- Tag results for hijab
![]() | ಹಿಜಾಬ್ ವಿವಾದ: ಮುಂದಿನ ವಾರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದಕ್ಕೆ ನಿಷೇಧ ಹೇರಿರುವ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಹಲವು ಅರ್ಜಿಗಳ ವಿಚಾರಣೆಯನ್ನು ಮುಂದಿನ ವಾರ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. |
![]() | ಹಿಜಾಬ್ ನಿಷೇಧ: ಮಂಗಳೂರು ಯೂನಿವರ್ಸಿಟಿ ಕಾಲೇಜಿನಿಂದ ಟಿಸಿ ಕೇಳಿದ ಐವರು ಮುಸ್ಲಿಂ ವಿದ್ಯಾರ್ಥಿನಿಯರುಹಿಜಾಬ್ ನಿಷೇಧದ ಹಿನ್ನೆಲೆಯಲ್ಲಿ ನಗರದ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಐವರು ಮುಸ್ಲಿಂ ವಿದ್ಯಾರ್ಥಿನಿಯರು ಬೇರೆ ಕಾಲೇಜುಗಳಿಗೆ ಸೇರಲು ವರ್ಗಾವಣೆ ಪ್ರಮಾಣಪತ್ರ(ಟಿಸಿ) ನೀಡುವಂತೆ ಕಾಲೇಜು... |
![]() | ಮಂಗಳೂರು: ಹಾಜರಾತಿಯಲ್ಲಿ ಕೊರತೆ, 19 ಹಿಜಾಬ್ ಪರ ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ರವೇಶ ಪತ್ರ ನಿರಾಕರಣೆಹಾಜರಾತಿ ಕೊರತೆ ಹಿನ್ನೆಲೆಯಲ್ಲಿ ಮಂಗಳೂರು ಸಮೀಪದ ಕಾಲೇಜೊಂದರ 19 ಮುಸ್ಲಿಂ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದಂತೆ ನಿರ್ಬಂಧಿಸಲಾಗಿದೆ. |
![]() | ಹಿಜಾಬ್ ವಿವಾದ: ವಸ್ತ್ರ ಸಂಹಿತೆ ಪಾಲಿಸಲು ಒಪ್ಪಿದ 6 ವಿದ್ಯಾರ್ಥಿನಿಯರು, ಅಮಾನತು ಹಿಂಪಡೆದ ಕಾಲೇಜ್ಹಿಜಾಬ್ ವಿವಾದದ ಮೂಲಕ ದೇಶಾದ್ಯಂತ ಸದ್ದು ಮಾಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆರು ವಿದ್ಯಾರ್ಥಿನಿಯರ ಅಮಾನತು ಆದೇಶವನ್ನು ಕಾಲೇಜು ಆಡಳಿತ ಮಂಡಳಿ ಹಿಂಪಡೆದಿದ್ದು... |
![]() | ಮಂಗಳೂರು: ಹಿಜಾಬ್ ಧರಿಸಲು ಅನುಮತಿ ಕೋರಿ ಪ್ರತಿಭಟನೆ ನಡೆಸಿದ್ದ 23 ವಿದ್ಯಾರ್ಥಿನಿಯರು ಅಮಾನತುತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಆಗ್ರಹಿಸಿ ಕಳೆದ ವಾರ ಪ್ರತಿಭಟನೆ ನಡೆಸಿದ್ದ 23 ವಿದ್ಯಾರ್ಥಿನಿಯರನ್ನು ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಆಡಳಿತ ಮಂಡಳಿ ಅಮಾನತುಗೊಳಿಸಿದೆ. |
