- Tag results for high command
![]() | ಸಿದ್ದರಾಮಯ್ಯ ತಂತ್ರಕ್ಕೆ ಕಾಂಗ್ರೆಸ್ ನಾಯಕರೇ ಕಂಗಾಲು! (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ ನಿಜಕ್ಕೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಗೊಂದಲಕ್ಕಿಡಾಗಿದ್ದಾರಾ? ಅಥವಾ ಇದು ಇನ್ನೊಂದು ರಾಜಕೀಯ ತಂತ್ರವಾ? |
![]() | ಮುಂದುವರಿದ ಸುರಕ್ಷಿತ ಕ್ಷೇತ್ರ ಗೊಂದಲ: ಎಲ್ಲ ಹೈಕಮಾಂಡ್ ಗೆ ಬಿಟ್ಟಿದ್ದೇನೆ ಎಂದು ಹೇಳಿ ಸುಮ್ಮನಾದ ಸಿದ್ದರಾಮಯ್ಯಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಯಾವ ಕ್ಷೇತ್ರಕ್ಕೆ ಒಲವು ತೋರಿ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂಬ ಗೊಂದಲ ಮುಂದುವರಿದಿದ್ದು, ಅದನ್ನು ಹೈಕಮಾಂಡ್‌ಗೆ ಬಿಟ್ಟಿರುವುದಾಗಿ ಹೇಳುತ್ತಿದ್ದಾರೆ. |
![]() | ರೌಡಿ ಶೀಟರ್ ಫೈಟರ್ ರವಿ ಎದುರು ಕೈ ಮುಗಿದು ನಿಂತ ಪ್ರಧಾನಿ ಮೋದಿ ಫೋಟೊ: ವರದಿ ಕೇಳಿದ ಬಿಜೆಪಿ ಹೈಕಮಾಂಡ್ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ಭಾರಿ ಮುಖಭಂಗವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮತ್ತು ರೌಡಿಶೀಟರ್ ಫೈಟರ್ ರವಿ ಎದುರು ನಿಂತು ಪರಸ್ಪರ ಕೈ ಜೋಡಿಸಿ ಶುಭಾಶಯ ಕೋರುತ್ತಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. |
![]() | ಬಿಎಸ್ ವೈ ಉತ್ತರಾಧಿಕಾರಿ ಆಯ್ಕೆಯೇ ಬಿಜೆಪಿಗೆ ಕಗ್ಗಂಟು (ಸುದ್ದಿ ವಿಶ್ಲೇಷಣೆ)ಯಗಟಿ ಮೋಹನ್ ಸೋಮವಾರ ( ಫೆ.27) ಯಡಿಯೂರಪ್ಪನವರ ಹುಟ್ಟು ಹಬ್ಬವೂ ಹೌದು. ಶಿವಮೊಗ್ಗ ವಿಮಾನ ನಿಲ್ದಾಣದ ಉದ್ಘಾಟನೆಗೆ ಪ್ರಧಾನಿ ಮೋದಿ ದಿಲ್ಲಿಯಿಂದ ನೇರವಾಗಿ ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಬಂದಿಳಿಯಲಿದ್ದಾರೆ. |
![]() | ಯಡಿಯೂರಪ್ಪರನ್ನೇ ಪಂಕ್ಚರ್ ಮಾಡಿರುವ ಬಿಜೆಪಿ ಹೈಕಮಾಂಡ್: ಸಿದ್ದರಾಮಯ್ಯ ತಿರುಗೇಟುಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯ ಬಸ್ ಪಂಕ್ಚರ್ ಆಗಿದೆ ಎಂಬ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. |
![]() | ಶಿಸ್ತು ಸಮಿತಿಯಿಂದ ಯಾವ ನೋಟಿಸ್ ಬಂದಿಲ್ಲ, ಷಡ್ಯಂತ್ರಗಳಿಗೆ ಅಂಜುವ ಮಗ ನಾನಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ತಿರುಗೇಟುನನಗೆ ಬಿಜೆಪಿ ಹೈಕಮಾಂಡ್‌ನಿಂದ ಅಥವಾ ಪಕ್ಷದ ಶಿಸ್ತು ಸಮಿತಿಯಿಂದ ಇದುವರೆಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪಷ್ಟಪಡಿಸಿದ್ದಾರೆ. |
![]() | ರಾಜಸ್ಥಾನ: ರಾಜೀನಾಮೆ ವಾಪಸ್ ಪಡೆಯುವಂತೆ ಪಕ್ಷದ ಶಾಸಕರಿಗೆ ಸೂಚಿಸಿದ ಕಾಂಗ್ರೆಸ್ ಹೈಕಮಾಂಡ್ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಸುಮಾರು ಒಂದು ವರ್ಷ ಬಾಕಿ ಇರುವಾಗ, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಬಣಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ಕಾಂಗ್ರೆಸ್ ಹೈಕಮಾಂಡ್ ಸಜ್ಜಾಗಿದೆ. |
