ್

ಕಳೆದ ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ವೇಳೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಸುಳ್ಳು ಜಾತಿ ಪ್ರಮಾಣ ಪತ್ರ ಮತ್ತು ಶೈಕ್ಷಣಿಕ ದಾಖಲೆಗಳನ್ನು ಸಲ್ಲಿಸಿದ್ದು, ಶಾಸಕರಾಗಿ ಅವರ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಕೋರಿ...

ಅಕ್ರಮ ಫ್ಲೆಕ್ಸ್‌, ಹೋರ್ಡಿಂಗ್‌ ಗಳಿಗೆ ರಾಜಕೀಯ ಪಕ್ಷಗಳೇ ಕಾರಣ: ಹೈಕೋರ್ಟ್‌ಗೆ ಬಿಬಿಎಂಪಿ
ರಾಜ್ಯ

ಅಕ್ರಮ ಫ್ಲೆಕ್ಸ್‌, ಹೋರ್ಡಿಂಗ್‌ ಗಳಿಗೆ ರಾಜಕೀಯ ಪಕ್ಷಗಳೇ ಕಾರಣ: ಹೈಕೋರ್ಟ್‌ಗೆ ಬಿಬಿಎಂಪಿ

ಬೆಂಗಳೂರಿನಲ್ಲಿ ಅಕ್ರಮ ಫ್ಲೆಕ್ಸ್‌/ಹೋರ್ಡಿಂಗ್‌ ಹಾವಳಿ ಅನಿಯಂತ್ರಿತವಾಗಿದ್ದು, ಬಿಬಿಎಂಪಿ ಅಸಹಾಯಕತೆ ಮತ್ತು ರಾಜ್ಯ ಸರ್ಕಾರ ಯಾವುದೇ ಕ್ರಮಕೈಗೊಳ್ಳದಿರುವುದಕ್ಕೆ ಕರ್ನಾಟಕ ಹೈಕೋರ್ಟ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಐಎಂಎ ಹಗರಣ: ಐಪಿಎಸ್‌ ಅಧಿಕಾರಿ ಅಜಯ್ ಹಿಲೋರಿ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌
ರಾಜ್ಯ

ಐಎಂಎ ಹಗರಣ: ಐಪಿಎಸ್‌ ಅಧಿಕಾರಿ ಅಜಯ್ ಹಿಲೋರಿ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಬಹುಕೋಟಿ ರೂಪಾಯಿಗಳ ಐಎಂಎ ಹಗರಣದಲ್ಲಿ ಆರೋಪಿಯಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿ ವಿರುದ್ಧದ ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ಹೈಕೋರ್ಟ್‌ ರದ್ದುಗೊಳಿಸಿದೆ.

ಒಗ್ಗೂಡಿ, ಜಲಮೂಲಗಳ ಉಳಿಸಿ: ಬಿಬಿಎಂಪಿ, ನಗರಾಭಿವೃದ್ಧಿ ಮತ್ತು ಕಂದಾಯ ಇಲಾಖೆಗೆ ಹೈಕೋರ್ಟ್ ಸೂಚನೆ
ರಾಜ್ಯ

ಒಗ್ಗೂಡಿ, ಜಲಮೂಲಗಳ ಉಳಿಸಿ: ಬಿಬಿಎಂಪಿ, ನಗರಾಭಿವೃದ್ಧಿ ಮತ್ತು ಕಂದಾಯ ಇಲಾಖೆಗೆ ಹೈಕೋರ್ಟ್ ಸೂಚನೆ

ರಾಜಕಾಲುವೆ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಕಾರ್ಯ ಯೋಜನೆ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಂಡಿರುವ ವರದಿಯನ್ನು ನಾಲ್ಕು ವಾರಗಳಲ್ಲಿ ಸಲ್ಲಿಸುವಂತೆ ಬಿಬಿಎಂಪಿ, ನಗರಾಭಿವೃದ್ಧಿ ಮತ್ತು ಕಂದಾಯ ಇಲಾಖೆಗಳಿಗೆ ಕರ್ನಾಟಕ ಹೈಕೋರ್ಟ್‌ ಮಂಗಳವಾರ ನಿರ್ದೇಶಿಸಿದೆ.

ಹಲ್ಲೆ ಪ್ರಕರಣದಲ್ಲಿ 2 ಎಫ್‌ಐಆರ್ ರದ್ದುಗೊಳಿಸಿದ ಹೈಕೋರ್ಟ್; 400 ಮರ ನೆಡಲು ಕಕ್ಷಿದಾರರಿಗೆ ನಿರ್ದೇಶನ
ದೇಶ

ಹಲ್ಲೆ ಪ್ರಕರಣದಲ್ಲಿ 2 ಎಫ್‌ಐಆರ್ ರದ್ದುಗೊಳಿಸಿದ ಹೈಕೋರ್ಟ್; 400 ಮರ ನೆಡಲು ಕಕ್ಷಿದಾರರಿಗೆ ನಿರ್ದೇಶನ

ಕ್ಷುಲ್ಲಕ ಕಾರಣಕ್ಕೆ ಜಗಳವಾಡಿದ ಎರಡು ಕುಟುಂಬಗಳ ಸದಸ್ಯರು ತಮ್ಮ ಪ್ರದೇಶದಲ್ಲಿ 400 ಸಸಿಗಳನ್ನು ನೆಟ್ಟು ಸಮಾಜಕ್ಕೆ ಕೊಡುಗೆ ನೀಡುವ ಮೂಲಕ ಅವರ ನಕಾರಾತ್ಮಕ ಆಲೋಚನೆ ಕೊನೆಗೊಳಿಸುವಂತೆ ದೆಹಲಿ ಹೈಕೋರ್ಟ್ ಸೂಚಿಸಿದೆ.