![]() | ಒಮ್ಮೆ ಪಾಕಿಸ್ತಾನಕ್ಕೆ ಹೋಗಿ ಬನ್ನಿ, ಭಾರತದ ಮಹತ್ವ ತಿಳಿಯುತ್ತೆ: ಹಿಬಾಜ್ ವಿದ್ಯಾರ್ಥಿನಿಯರಿಗೆ ಯುಟಿ ಖಾದರ್ಹಿಜಾಬ್ ಪರ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿನಿಯರ ವಿರುದ್ಧ ಶಾಸಕ ವಿಧಾನಸಭೆಯ ವಿಪಕ್ಷ ಉಪನಾಯಕ ಯು ಟಿ ಖಾದರ್ ಅವರು ಕಿಡಿಕಾರಿದ್ದು, ಇವರೆಲ್ಲ ಒಮ್ಮೆ ಪಾಕಿಸ್ತಾನ, ಆಫ್ಘಾನಿಸ್ತಾನಕ್ಕೆ ಹೋಗಿ ಬರಲಿ. ಆಗ ನಮ್ಮ ದೇಶದ ಸ್ವಾತಂತ್ರ್ಯ, ಮಹತ್ವದ ಅರಿವಾಗುತ್ತದೆ ಎಂದು ಸೋಮವಾರ ಹೇಳಿದ್ದಾರೆ. |
![]() | ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರಿಂದ ಸುದ್ದಿಗೋಷ್ಠಿ; ನೋಟಿಸ್ ಕೊಟ್ಟ ಮಂಗಳೂರು ವಿವಿಹೈಕೋರ್ಟ್ ಆದೇಶದ ಹೊರತಾಗಿಯೂ ಕಾಲೇಜಿಗೆ ಹಿಜಾಬ್ ಧರಿಸಿ ಬಂದು ಸುದ್ದಿಗೋಷ್ಠಿ ಮಾಡಿದ್ದ ವಿದ್ಯಾರ್ಥಿನಿಯರಿಗೆ ಮಂಗಳೂರು ವಿಶ್ವ ವಿದ್ಯಾಲಯ ನೋಟಿಸ್ ಜಾರಿ ಮಾಡಿದೆ. |
![]() | ಮಂಗಳೂರು: ಉಪ್ಪಿನಂಗಡಿ ಕಾಲೇಜು ಎದುರು ಹಿಜಾಬ್ ಪರ ವಿದ್ಯಾರ್ಥಿಗಳ ಪ್ರತಿಭಟನೆವಿದ್ಯಾರ್ಥಿನಿಯರಿಗೆ ತರಗತಿಯೊಳಗೆ ಹಿಜಾಬ್ ಧರಿಸಲು ಅಧಿಕಾರಿಗಳು ಅನುಮತಿ ನೀಡಬೇಕು ಎಂದು ಒತ್ತಾಯಿಸಿ ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಶನಿವಾರ ಕಾಲೇಜಿನ ಮುಂದೆ ಹಿಜಾಬ್ ಪರ ಪ್ರತಿಭಟನೆ ನಡೆಸಿದರು. |
![]() | ದಕ್ಷಿಣ ಕನ್ನಡ: ಉಪ್ಪಿನಂಗಡಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರು ಅಮಾನತುಕರಾವಳಿ ಜಿಲ್ಲೆ ಮಂಗಳೂರಿನಲ್ಲಿ ಮತ್ತೆ ಹಿಜಾಬ್ ಸದ್ದುಮಾಡುತ್ತಿದೆ. ಹಿಜಾಬ್ ಅಥವಾ ಯಾವುದೇ ಧರ್ಮದ ಧಾರ್ಮಿಕ ಸಂಕೇತ ಬಿಂಬಿಸುವ ವಸ್ತ್ರಗಳನ್ನು ಧರಿಸಿ ಶಾಲಾ-ಕಾಲೇಜುಗಳಿಗೆ ಹೋಗುವಂತಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದ್ದರೂ ಅದನ್ನು ವಿದ್ಯಾರ್ಥಿನಿಯರು ಆಗಾಗ ಧಿಕ್ಕರಿಸುತ್ತಿರುವುದು ಕಂಡುಬರುತ್ತಿದೆ. |
![]() | ಹೈಕೋರ್ಟ್ ಆದೇಶ ಉಲ್ಲಂಘಿಸಿ ಹಿಜಾಬ್ ಧರಿಸಿದರೆ ದೇಶದ್ರೋಹಿ ಚಟುವಟಿಕೆಗೆ ಕಾರಣವಾಗಬಹುದು: ಶೋಭಾ ಕರಂದ್ಲಾಜೆಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ (ತಲೆವಸ್ತ್ರ) ಬಳಕೆಯನ್ನು ನಿರ್ಬಂಧಿಸಿರುವ ಹೈಕೋರ್ಟ್ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದಿರುವ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು,... |