![]() | ನವದೆಹಲಿ: ಸಚಿವ ಸಂಪುಟ ವಿಸ್ತರಣೆ ಸೇರಿ ಹಲವು ವಿಚಾರ ಕುರಿತು ವರಿಷ್ಠರೊಂದಿಗೆ ವಿಸ್ತೃತ ಚರ್ಚೆ- ಸಿಎಂ ಬೊಮ್ಮಾಯಿಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ನೇತೃತ್ವದಲ್ಲಿ ಸೋಮವಾರ ರಾತ್ರಿ ನಡೆದ ವರಿಷ್ಠರ ಸಭೆಯಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ವಿಸ್ತೃತವಾದ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |
![]() | ಯಡಿಯೂರಪ್ಪ ರಾಜತಂತ್ರಕ್ಕೆ ಬೆಚ್ಚಿದ ಬಿಜೆಪಿ ಹೈಕಮಾಂಡ್ (ಸುದ್ದಿ ವಿಶ್ಲೇಷಣೆ)ಅದೊಂದು ಹೇಳಿಕೆ ಬಿಜೆಪಿಯಲ್ಲಿ ತಲ್ಲಣ ತಂದಿದೆ. ಮಾಜಿ ಮುಖ್ಯಮಂತ್ರಿ, ಬಿ.ಎಸ್. ಯಡಿಯೂರಪ್ಪ ಚುನಾವಣಾ ರಾಜಕೀಯದಿಂದ ದೂರ ಸರಿಯುವ ಘೋಷಣೆ ಮಾಡಿರುವುದು ಈ ತಲ್ಲಣಕ್ಕೆ ಕಾರಣ. |
![]() | ರಾಜ್ಯದಲ್ಲಿ ವಿಧಾನಸಭೆಗೆ ಅವಧಿ ಪೂರ್ವ ಚುನಾವಣೆ…? (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ ರಾಜ್ಯ ವಿಧಾನಸಭೆ ಅವಧಿ ಪೂರ್ಣಗೊಳ್ಳುವ ಮುನ್ನವೆ ಚುನಾವಣೆ ನಡೆಯಲಿದೆಯೆ? ಗುಜರಾತ್ ಹಾಗೂ ಹಿಮಾಚಲ ಪ್ರದೇಶಗಳ ವಿಧಾನಸಭೆ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಕೇಳಿ ಬಂದಿರುವ ಪ್ರಶ್ನೆ ಇದು. |
![]() | ಕರ್ನಾಟಕವನ್ನು ಹೈಕಮಾಂಡ್ ಗೆ ಕಪ್ಪಕಾಣಿಕೆ ಕೊಡುವ 'ಎಟಿಎಂ' ಮಾಡಿಕೊಂಡು ಕಾಂಗ್ರೆಸ್ ನಿಂದ ಲೂಟಿ: ಬಸವರಾಜ ಬೊಮ್ಮಾಯಿರಾಜ್ಯದಲ್ಲಿ ಹಿಂದೆಯಿದ್ದ ಕಾಂಗ್ರೆಸ್ ಸರ್ಕಾರ ಆ ಪಕ್ಷದ ಹೈಕಮಾಂಡ್‌ಗೆ ‘ಎಟಿಎಂ’ (ಏನಿ ಟೈಮ್ ಮನಿ) ಆಗಿತ್ತು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದ್ದಾರೆ |
![]() | ಸಚಿವ ಸಂಪುಟ ವಿಸ್ತರಣೆ ಬಹುತೇಕ ಫಿಕ್ಸ್; ಶೀಘ್ರವೇ ಪಟ್ಟಿ ರವಾನೆ: ಬಸವರಾಜ ಬೊಮ್ಮಾಯಿಬಹಳ ದಿನಗಳಿಂದಲೂ ಮುಂದೂಡುತ್ತಲೇ ಬಂದಿರುವ ಸಚಿವ ಸಂಪುಟ ವಿಸ್ತರಣೆ ಯನ್ನು ಶೀಘ್ರವೇ ಪೂರ್ಣಗೊಳಿಸುವುದಾಗಿ ಹೇಳಿಗದ ಬೊಮ್ಮಾಯಿ, ಈ ವಿಚಾರವನ್ನು ಈಗಾಗಲೇ ಕೇಂದ್ರ ನಾಯಕರ ಗಮನಕ್ಕೆ ತರಲಾಗಿದ್ದು, ಶೀಘ್ರದಲ್ಲೇ ಹೆಸರುಗಳನ್ನು ಅಂತಿಮಗೊಳಿಸುವುದಾಗಿ ಭರವಸೆ ನೀಡಿದ್ದಾರೆ . |
![]() | ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಊಹಾಪೋಹ: ಮುಖ್ಯಮಂತ್ರಿ ಬೊಮ್ಮಾಯಿಗೆ ಬಿಜೆಪಿ ಹೈಕಮಾಂಡ್ ಬೆಂಬಲರಾಜ್ಯದಲ್ಲಿ ನಾಯಕತ್ವ ಬದಲಾವಣೆ ಊಹಾಪೋಹ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬಲವಾಗಿ ಬೆಂಬಲಿಸುವುದಾಗಿ ಬಿಜೆಪಿ ಹೈಕಮಾಂಡ್ ಹೇಳಿದೆ. ಇಂತಹ ಊಹಾಪೋಹ ಹರಡುವವರ ಬಗ್ಗೆಯೂ ವರದಿಯನ್ನು ಕೇಳಿದೆ. |
![]() | ನನ್ನ ರಾಜಿನಾಮೆ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ: ಬಿ.ಎಸ್ ಯಡಿಯೂರಪ್ಪನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡೋದಿಲ್ಲ. ಆದ್ರೆ ಸಕ್ರಿಯ ರಾಜಕೀಯದಿಂದ ನಿವೃತ್ತಿ ಪಡೆಯೋದಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. |
![]() | ಛತ್ತೀಸ್‌ಗಢ ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯ ಸ್ಫೋಟ: ಬಘೇಲ್, ಡಿಯೋ ಹೈಕಮಾಂಡ್ ಭೇಟಿಛತ್ತೀಸ್ಗಢ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇರುವಂತೆಯೇ, ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಭಿನ್ನಾಭಿಪ್ರಾಯ ತಲೆದೋರಿದೆ. |