- Tag results for high alert
![]() | ನೂಪುರ್ ಶರ್ಮಾ ಹೇಳಿಕೆ ವಿವಾದ: ಕಟ್ಟೆಚ್ಚರದಿಂದಿರುವಂತೆ ಪೊಲೀಸರಿಗೆ ಸಿಎಂ ಬೊಮ್ಮಾಯಿ ಸೂಚನೆ‘ಪ್ರವಾದಿ ಮೊಹಮ್ಮದ್ ಕುರಿತು ನೂಪುರ್ ಶರ್ಮಾ ನೀಡಿದ್ದ ಅವಹೇಳನಕಾರಿ ಹೇಳಿಕೆ ವಿರೋಧಿಸಿ ದೇಶದ ಕೆಲವೆಡೆ ಪ್ರತಿಭಟನೆ ಭುಗಿಲೆದಿದ್ದು, ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪೊಲೀಸ್ ಇಲಾಖೆಗೆ ಶನಿವಾರ ಸೂಚನೆ ನೀಡಿದ್ದಾರೆ. |
![]() | ನೂಪುರ್ ಶರ್ಮಾ ಹೇಳಿಕೆ ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆ: ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲೂ ಹೈ ಅಲರ್ಟ್ಬಿಜೆಪಿ ಮುಖಂಡರಾದ ನೂಪುರ್ ಶರ್ಮಾ ಮೊಹಮ್ಮದ್ ಪೈಗಂಬರ್ ಬಗ್ಗೆ ನೀಡಿದ್ದ ಹೇಳಿಕೆಯ ಕಿಚ್ಚು ದೇಶವ್ಯಾಪಿ ಹಬ್ಬುತ್ತಿದೆ. ಮುಸ್ಲಿಂ ಸಮುದಾಯ ಬೀದಿಗಿಳಿದು ಪ್ರತಿಭಟನೆಗಳನ್ನು ಮಾಡಿ ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸುತ್ತಿವೆ. ಕೆಲವು ರಾಜ್ಯಗಳಲ್ಲಿ ಸಿಕ್ಕ ಸಿಕ್ಕ ವಸ್ತುಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ... |
![]() | ಯುದ್ಧ ಸನ್ನದ್ಧ ಸ್ಥಿತಿಯಲ್ಲಿ 8,500 ಸೇನಾಪಡೆಗಳು: ಅಮೆರಿಕ ರಕ್ಷಣಾ ಸಚಿವಾಲಯ ಆದೇಶಯುಕ್ರೇನ್ ರಾಷ್ಟ್ರವನ್ನು ವಶಪಡಿಸಿಕೊಳ್ಳುವ ಸಲುವಾಗಿ ರಷ್ಯಾ ಅದರ ಮೇಲೆ ಯುದ್ಧ ಸಾರುವ ಆತಂಕ ಎದುರಾಗಿತ್ತು. |
![]() | ಮುಂಬೈ ಮೇಲೆ ಖಲಿಸ್ತಾನಿ ಉಗ್ರರ ಕೆಂಗಣ್ಣು: ವಾಣಿಜ್ಯ ನಗರಿಯಲ್ಲಿ ತೀವ್ರ ಕಟ್ಟೆಚ್ಚರದೇಶದ ವಾಣಿಜ್ಯ ನಗರಿ ಮುಂಬೈ ಮೇಲೆ ಖಲಿಸ್ತಾನಿ ಉಗ್ರರು ಕೆಂಗಣ್ಣು ಬೀರಿದ್ದು, ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ. |
![]() | ಪಠಾಣ್ಕೋಟ್ ಸೇನಾ ಗೇಟ್ ಬಳಿ ಗ್ರೆನೇಡ್ ಸ್ಫೋಟ: ಎಲ್ಲಾ ಚೆಕ್ ಪೋಸ್ಟ್'ಗಳಲ್ಲೂ ಹೈ ಅಲರ್ಟ್ ಘೋಷಣೆಪಠಾಣ್ಕೋಟ್ನ ಧೀರಪುಲ್ ಬಳಿಯ ಭಾರತೀಯ ಸೇನೆಯ ತ್ರಿವೇಣಿ ಗೇಟ್ನಲ್ಲಿ ಸೋಮವಾರ ಮುಂಜಾನೆ ಗ್ರೆನೇಡ್ ಸ್ಫೋಟ ಸಂಭವಿಸಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. |
![]() | ನಗರದಲ್ಲಿ ನಿನ್ನೆ 40.2 ಎಂಎಂ ಮಳೆ: ಇನ್ನೂ 3 ದಿನ ಮಳೆಯ ಎಚ್ಚರಿಕೆಕಳೆದ 4-5 ದಿನದಿಂದ ನಗರದಲ್ಲಿ ಸುರಿಯುತ್ತಿರುವ ಜಿಟಿ ಜಿಟಿ ಮಳೆ, ಮೈ ಕೊರೆಯೋ ಚಳಿಗೆ ಸಿಲಿಕಾನ್ ಸಿಟಿ ಮಂದಿ ಹೈರಾಣಾಗಿ ಹೋಗಿದ್ದು, ಇದರ ನಡುವೆ ನಿನ್ನೆ ಸಂಜೆ ಸುರಿದ ಭಾರೀ ಮಳೆ ರಾಜಧಾನಿಯಲ್ಲಿ ಅವಾಂತರಗಳನ್ನೇ ಸೃಷ್ಟಿಸಿದೆ. |