![]() | ಮಂಗಳೂರು ಹಿಜಾಬ್ ವಿವಾದ: ಹೈಕೋರ್ಟ್ ಆದೇಶ ಪಾಲಿಸುವಂತೆ ಮುಸ್ಲಿಂ ವಿದ್ಯಾರ್ಥಿಗಳಿಗೆ ಡಿಸಿ ಸೂಚನೆಮಂಗಳೂರು ವಿವಿ ಕಾಲೇಜಿಲ್ಲಿ ಸೋಮವಾರವೂ ಹಿಜಾಬ್ ವಿವಾದ ಮುಂದುವರೆದಿದ್ದು, ಹಿಜಾಬ್ ಧರಿಸಿ ಬಂದ 15 ವಿದ್ಯಾರ್ಥಿನಿಯರಿಗೆ ತರಗತಿ ಪ್ರವೇಶಕ್ಕೆ ಅವಕಾಶ ನಿರಾಕರಿಸಲಾಗಿದೆ. |
![]() | ಮಂಗಳೂರು: ಹಿಜಾಬ್ ವಿವಾದ ಮತ್ತೆ ಸ್ಫೋಟ, ತರಗತಿ ಬಹಿಷ್ಕರಿಸಿ ಕಾಲೇಜ್ ವಿದ್ಯಾರ್ಥಿಗಳ ಪ್ರತಿಭಟನೆಸ್ವಲ್ಪ ದಿನ ವಿರಾಮ ಪಡೆದುಕೊಂಡಿದ್ದ ಹಿಜಾಬ್ ವಿವಾದ ಮಂಗಳೂರಿನ ಕಾಲೇಜಿನಲ್ಲಿ ಗುರುವಾರ ಮತ್ತೆ ಹಿಜಾಬ್ ಸ್ಫೋಟಗೊಂಡಿತು. |
![]() | ಹಿಜಾಬ್ ತೀರ್ಪಿನ ವಿರುದ್ಧ ಮೇಲ್ಮನವಿ: ಅರ್ಜಿಗಳ ಪರಿಶೀಲನೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸುವ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಸಲ್ಲಿಕೆಯಾಗಿರುವ ಮೇಲ್ಮನವಿಗಳನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ಸಮ್ಮತಿ ನೀಡಿದೆ. |
![]() | ಉಡುಪಿ ಕಾಲೇಜಿನಲ್ಲಿ ಹೈಡ್ರಾಮಾ: ಹಿಜಾಬ್'ಗೆ ಅವಕಾಶ ನಿರಾಕರಣೆ, ಪರೀಕ್ಷೆ ಬರೆಯದೆ ವಾಪಾಸಾದ ವಿದ್ಯಾರ್ಥಿನಿಯರುರಾಜ್ಯದಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಹಿಜಾಬ್ಗಾಗಿ ಕಾನೂನು ಹೋರಾಟ ನಡೆಸುತ್ತಿರುವ ಇಬ್ಬರು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡದ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯದೆ ವಾಪಾಸಾಗಿದ್ದಾರೆಂದು ತಿಳಿದುಬಂದಿದೆ. |
![]() | ಉಡುಪಿ: ಹಿಜಾಬ್ ನಿರ್ಬಂಧ ಪ್ರಶ್ನಿಸಿದ್ದ ವಿದ್ಯಾರ್ಥಿನಿಯರು ದ್ವಿತೀಯ ಪಿಯು ಪರೀಕ್ಷೆಗೆ ಗೈರಾಗುವ ಸಾಧ್ಯತೆತರಗತಿಯೊಳಗೆ ಹಿಜಾಬ್ ನಿರ್ಬಂಧದ ವಿರುದ್ಧ ಹೋರಾಟ ನಡೆಸಿದ್ದ ದ್ವಿತಿೀಯ ಪಿಯುಸಿಯ ಐವರು ವಿದ್ಯಾರ್ಥಿನಿಯರು ಶುಕ್ರವಾರದಿಂದ ಆರಂಭವಾಗಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರವೇಶ ಪತ್ರವನ್ನು ತೆಗೆದುಕೊಂಡಿಲ್ಲ. |